Mysore
29
broken clouds

Social Media

ಗುರುವಾರ, 23 ಜುಲೈ 2026
Light
Dark

andolana desk

Homeandolana desk
dgp murder case

ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ ಅಸ್ಪೃಶ್ಯತೆ ಅಳಿದು ಸಮಾನತೆ ಚಿಗುರಲು! ಮುಂದಾಗಲಿ ಮೇಲ್ವರ್ಗದವರು ಜಾತಿತಾರತಮ್ಯ ತೊಡೆಯಲು ಎದೆಯಂಗಳದಲಿ ಸಮಾನತೆಯ ಬೀಜವ ಬಿತ್ತಲು! -ಸಿ.ಪಿ.ಸಿದ್ಧಾಶ್ರಮ, ವಿಜಯನಗರ, ಮೈಸೂರು

dgp murder case

ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ ಕಲ್ಲುಗಳು ಹಾಳಾಗುತ್ತಿವೆ. ಇದರಿಂದ ಸಾರ್ವಜನಿಕರಿಗೆ ಮತ್ತು ಪ್ರವಾಸಿಗರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಸಂಸದರು, ಶಾಸಕರೂ ಸೇರಿದಂತೆ ಜನ ಪ್ರತಿನಿಧಿಗಳು, ಅಧಿಕಾರಿಗಳು ಕೂಡಲೇ …

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ ಬೆಳೆಯಲು ಮತ್ತು ಜನ -ಜಾನುವಾರುಗಳಿಗೆ ಕುಡಿಯುವ ನೀರಿಗೂ ತೊಂದರೆಯಾಗಿದೆ. ಬೂಕನಕೆರೆ ಗ್ರಾಮದ ದೊಡ್ಡ ಕೆರೆಯೂ ಸೇರಿದಂತೆ ಈ ಗ್ರಾಮದ ಸುತ್ತಮುತ್ತಲಿನ …

ಓದುಗರ ಪತ್ರ

ಖಾಸಗಿ ಶಾಲೆಗಳು ೬ನೇ ತರಗತಿಯಿಂದಲೇ ಐಐಟಿ ಮತ್ತು ನೀಟ್ ತರಬೇತಿಯನ್ನು ಕಡ್ಡಾಯಗೊಳಿಸಿವೆ. ೧೧-೧೨ ವರ್ಷದ ಪುಟ್ಟ ಮಕ್ಕಳ ಮೇಲೆ ಸ್ಪರ್ಧಾತ್ಮಕ ಪರೀಕ್ಷೆಗಳ ಹೊರೆ ಹೇರುವ ಮೂಲಕ ಅವರ ಬಾಲ್ಯವನ್ನು ಕಸಿದುಕೊಳ್ಳಲಾಗುತ್ತಿದೆ. ಸರ್ಕಾರವು ನಿಗದಿಪಡಿಸಿದ ಶಾಲಾ ಪಠ್ಯಪುಸ್ತಕಗಳನ್ನು ಕಡೆ ಗಣಿಸುವ ಖಾಸಗಿ ಶಿಕ್ಷಣ …

ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ ನಾಗಬೇಕಾದರೆ ಅದರ ಹಿಂದೆ ಶುಶ್ರೂಷಾ ವೃತ್ತಿಯ ಶ್ರಮವೂ ಕೂಡ ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂಬುದನ್ನು ಮರೆಯುವಂತಿಲ್ಲ. ಏಕೆಂದರೆ ವೈದ್ಯರು …

ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್‌ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು ೧೮ ವರ್ಷಗಳ ಬಳಿಕ ಸೋಮವಾರಪೇಟೆಯ ಟರ್ಫ್ ಮೈದಾನದಲ್ಲಿ ನಡೆದ ರಾಜ್ಯಮಟ್ಟದ ಹಾಕಿ ಕ್ರೀಡೆ ಜನಮೆಚ್ಚುಗೆ ಗಳಿಸುವಲ್ಲಿ ಯಶಸ್ವಿಯಾಯಿತು. ಯಂಗ್ ಇಂಡಿಯನ್ …

ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್‌ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ ಬಂದ್ ಆಗಲಿದೆ ಎಂಬ ಆತಂಕದಿಂದ ನೂರಾರು ರೈತರು ತಾವು ಬೆಳೆದಿರುವ ಹೊಗೆಸೊಪ್ಪಿನ ಸಾವಿರಾರು ಬೇಲ್ಗಳನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಹರಸಾಹಸಪಡುತ್ತಿದ್ದಾರೆ. …

ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ ಮೈಸೂರು: ರೇಷ್ಮೆ ಸೀರೆ ಖರೀದಿಯಲ್ಲಿ ಹೆಚ್ಚಳ, ರೇಷ್ಮೆ ಬೆಳೆಯತ್ತ ರೈತರು ಮುಖ ಮಾಡುತ್ತಿರುವ ಕಾರಣಕ್ಕಾಗಿ ರೇಷ್ಮೆಗೂಡು ಉತ್ಪಾದನೆಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, …

‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ ರೀತಿಯ ‘ಆಂದೋಲನ’ ನಾನು ಬಾಲ್ಯದಿಂದಲೂ ‘ಆಂದೋಲನ’ ದಿನ ಪತ್ರಿಕೆಯನ್ನು ನೋಡ್ತಾ, ಓದ್ತಾ ಬೆಳೆದವ್ಳು. ಆಂದೋಲನ ಅಂದ್ರೆನೇ ಕ್ರಾಂತಿ. ನಮ್ಮ ಊರು …

Stay Connected​
error: Content is protected !!