Mysore
33
scattered clouds

Social Media

ಭಾನುವಾರ, 17 ಮೇ 2026
Light
Dark

andolana desk

Homeandolana desk

ಮಾಗಳಿ ರಾಮೇಗೌಡ ಬೆಟ್ಟದಪುರ: ಕೇವಲ ೬೦ ದಿನಗಳಲ್ಲಿ ಉತ್ಪಲ ಕಂಪೆನಿಯ ತೃಪ್ತಿ ತಳಿಯ ಕಲ್ಲಂಗಡಿ ಹಣ್ಣನ್ನು ಬೆಳೆದು ಒಂದೂವರೆ ಲಕ್ಷ ರೂ. ಲಾಭ ಗಳಿಸಿದ ಯುವ ರೈತ ಹೊನ್ನಾಪುರ ಶಶಿ ಗಮನ ಸೆಳೆದಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕಿನ ಹೊನ್ನಾಪುರ ಗ್ರಾಮದ ಪ್ರಗತಿಪರ ಯುವ …

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ವಯಸ್ಸಾದವರು ಈ ಶಾಲೆಯನ್ನು ನೋಡಿದರೆ, ತಮ್ಮ ಬಾಲ್ಯದ ನೆನಪುಗಳಿಗೆ ರೆಕ್ಕೆಪುಕ್ಕ ಬಂದು ತಮ್ಮ ಶಾಲಾ ದಿನಗಳಿಗೆ ಹೋಗುತ್ತಾರೆ. ಮಕ್ಕಳಿಂದ ತುಂಬಿ ತುಳುಕುವ ತರಗತಿಗಳು, ಮಕ್ಕಳ ನಲಿ-ಕಲಿಕೆಗೆ ದಕ್ಕುವ ಶಿಕ್ಷಕರು, ಸುಸಜ್ಜಿತವಾದ ಕಟ್ಟಡ, …

ಕೆ.ಬಿ.ರಮೇಶನಾಯಕ ಯಾತ್ರಾಸ್ಥಳ ಚಾಮುಂಡಿಬೆಟ್ಟ, ಅಲ್ಪಸಂಖ್ಯಾತರು ಹೆಚ್ಚಿರುವ ಬಡೇಮಕಾನ್‌ನಲ್ಲಿ ಶೀಘ್ರ ಆರಂಭ ಮೈಸೂರು: ನಗರ ಪ್ರದೇಶದ ಜನರಿಗೆ ಸ್ಥಳೀಯವಾಗಿ ಚಿಕಿತ್ಸೆ ದೊರೆಯುವಂತೆ ಮಾಡುವ ಜತೆಗೆ, ಖಾಸಗಿ ಆಸ್ಪತ್ರೆಗಳಲ್ಲಿ ಸಣ್ಣಪುಟ್ಟ ಸಮಸ್ಯೆಗಳಿಗೂ ಬಡವರು, ಮಧ್ಯಮ ವರ್ಗದ ಜನರು ದುಬಾರಿ ಹಣ ತೆರುವುದನ್ನು ತಡೆಯಲು ರಾಜ್ಯ …

ಓದುಗರ ಪತ್ರ

ಮೈಸೂರು ನಗರದ ರಿಂಗ್ ರಸ್ತೆಯಲ್ಲಿರುವ ಹಂಚ್ಯಾ-ಸಾತಗಳ್ಳಿ ‘ಬಿ’ ವಲಯದಲ್ಲಿ (ವಿಟಿಯು ಕಾಲೇಜು ಬಳಿ) ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಸ್ಥಳೀಯ ನಿವಾಸಿಗಳಿಗೆ ಮತ್ತು ವಾಹನ ಸವಾರರಿಗೆ ತುಂಬಾ ತೊಂದರೆಯಾಗುತ್ತಿದೆ. ರಾತ್ರಿ ವೇಳೆಯಲ್ಲಿ ಒಂದೇ ಸಮನೇ ಎಲ್ಲಾ ಬೀದಿ ನಾಯಿಗಳು ಬೊಗಳುವುದರಿಂದ ಸಾರ್ವಜನಿಕರು …

ಓದುಗರ ಪತ್ರ

ತಾಣ..ಬಾಣ ! ಬೇಕಿದ್ದರೆ ಬಿಟ್ಟೇವು ಒಂದಲ್ಲ, ಎರಡು ದಿನ.. ಶಾಲಾ ತಾಣ! ಬಿಟ್ಟಿರುವುದು ಹೇಗೆ ? ಸಾಮಾಜಿಕ ಜಾಲತಾಣ ಎಂಬುದು ಇಂದಿನ ಶಾಲಾ ಮಕ್ಕಳ ಅಂಬೋಣ ! -ಮ.ಗು.ಬಸವಣ್ಣ , ಜೆಎಸ್‌ಎಸ್ ಬಡಾವಣೆ, ಮೈಸೂರು  

