Mysore
20
overcast clouds

Social Media

ಗುರುವಾರ, 25 ಜೂನ್ 2026
Light
Dark

andolana desk

Homeandolana desk

‘ಮಾರ್ಕ್’ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದ್ದು, ಚಿತ್ರವು ಡಿಸೆಂಬರ್.25ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಸರೆಗಮಪ ಕನ್ನಡ ಯೂಟ್ಯೂಬ್ ಚಾನೆಲ್ ನಲ್ಲಿ ‘ಸೈಕ್ ಸೈತಾನ್ …’ ಎಂಬ ಮಾಸ್ ಗೀತೆ ಬಿಡುಗಡೆಯಾಗಿದೆ. ಅನೂಪ್ ಭಂಡಾರಿ ಹಾಡಿಗೆ …

ಮೈಸೂರು: ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿಯವರ ಮೇಲೆ ರೋಹಿತ್ ಪಾಂಡೆ ಎಂಬ ವಕೀಲ ಶೂ ಎಸೆದು ನಡೆಸಲು ಯತ್ನಿಸಿದ ದಾಳಿಯು ಪಾಕಿಸ್ತಾನಿ ಉಗ್ರರಿಗಿಂತಲೂ ಕ್ರೂರವಾಗಿದ್ದು, ಕೂಡಲೇ ಆತನನನ್ನು ಗಲ್ಲಿಗೇರಿಸಬೇಕೆಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಮಿತಿ ಮುಖಂಡ ದೇವಗಳ್ಳಿ …

ಶ್ರೀಮುರಳಿ ಅಭಿನಯದ ಮುಂದಿನ ಚಿತ್ರ ಯಾವುದು ಎಂಬ ಪ್ರಶ್ನೆ ಕಳೆದೊಂದು ವರ್ಷದಿಂದ ಕೇಳಿಬರುತ್ತಲೇ ಇತ್ತು. ಅದಕ್ಕೆ ಉತ್ತರ ಮಾತ್ರ ಸಿಕ್ಕಿರಲಿಲ್ಲ. ಇದೀಗ ಶ್ರೀಮುರಳಿ ಅಭಿನಯದ ಎರಡು ಚಿತ್ರಗಳು ಒಂದು ವಾರದ ಅಂತರದಲ್ಲಿ ಶುರುವಾಗಿವೆ. ಕಳೆದ ವಾರವಷ್ಟೇ ಶ್ರೀಮುರಳಿ ಅಭಿನಯದ ‘ಪರಾಕ್‍’, ಶ್ರೀ …

ಬೆಂಗಳೂರು: ರಾಜ್ಯದಲ್ಲಿ ದಸರಾ ರಜೆ ವಿಸ್ತರಣೆ ಮಾಡಲಾಗಿದ್ದು, ಶಿಕ್ಷಕರನ್ನು ಸಮೀಕ್ಷೆ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಈ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾತನಾಡಿದ್ದು, ಸಮೀಕ್ಷಾ ಕಾರ್ಯಕ್ಕಾಗಿ ದಸರಾ ರಜೆಯನ್ನು ಅಕ್ಟೋಬರ್.‌18ರವರೆಗೆ ವಿಸ್ತರಣೆ ಮಾಡಲಾಗಿದೆ. ಇದನ್ನು ಓದಿ: ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ …

ಬೆಂಗಳೂರು: ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್‌ ನಾಯಕ ವಿ.ಎಸ್.ಉಗ್ರಪ್ಪ ಗುಡುಗಿದ್ದಾರೆ. ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧವೇ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕುರುಬ ಸಮುದಾಯವನ್ನು ಎಸ್‌ಟಿಗೆ …

ಬೆಂಗಳೂರು: ಅಕ್ಟೋಬರ್.‌18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಸರ್ಕಾರಿ ಶಾಲೆ ಹಾಗೂ ಅನುದಾನಿತ ಶಾಲೆಗಳಿಗೆ ಮಾತ್ರ ರಜೆ ವಿಸ್ತರಣೆ ಮಾಡಲಾಗಿದೆ. …

ಬೆಂಗಳೂರು: ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಕೆಲಸ ಮಾಡಿ, ನಿಮ್ಮ ಸಮುದಾಯದ ಬದುಕಿನ ಅವಕಾಶಗಳನ್ನು ಹೆಚ್ಚಿಸಿದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಲ್ಮೀಕಿ ಸಮುದಾಯಕ್ಕೆ ಕರೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ವಾಲ್ಮೀಕಿ ಜಯಂತಿ …

Real Illegalities Happened Under Congress Leadership: BJP State President B.Y. Vijayendra

ಬೆಂಗಳೂರು: ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸಂವಿಧಾನಬದ್ಧವಾಗಿ ನ್ಯಾಯ ಕೊಡಿಸುವ ವಿಷಯದಲ್ಲಿ ಕಾಂಗ್ರೆಸ್ ಪಕ್ಷಕ್ಕಿಂತಲು ಬಿಜೆಪಿ ಯಾವಾಗಲೂ ಒಂದು ಹೆಜ್ಜೆ ಮುಂದೆ ಇರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಆಯೋಗ …

ಬದರೀನಾಥ: ಉತ್ತರಾಖಂಡದ ಇತಿಹಾಸ ಪ್ರಸಿದ್ಧ ಬದರೀನಾಥ ದೇವಾಲಯಕ್ಕೆ ಖ್ಯಾತ ನಟ ರಜನಿಕಾಂತ್ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ದೇಗುಲಕ್ಕೆ ಆಗಮಿಸಿದ ನಟನನ್ನು ಬದರಿನಾಥ-ಕೇದಾರನಾಥ ದೇವಾಲಯ ಸಮಿತಿಯ ಸದಸ್ಯರು ಆದರದಿಂದ ಬರಮಾಡಿಕೊಂಡು ತುಳಸಿ ಮಾಲೆ ಹಾಗೂ ದೇವರ ಪ್ರಸಾದವನ್ನು ನೀಡಿದರು. ಚಳಿಗಾಲದ …

Maharshi Valmiki Jayanti celebration held at Mysore University.

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಸಭಾಂಗಣ ಕ್ರಾಫರ್ಡ್‌ ಭವನದಲ್ಲಿ ಇಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಣೆ ಮಾಡಲಾಯಿತು. ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಕುಲಪತಿ ಪ್ರೊ.ಎನ್‌.ಕೆ.ಲೋಕನಾಥ್‌ ಅವರು, ವಾಲ್ಮೀಕಿ ರಾಮಾಯಣ ಕೃತಿಯು ಅಂದಿನ ಕಾಲದಲ್ಲೇ ವೈಜ್ಞಾನಿಕ ಪ್ರಬುದ್ಧತೆ ಸಾಧಿಸಿದೆ. …

Stay Connected​
error: Content is protected !!