Mysore
21
light rain

Social Media

ಗುರುವಾರ, 22 ಅಕ್ಟೋಬರ್ 2026
Light
Dark

andolana desk

Homeandolana desk

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ  ಕಳೆದ ವಾರ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಮೈಸೂರಿನಲ್ಲಿ ನಡೆಯುವುದರ ಕುರಿತು ಈ ಅಂಕಣದಲ್ಲಿ ಪ್ರಸ್ತಾಪಿಸಲಾಗಿತ್ತು. ಅದನ್ನು ಬರೆಯುವ ವೇಳೆ ಜೀವಮಾನ ಸಾಧನೆಗೆ ನೀಡುವ ಪ್ರಶಸ್ತಿ ಆಯ್ಕೆ ಆಗಿರಲಿಲ್ಲ. ರಾಜಕುಮಾರ್ ಪ್ರಶಸ್ತಿಗೆ ತಾರೆ ಉಮಾಶ್ರೀ, ಕಣಗಾಲ್ ಪುಟ್ಟಣ್ಣ …

ಮೈಸೂರು : ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿ ಮುಂದುವರೆದಿದ್ದು, ಜಿಲ್ಲೆಯ ಸರಗೂರು ತಾಲೂಕಿನ ಹೆಗ್ಗೂಡಿಲು ಗ್ರಾಮದಲ್ಲಿ ಬಳಿ ವ್ಯಾಘ್ರ ದಾಳಿಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾನೆ. ಮೃತ ವ್ಯಕ್ತಿಯನ್ನು ದಂಡನಾಯಕ (52) ಎಂದು ಗುರುತಿಸಲಾಗಿದ್ದು, ಜಮೀನಿಗೆ ತೆರಳುತ್ತಿದ್ದ ವೇಳೆ ರೈತನ ಮೇಲೆ ಏಕಾಏಕಿ …

ಓದುಗರ ಪತ್ರ

ಮೈಸೂರಿನ ಕಾಡಾ ಕಚೇರಿ ಕಟ್ಟಡದಲ್ಲಿ ಅನೇಕ ಸರ್ಕಾರಿ ಕಚೇರಿಗಳಿವೆ. ಜನ ಪ್ರತಿನಿಧಿಗಳ ಕಾರ್ಯಾಲಯಗಳಿವೆ. ಕೇಂದ್ರ ಸರ್ಕಾರದ ಅಂಚೆ ಕಚೇರಿಯೂ ಇಲ್ಲೇ ಇದೆ. ಈ ಕಚೇರಿ ಬೀದಿ ನಾಯಿಗಳ ಆವಾಸಸ್ಥಾನವೂ ಆಗಿರುವುದರಿಂದ ಸಾರ್ವಜನಿಕರು ಇಲ್ಲಿಗೆ ಭೇಟಿ ನೀಡಲು ಭಯಪಡುತ್ತಿದ್ದಾರೆ. ಕಚೇರಿಯ ಆವರಣದಲ್ಲಿ ಸುಮಾರು …

ಓದುಗರ ಪತ್ರ

ಮೈಸೂರಿನ ಬೋಗಾದಿ-ಗದ್ದಿಗೆ ರಸ್ತೆಯಲ್ಲಿ ಬರುವ ರೂಪಾನಗರದಿಂದ ದಾಸನಕೊಪ್ಪಲು, ಮರಟಿಕ್ಯಾತನಹಳ್ಳಿ, ಬೀರಿಹುಂಡಿ, ಗದ್ದಿಗೆ ಮಾರ್ಗವಾಗಿ ಹಾದುಹೋಗುವ ರಸ್ತೆಯಲ್ಲಿ ಬೀದಿ ದೀಪಗಳು ಇಲ್ಲದ ಕಾರಣ ಆಗಿಂದಾಗ್ಗೆ ಕಳ್ಳತನಗಳು, ಅಪಘಾತಗಳು ನಡೆಯುತ್ತಿವೆ. ಪಟ್ಟಣ ಪಂಚಾಯಿತಿಯಲ್ಲಿ ಜನ ಪ್ರತಿನಿಧಿಗಳು ಇಲ್ಲದ ಕಾರಣ ಯಾರಿಗೆ ದೂರು ನೀಡಬೇಕು ಎಂದು …

