Mysore
22
moderate rain

Social Media

ಶುಕ್ರವಾರ, 23 ಅಕ್ಟೋಬರ್ 2026
Light
Dark

andolana desk

Homeandolana desk

ಬೆಂಗಳೂರು: ರಾಜ್ಯದ ವಿಶ್ವವಿದ್ಯಾನಿಲಯಗಳು ಹಾಗೂ ಪದವಿ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಬೋಧನಾ ಅರ್ಹತೆಗಾಗಿ ನಾಳೆ ಕೆ-ಸೆಟ್‌ ಪರೀಕ್ಷೆ ಕಟ್ಟುನಿಟ್ಟಾಗಿ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ. ಬೆಂಗಳೂರು, ಬೆಳಗಾವಿ, ಬಳ್ಳಾರಿ, ದಾವಣಗೆರೆ, ಧಾರವಾಡ, ಕಲಬುರ್ಗಿ, ಮಂಗಳೂರು, ಮೈಸೂರು, …

ಮೈಸೂರು: ಇಂದು 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮೈಸೂರಿನ ಓವಲ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ನೆರವೇರಿಸಿದ ನಂತರ ತೆರದ ವಾಹನದಲ್ಲಿ ಗೌರವ ವಂದನೆ ಸ್ವೀಕರಿಸಿದರು. ಇದನ್ನು ಓದಿ: ಕನ್ನಡ ರಾಜ್ಯೋತ್ಸವ: ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ …

ಮೈಸೂರು: ಇದೇ ನವೆಂಬರ್.3ರಂದು ನೂತನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ದೇವರಾಜ ಅರಸು ಪ್ರತಿಮೆ ಅನಾವರಣ ಮಾಡುತ್ತೇವೆ‌ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಡಗೀತೆಯಲ್ಲಿ ಬೌದ್ಧ ಎಂಬ ಪದ ಸೇರಿಸುವ …

ನವದೆಹಲಿ: 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಾಡಿನ ಜನತೆಗೆ ಕನ್ನಡದಲ್ಲಿಯೇ ಶುಭಾಶಯ ಕೋರಿದ್ದಾರೆ. ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಇಂದು ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ …

ತಮ್ಮ ಬದುಕಿನ ಹಕ್ಕಿಗಾಗಿ ಮಾತ್ರವೇ ಹುಲಿಗಳ ಹೋರಾಟ ಮೈಸೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹುಲಿಗಳ ಚಟುವಟಿಕೆ ಹೆಚ್ಚಾಗಿ ಕಂಡು ಬರುತ್ತಿದೆ. ಸರಗೂರು, ಹುಣಸೂರು, ಬಂಡೀಪುರ ಮತ್ತು ನಾಗರಹೊಳೆ ಅರಣ್ಯ ಪ್ರದೇಶಗಳಲ್ಲಿ ಹುಲಿಗಳು ಕಾಡು ಗಡಿಯಾಚೆಗೂ ಬಂದು, ಹಸುಗಳು, ಮೇಕೆ ಹಾಗೂ …

karnataka flag

ಕನ್ನಡ ಮನೆಮಾತು ಅಲ್ಲದವರ ಎದೆ ತುಂಬಿದ ಮಾತುಗಳು ನನಗೆ ಕನ್ನಡ ಅಡಗುದಾಣವೂ ಹೌದು, ಶೋಧನೆಯ ನಿವೇದನೆಯ ತಾಣವೂ ಹೌದು...:  ಡಾ.ಕವಿತಾ ರೈ  ನನಗೆ ಸ್ಪಷ್ಟವಾಗಿ ಕನ್ನಡ ಮಾತನಾಡಲಯ ಕಲಿಸಿಕೊಟ್ಟಿದ್ದು ಶಾಲೆ ಮತ್ತು ಮನೆಯ ಪರಿಸರ. ಸಾಹಿತ್ಯದತ್ತ ಅಷ್ಟಾಗಿ ಒಲವಿರದಿದ್ದ ದಿನಗಳಲ್ಲಿ ಸರ್ಕಾರಿ …

ಮಂಜು ಕೋಟೆ ವಿದೇಶಕ್ಕೆ ಭೇಟಿ ನೀಡಿದಾಗ ಕನ್ನಡ ಧ್ವಜ ಪ್ರದರ್ಶಿಸಿ, ನಾಡು, ನುಡಿ, ಸಂಸ್ಕೃತಿಯ ಅರಿವು ಮೂಡಿಸುವುದು ಇವರ ವಿಶೇಷ ಎಚ್.ಡಿ.ಕೋಟೆ: ಕನ್ನಡ ನಾಡು-ನುಡಿ, ಸಂಸ್ಕ ತಿಗೆ ಹೆಚ್ಚು ಆದ್ಯತೆ ನೀಡುವ ಸಲುವಾಗಿ ಕನ್ನಡ ಅಭಿಮಾನಿಯೊಬ್ಬರು ಪ್ರತಿ ವರ್ಷವೂ ವಿದೇಶಗಳಿಗೆ ಭೇಟಿ …

ಆರ್.ಟಿ.ವಿಠ್ಠಲಮೂರ್ತಿ ಪ್ರಬಲವಾಗಿ ತಮ್ಮ ಅಭಿಪ್ರಾಯ ದಾಖಲಿಸುತ್ತಿರುವ ಸಿದ್ದು ಪಡೆ ಅಧಿಕಾರ ಕೈತಪ್ಪಿದರೆ ಸರ್ಕಾರ ಅಲುಗಾಡಿಸುವಷ್ಟು  ಸ್ಟ್ರಾಂಗ್  ಸಿದ್ದು ಗ್ಯಾಂಗ್ ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಸ್ಥಾನಕ್ಕೆ ಬರುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆ ಸಾಧ್ಯತೆ ಇದೆಯೆ, ಸಿದ್ದರಾಮಯ್ಯ ಅವರ ಸ್ಥಾನಕ್ಕೆ ಮತ್ತೊಬ್ಬರನ್ನು …

ಮಂಡ್ಯ: ಸಾಹಿತ್ಯ, ಕ್ರೀಡೆ, ಸಾಮಾಜಿಕ ಸೇವೆ, ಶಿಕ್ಷಣ, ರಂಗಭೂಮಿ, ನ್ಯಾಯಾಂಗ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 33 ಸಾಧಕರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ನ.1ರ ಶನಿವಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ …

Stay Connected​
error: Content is protected !!