ಬೆಂಗಳೂರು: ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಮುಗಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಯಕ ಸಮುದಾಯದ ಶಾಸಕರಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಬಗ್ಗೆ ಪ್ರತಿಕ್ರಿಯೆ …
ಬೆಂಗಳೂರು: ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಮುಗಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಯಕ ಸಮುದಾಯದ ಶಾಸಕರಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಬಗ್ಗೆ ಪ್ರತಿಕ್ರಿಯೆ …
ಮೈಸೂರು: ಹಾಡು ಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವನನ್ನು ಯುವಕರ ಗುಂಪೊಂದು ಕೊಲೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ದಸರಾ ವಸ್ತು ಪ್ರದರ್ಶನ ಆವರಣ ಎದುರಿನ ಟ್ಯಾಂಕ್ ಬಂಡ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕ್ಯಾತಮಾರನಹಳ್ಳಿಯ ವೆಂಕಟೇಶ್ ಅಲಿಯಾಸ್ ಗಿಲ್ಕಿ ವೆಂಕಟೇಶ್ …
ಬೆಂಗಳೂರು: ಇಂದು ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಸಿಎಂ ಸಿದ್ದರಾಮಯ್ಯ ಅವರು ಶಾಸಕರ ಭವನದ ಮುಂಭಾಗ ಇರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ವಾಲ್ಮೀಕಿ ಅವರ ಜಯಂತೋತ್ಸವವನ್ನು ಪ್ರತಿವರ್ಷದಂತೆ ಈ ವರ್ಷವೂ ಆಚರಣೆ …
ಚಾಮರಾಜನಗರ: ಐದು ವರ್ಷಗಳವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಪಶುಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್ ಹೇಳಿದರು. ಈ ಕುರಿತು ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಕುರ್ಚಿ ಖಾಲಿ ಇದ್ದರೆ ತಾನೇ ಬದಲಾಗೋದು. ಕುರ್ಚಿ ಖಾಲಿ …
ಬೆಂಗಳೂರು: ಕನ್ನಡದ ಬಿಗ್ ಬಾಸ್ ಸೀಸನ್-12ಕ್ಕೆ ಆರಂಭದಲ್ಲೇ ಹಲವು ಸಂಕಷ್ಟ ಎದುರಾಗಿದ್ದು, ಕೆಲವೇ ದಿನಗಳಲ್ಲಿ ಶೋ ಬಂದ್ ಆಗುತ್ತಾ ಎಂಬ ಪ್ರಶ್ನೆ ಮೂಡಿದೆ. ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಇತ್ತೀಚೆಗೆ ನೋಟಿಸ್ ನೀಡಿತ್ತು. ಆದರೆ ಇದೀಗ ಬಿಗ್‌ಬಾಸ್‌ಗೆ ಮತ್ತೊಂದು …
ಬೆಂಗಳೂರು: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ದಸರಾ ರಜಾ ಅವಧಿಯನ್ನು ವಿಸ್ತರಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಸಲ್ಲಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ದಿನಾಂಕ.20-09-2025ರಿಂದ 7-10-2025ರವರೆಗೆ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು …
ಎಚ್.ಡಿ.ಕೋಟೆ: ಚಿಕಿತ್ಸೆಗೆ ದಾಖಲಾಗಿದ್ದರೂ ಸಹ ಆಸ್ಪತ್ರೆಯಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಎಚ್.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ಭೂವ್ಯಾಜ್ಯಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಆಸ್ಪತ್ರೆಗೆ ದಾಖಲಾದ ಗಾಯಾಳುಗಳು, ಆಸ್ಪತ್ರೆಯಲ್ಲೇ ಗಲಾಟೆ ಮಾಡಿದ್ದು, …
ಮಹಾಕಾವ್ಯದಲ್ಲಿ ಹೆಚ್ಚಾಗಿ ಸಿಗದ ವಾಲ್ಮೀಕಿ ವೈಯಕ್ತಿಕ ಮಾಹಿತಿ ಭಾರತದ ಆದಿಕವಿ ಎಂದು ಗುರುತಿಸಲ್ಪಡುವ ವಾಲ್ಮೀಕಿ ಹುಟ್ಟಿದ ದಿನ ಇಂದು. ಭಾರತೀಯರು ಅತ್ಯಂತ ಗೌರವಿಸುವ ಮಹಾಕಾವ್ಯ ರಾಮಾಯಣವನ್ನು ಬರೆದ ಕವಿ ವಾಲ್ಮೀಕಿ ಹುಟ್ಟಿದ ದಿನವನ್ನು ೨೦೧೫ ರಿಂದ ಕರ್ನಾಟಕದಲ್ಲಿ ಸರ್ಕಾರದ ಕಾರ್ಯಕ್ರಮವಾಗಿ ಪ್ರತಿ …
ಹೌದು, ಎನ್ನುತ್ತದೆ ನ್ಯಾಷನಲ್ ಕ್ರೈಂ ರಿಪೋರ್ಟಿಂಗ್ ಬ್ಯೂರೋ ವರದಿ ೨೦೨೩ರ ವರೆಗೆ ಲಭ್ಯವಿರುವ ಅಂಕಿಸಂಖ್ಯೆಗಳ ಆಧಾರದ ಮೇಲೆ. ೨೦೨೩ರಲ್ಲಿ ದಿನಗೂಲಿ ಕಾರ್ಮಿಕರ ಆತ್ಮಹತ್ಯೆಗಳು ೪೭,೧೭೦ಕ್ಕೆ ತಲುಪಿದ್ದು, ಇದು ಕಳೆದ ಐದು ವರ್ಷಗಳಲ್ಲಿ (೨೦೧೯ರಿಂದ) ಶೇ.೪.೫ರಷ್ಟು ಹೆಚ್ಚಾಗಿದೆ ಎಂದು ವರದಿ ಹೇಳುತ್ತದೆ. ದೇಶದಲ್ಲಿಯ …
ನವೀನ್ ಡಿಸೋಜ ೪೦೦ ಬೆಡ್‌ಗಳ ಸಾಮರ್ಥ್ಯದ ಆಸ್ಪತ್ರೆಯಿಂದ ದಕ್ಷಿಣ ಕೊಡಗಿನವರಿಗೆ ಅನುಕೂಲ; ನವೆಂಬರ್‌ನಲ್ಲಿ ಮುಖ್ಯಮಂತ್ರಿಗಳಿಂದ ಕಾಮಗಾರಿಗೆ ಭೂಮಿಪೂಜೆ ಸಾಧ್ಯತೆ ಮಡಿಕೇರಿ: ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಯನ್ನು ೪೦೦ ಬೆಡ್‌ಗಳ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿ ಸಲು ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇದರಿಂದ ದಕ್ಷಿಣ …