ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ ಎರಡು ರಾಷ್ಟ್ರಗಳ ಮೇಲಷ್ಟೇ ಪರಿಣಾಮ ಬೀರುವುದಿಲ್ಲ. ನೆರೆಹೊರೆಯ ರಾಷ್ಟ್ರಗಳ ಮೇಲೂ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂಬುದಕ್ಕೆ ಅಮೆರಿಕ- ಇಸ್ರೇಲ್ ಮತ್ತು …