ಓದುಗರ ಪತ್ರ

ಸಾಮಾಜಿಕ ಮೌಲ್ಯಗಳನ್ನು ಹೆಚ್ಚಿಸುವಂತಹ ಚಿತ್ರಗಳನ್ನು ನಿರ್ಮಿಸಬೇಕು ಎಂದು ಚಿತ್ರ ನಿರ್ಮಾಪಕ ಮತ್ತು ನಿರ್ದೇಶಕರಿಗೆ ಕರೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಳಜಿ ಮೆಚ್ಚುವಂತಿದೆ. ೨೦೧೮ ಮತ್ತು ೨೦೧೯ನೇ ಸಾಲಿನ ಕರ್ನಾಟಕ ರಾಜ್ಯಚಲನ ಚಿತ್ರ ಪ್ರಶಸ್ತಿಗಳನ್ನು ಮೈಸೂರಿನಲ್ಲಿ ನಡೆದ ಸಮಾರಂಭದಲ್ಲಿ ವಿತರಿಸಿ ಮಾತನಾಡಿರುವ ಮುಖ್ಯಮಂತ್ರಿಗಳು, …

ರೊಮ್ಯಾಂಟಿಕ್ ಕಾಮಿಡಿ ಸಿನಿಮಾಗಳನ್ನೇ ಹೆಚ್ಚಾಗಿ ಮಾಡಿಕೊಂಡು ಬಂದಿರುವ ನಿರ್ದೇಶಕ ಸಿಂಪಲ್ ಸುನಿ ಅವರು, ಇದೇ ಮೊದಲ ಬಾರಿಗೆ ಫ್ಯಾಂಟಸಿ ಡ್ರಾಮಾ ಚಿತ್ರಕ್ಕೆ ಕೈ ಹಾಕಿದ್ದಾರೆ. ಈ ಚಿತ್ರದ ಹೆಸರು ‘ಗತವೈಭವ’. ಯುವ ಪ್ರತಿಭೆ ದುಷ್ಯಂತ್ ನಾಯಕ ನಟನಾಗಿ, ಆಶಿಕಾ ರಂಗನಾಥ್ ನಾಯಕಿಯಾಗಿ …

ಪುನೀತ್ ಮಡಿಕೇರಿ ಜಿಲ್ಲಾ ಕೇಂದ್ರದಲ್ಲಿ ದಶಕಗಳಿಂದಲೂ ನನಸಾಗದ ಕನಸು ಮಡಿಕೇರಿ: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗಳನ್ನು ಸ್ಥಾಪಿಸಿರುವುದನ್ನು ದೇಶ ಹಾಗೂ ವಿದೇಶಗಳಲ್ಲೂ ಕಾಣಬಹುದು. ಆದರೆ, ಕೊಡಗು ಜಿ ಕೇಂದ್ರ ಮಡಿಕೇರಿಯಲ್ಲಿ ಮಾತ್ರ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಕನಸು …

ಕೆ.ಬಿ. ರಮೇಶ ನಾಯಕ ೬೫ ವಾರ್ಡ್‌ಗಳ ಬದಲು ೧೨೦ಕ್ಕೂ ಹೆಚ್ಚು ವಾರ್ಡ್‌ಗಳ ಸೃಜನೆ ಸಾಧ್ಯತೆ  ಹತ್ತು ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳ ಪಟ್ಟಿಗೆ ಸೇರಲಿರುವ ಮೈಸೂರು ಗ್ರಾಪಂ, ಜಿಪಂನಲ್ಲಿ ಸೆಣಸಾಡುತ್ತಿದ್ದವರು ಮುಂದೆ ಪಾಲಿಕೆ ಚುನಾವಣೆಯಲ್ಲಿ ಸೆಣಸಾಡುವ ಸನ್ನಿವೇಶ ಮೈಸೂರು: ಅರಮನೆಗಳ …

ಮುಂಬೈ : ಭಾರತದ ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಇತ್ತೀಚಿಗೆ ಮಾಜಿ ಪತ್ನಿ ನತಾಶಾ ಜೊತೆ ವಿಚ್ಚೇಧನ ಪಡೆದ ಬಳಿಕ ಗರ್ಲ್‌ಫ್ರೆಂಡ್‌ ಜೊತೆ ಸುತ್ತಾಟ ನಡೆಸಿದ್ದಾರೆ ಎಂದು ಸುದ್ದಿ ಹರಿದಾಡಿ ಗಾಸಿಪ್‌ ಸಹ ಆಗಿತ್ತು. ಆದರೆ, ಈಗ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ …

Stay Connected​
error: Content is protected !!