ಮೈಸೂರಿನ ಬೋಗಾದಿ -ಗದ್ದಿಗೆ ಜೋಡಿ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದ್ದರಿಂದ ದಾಸನಕೊಪ್ಪಲು ಬಸ್ ನಿಲ್ದಾಣದ ಬಳಿ ಎರಡು ಕಡೆಯೂ ಒಂದು ತಿಂಗಳ ಹಿಂದೆ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು. ಇದರಿಂದ ಅಪಘಾತಗಳು ಸಂಭವಿಸುತ್ತಿರಲಿಲ್ಲ. ಆದರೆ ಬ್ಯಾರಿಕೇಡ್ ಗಳನ್ನು ವಾಹನಗಳು ಗುದ್ದಿಕೊಂಡು ಹೋಗಿದ್ದರಿಂದ ಬ್ಯಾರಿಕೇಡ್‌ಗಳು ಚೆಲ್ಲಾಪಿಲ್ಲಿಯಾಗಿ …

ಓದುಗರ ಪತ್ರ

ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಸನಿಹದಲ್ಲಿ ಹರಿಯುವ ಕಪಿಲಾ ನದಿ ತೀರದಲ್ಲಿ ಪುಣ್ಯ ಸ್ನಾನ ಮಾಡುವವರು ಬಟ್ಟೆಗಳನ್ನು ಅಲ್ಲಿಯೇ ಬಿಟ್ಟು ಹೋಗುವುದರಿಂದ ನದಿ ಮಲಿನವಾಗುತ್ತಿದೆ. ಈ ನೀರನ್ನು ಬಳಸುವವರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಜಲಚರಗಳಿಗೂ ಮಾರಕವಾಗಿದೆ. ನದಿಗಳನ್ನು ಮನುಕುಲದ ಜೀವನಾಡಿ ಎಂದು …

ಬಿಹಾರ ವಿಧಾನಸಭೆಗೆ ಚುನಾವಣೆ ನಡೆದು ಮೂರೂವರೆ ತಿಂಗಳಾಗುವಷ್ಟರಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಗೆ ಏಕಿಷ್ಟು ಆತುರ? ಏನು ಕಾರಣ ಎನ್ನುವುದಕ್ಕೆಲ್ಲ ಉತ್ತರ ತಿಳಿದುಕೊಳ್ಳುವುದಕ್ಕೆ ಯಾರಿಗೂ ಕೃತಕ ಬುದ್ಧಿಮತ್ತೆಯ ವಿಶೇಷ ಜ್ಞಾನವೇನೂ ಬೇಕಾಗಿಲ್ಲ. ಭಾರತೀಯ ಜನತಾ ಪಕ್ಷದ ಅಸಲಿ ರಾಜಕಾರಣದ ಸಾಮಾನ್ಯ ಜ್ಞಾನವಿದ್ದರೆ ಸಾಕು. …

ಕೃಷ್ಣ ಸಿದ್ದಾಪುರ ತೋಟದ ಮಾಲೀಕನ ದೌರ್ಜನ್ಯಕ್ಕೆ ತುತ್ತಾದ ೮ ಕುಟುಂಬಗಳ ೨೬ ಮಂದಿ ರಕ್ಷಣೆ; ಸಾಬೀತಾಗದ ಆರೋಪ  ಸಿದ್ದಾಪುರ: ವ್ಯವಸ್ಥೆಯಲ್ಲಿ ಶತಮಾನಗಳಿಂದ ಬೇರೂರಿರುವ ಜೀತಪದ್ಧ್ದತಿ ಕೊಡಗು ಜಿಲ್ಲೆಯಲ್ಲಿ ಇನ್ನೂ ಜೀವಂತವಾಗಿರುವ ಆರೋಪ ಕೇಳಿ ಬಂದಿದ್ದು, ದಕ್ಷಿಣ ಕೊಡಗಿನಲ್ಲಿ ದೌರ್ಜನ್ಯಕ್ಕೆ ತುತ್ತಾಗಿದ್ದರು ಎನ್ನಲಾದ ೮ …

ಮಹಾದೇಶ್‌ ಎಂ ಗೌಡ  ಮಾ.೯ರಿಂದ ೫ ದಿನಗಳ ಕಾಲ ನಡೆಯಲಿರುವ ಹಬ್ಬ; ಸಾವಿರಾರು ಜನರು ಸೇರುವ ನಿರೀಕ್ಷೆ ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ ಮಾರ್ಚ್ ೯ರಿಂದ ಐದು ದಿನಗಳ ಕಾಲ ನಡೆಯಲಿದ್ದು, ಸಾವಿರಾರು ಭಕ್ತಾದಿಗಳು ಸೇರುವ …

Stay Connected​
error: Content is protected !!