ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಎರಡು ದಿನಗಳ ಹಿಂದೆ ಸುರಿದ ಮಳೆಗೆ ಮೈಸೂರು ನಗರದ ಹಲವೆಡೆ ಮರಉರುಳಿರುವುದೂ ಸೇರಿದಂತೆ ಅನೇಕ ಅನಾಹುತಗಳು ನಡೆದಿದೆ. ಇನ್ನೂ ಕೂಡ ಜೋರು ಗಾಳಿಗೆ ಬಿದ್ದ ಮರಗಳ ಕೊಂಬೆಗಳನ್ನು ಕೆಲವೆಡೆ ತೆರವುಗೊಳಿಸಲು ಸಾಧ್ಯವಾಗಿಲ್ಲ. ಈ ಎಲ್ಲದರ ನಡುವೆಯೂ ನಗರಪಾಲಿಕೆಯು ಮಳೆಯಿಂದ …
ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಎರಡು ದಿನಗಳ ಹಿಂದೆ ಸುರಿದ ಮಳೆಗೆ ಮೈಸೂರು ನಗರದ ಹಲವೆಡೆ ಮರಉರುಳಿರುವುದೂ ಸೇರಿದಂತೆ ಅನೇಕ ಅನಾಹುತಗಳು ನಡೆದಿದೆ. ಇನ್ನೂ ಕೂಡ ಜೋರು ಗಾಳಿಗೆ ಬಿದ್ದ ಮರಗಳ ಕೊಂಬೆಗಳನ್ನು ಕೆಲವೆಡೆ ತೆರವುಗೊಳಿಸಲು ಸಾಧ್ಯವಾಗಿಲ್ಲ. ಈ ಎಲ್ಲದರ ನಡುವೆಯೂ ನಗರಪಾಲಿಕೆಯು ಮಳೆಯಿಂದ …
ಭಾರತದಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ ಪರೀಕ್ಷೆಗಳನ್ನು ರದ್ದು ಪಡಿಸಲಾಗಿದೆ. ಜೂನ್ ೨೧ಕ್ಕೆ ಮತ್ತೊಮ್ಮೆ ಪರೀಕ್ಷೆ ನಡೆಸುವುದಾಗಿ ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಘೋಷಿಸಿದ್ದಾರೆ. ವೈದ್ಯಕೀಯ …
ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ ನೀಟ್ ಪರೀಕ್ಷೆಗೆ ತಯಾರಿ ನಡೆಸಿ ಪ್ರವೇಶ ಪರೀಕ್ಷೆ ಬರೆದಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಕನಸನ್ನೇ ‘ಪ್ರಶ್ನೆ ಪತ್ರಿಕೆ ಸೋರಿಕೆ’ ಎಂಬ ಕರಾಳ …
ರಾಹುಲ್ ಗಾಂಧಿಯವರ ನಿರ್ಣಯವೇ ಅಂತಿಮ: ಸಿದ್ದರಾಮಯ್ಯ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕರ್ನಾಟಕದಲ್ಲಿ ಭುಗಿಲೇಳಬೇಕಿದ್ದ ಅಽಕಾರ ಹಂಚಿಕೆಯ ಮಾತು ದಿಲ್ಲಿಗೆ ತಲುಪಿದೆ. ಹಾಗೆ ನೋಡಿದರೆ ಕಳೆದ ಎರಡು ವರ್ಷಗಳಿಂದ ಸದಾ ಕಾಲ ಅಧಿಕಾರ ಹಂಚಿಕೆಯ ಮಾತು ಅನುರಣಿಸುತ್ತಾ, ರಾಜ್ಯದ ಆಡಳಿತ …
ಪಾರಂಪರಿಕ ಕಟ್ಟಡಗಳ ಸ್ಥಿತಿ-ಗತಿ ಕುರಿತ ‘ಆಂದೋಲನ’ ಲೇಖನ ಸರಣಿಗೆ ಸಾರ್ವಜನಿಕರ ಮೆಚ್ಚುಗೆ ಮೈಸೂರು: ಅರಮನೆ ನಗರಿಯ ಇತಿಹಾಸ, ಪರಂಪರೆ, ಸಂಸ್ಕೃತಿಯನ್ನು ಬಿಂಬಿಸುವ ಪಾರಂಪರಿಕ ಕಟ್ಟಡಗಳು ಶಿಥಿಲಾವಸ್ಥೆ ತಲುಪಿದ್ದು, ಬೀಳುವ ಹಂತದಲ್ಲಿರುವ ಅವುಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಪುರಾತತ್ವ, ವಸ್ತುಸಂಗ್ರಹ ಪುರಾತತ್ವ, ವಸ್ತುಸಂಗ್ರಹಾಲಯಗಳು ಹಾಗೂ …
ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ ಕೊಡವ ಕೌಟುಂಬಿಕ ಹಾಕಿ ಉತ್ಸವ ಚೇನಂಡ ಹಾಕಿ ನಮ್ಮೆ ಯಶಸ್ವಿಯಾಗಿ ನಡೆದ ಬೆನ್ನಲ್ಲೇ ೨೭ನೇ ಕೊಡವ ಕೌಟುಂಬಿಕ ಹಾಕಿ ಉತ್ಸವದ …
ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ ನೀರಿಗಾಗಿ ತಾಲ್ಲೂಕಿನ ಕಬಿನಿ ಹಿನ್ನೀರಿನ ಪ್ರದೇಶಕ್ಕೆ ವನ್ಯಪ್ರಾಣಿಗಳು ಹಿಂಡು ಹಿಂಡಾಗಿ ಬರುತ್ತಿದ್ದು, ಇವುಗಳನ್ನು ಕಣ್ತುಂಬಿಕೊಳ್ಳಲು ಪ್ರತಿನಿತ್ಯ ಪ್ರವಾಸಿಗರು ಲಗ್ಗೆ ಇಡುತ್ತಿದ್ದಾರೆ. …
೧೦೦ ಕಿ.ಮೀ.ಹೆಚ್‌ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ ಪದೇಪದೇ ಉದ್ಭವಿಸುವ ಕಾವೇರಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಸ್ಥಳೀಯ ನಗರಸಭೆಯು ಮುಂದಾಗಿದ್ದು, ಹಳೆಯ ಪೈಪ್ ಲೈನ್ ತೆರವುಗೊಳಿಸಿ ಹೊಸದಾಗಿ …
ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್‌ಒಗಳು ಮೈಸೂರು:ಕಳೆದ ಎಲೆಕ್ಷನ್‌ನಲ್ಲಿ ಇದೇ ಬೂತ್‌ನಲ್ಲಿ ವೋಟ್ ಮಾಡಿದ್ದೆ, ಈಗ ನೋಡಿದ್ರೆ ಲಿಸ್ಟ್‌ನಲ್ಲಿ ನನ್ನ ಹೆಸರೇ ಇಲ್ಲ... ಹೋದ ಎಲೆಕ್ಷನ್ ಟೈಮಲ್ಲಿ ಆ ಬೀದಿ ಬಾಡಿಗೆ ಮನೇಲಿ ಇದ್ದೆವು. ಈಗ …