Mysore
26
few clouds

Social Media

ಮಂಗಳವಾರ, 24 ಮಾರ್ಚ್ 2026
Light
Dark

andolana desk

Homeandolana desk

ಹಿರಿಯ ನಟಿ, ನಿರ್ಮಾಪಕಿ, ಮಾಜಿ ಸಚಿವೆ ಡಾ.ಜಯಮಾಲ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ೨ನೇ ಬಾರಿಗೆ ಆಯ್ಕೆಯಾಗಿರುವುದು ಸ್ವಾಗತಾರ್ಹ. ಕನ್ನಡ ಚಲನ ಚಿತ್ರ ರಂಗದಲ್ಲಿ ೫ ದಶಕಗಳಿಗೂ ಹೆಚ್ಚು ಕಾಲದಿಂದ ತೊಡಗಿಸಿಕೊಂಡಿರುವ ಡಾ.ಜಯಮಾಲ ಅವರು, ಡಾ.ರಾಜ್ ಕುಮಾರ್, ಡಾ.ವಿಷ್ಣುವರ್ಧನ್, …

ಓದುಗರ ಪತ್ರ

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಕಳೆದ ಮೂರು ವರ್ಷಗಳಿಂದ ನಡೆದಿರುವ ಅಧಿಕಾರ ಮತ್ತು ಹಣ ದುರುಪಯೋಗದ ಆರೋಪಿಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಚಾರಣೆ ನಡೆಸುತ್ತಿದೆ. ಈ ಕಾರಣಕ್ಕಾಗಿ ಕನ್ನಡ ಸಾಹಿತ್ಯ ಪರಿಷತ್‌ಗೆ ಕನ್ನಡ …

ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ  ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ ಕ್ಷೇತ್ರದಲ್ಲಿದೆ. ಅದನ್ನು ಹೊರತುಪಡಿಸಿದರೆ ದಕ್ಷಿಣದಲ್ಲಿರುವ ಏಕೈಕ ದೇವಾಲಯ ಸಾತನೂರಿನಲ್ಲಿರುವುದು ಬಹುತೇಕರಿಗೆ ತಿಳಿದಿಲ್ಲ. ಈ ದೇವಾಲಯದ ವಿಶೇಷವೆಂದರೆ ಮುಂಭಾಗ ಸಾರ್ವಜನಿಕ ಸ್ಮಶಾನ, …

ನವೀನ್ ಡಿಸೋಜ ವೈದ್ಯಕೀಯ ಶಿಕ್ಷಣ ಇಲಾಖೆ ಆಡಳಿತಕ್ಕೊಳಪಟ್ಟ ಬಳಿಕ ಸೇವೆಯೊಂದಿಗೆ ಶುಲ್ಕವೂ ಹೆಚ್ಚಳ; ಪ್ರತಿಯೊಂದು ಸೇವೆಗೂ ಪಾವತಿ ಮಾಡಬೇಕಾದ ಅನಿವಾರ್ಯತೆ  ಮಡಿಕೇರಿ: ಮಡಿಕೇರಿಯ ಜಿಲ್ಲಾ ಆಸ್ಪತ್ರೆಯು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯಾದ ನಂತರ ರೋಗಿಗಳಿಗೆ ದುಬಾರಿಯಾಗುತ್ತಿದೆಯೇ ಎಂಬ ಪ್ರಶ್ನೆ …

ಮಹದೇಶ್ ಎಂ.ಗೌಡ ಹನೂರು ತಾಲ್ಲೂಕಿನ ಹಲವು ಶಾಲೆಗಳಲ್ಲಿ ದುರಸ್ತಿಗೆ ಬಂದಿರುವ, ವಿಮೆ ಇಲ್ಲದ ವಾಹನಗಳ ಬಳಕೆ; ಸಾರ್ವಜನಿಕರಲ್ಲಿ ಆತಂಕ ಹನೂರು: ಗುಜರಿಗೆ ಸೇರಬೇಕಾದ, ಸುರಕ್ಷತೆಗೆ ಗ್ಯಾರಂಟಿ ಇಲ್ಲದ ಕನಿಷ್ಠ ವಿಮಾ ಸೌಲಭ್ಯವೂ ಹೊಂದದ ವಾಹನಗಳಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿರುವ ಬಗ್ಗೆ ಸಾರ್ವಜನಿಕ …

ಕೆ.ಬಿ.ರಮೇಶ ನಾಯಕ ಕಸ ಎಸೆಯುತ್ತಿದ್ದ ಸ್ಥಳಗಳಲ್ಲಿ ಮನರಂಜನಾ ವಸ್ತುಗಳ ಚಿತ್ತಾಕರ್ಷಣೆ ರಸ್ತೆ ಬದಿ ಕಸ ಹಾಕುವವರ ಮನ ಪರಿವರ್ತನೆಗೆ ವಿನೂತನ ಪ್ರಯೋಗ ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಶ್ರೀರಾಂಪುರ ಪಪಂನಿಂದ ದಂಡ  ಮೈಸೂರು: ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಸ್ವಚ್ಛ ಸರ್ವೇಕ್ಷಣಾ ಅಭಿಯಾನ …

ಎಂ.ಅನುಚೇತನ್ ಸಂಚಾರಕ್ಕೆ ಅಡಚಣೆ,ಆರೋಗ್ಯಕ್ಕೆ ಕುತ್ತು, ಶಾಲಾ ಮಕ್ಕಳು, ಸ್ಥಳೀಯರು ಹೈರಾಣ ಮೈಸೂರು: ಮೈಸೂರಿನಲ್ಲಿ ಕುಡಿಯುವ ನೀರಿನ ಬರ ನೀಗಿಸುವ ಸಲುವಾಗಿ, ಶಾಶ್ವತವಾಗಿ ಕುಡಿಯುವ ನೀರಿನ ಪೂರೈಕೆಗಾಗಿ ಉಂಡುವಾಡಿ ಕುಡಿಯುವ ನೀರು ಸರಬರಾಜು ಯೋಜನೆ ಒಂದೆಡೆ ಸಂತಸವನ್ನುಂಟು ಮಾಡಿದರೆ, ಮತ್ತೊಂದೆಡೆ ಅದರ ಭಾಗವಾದ …

ಮಹದೇಶ್ ಎಂ.ಗೌಡ ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಅಂತರ್ಜಲ ಕುಸಿತ; ಫ್ಲೋರೈಡ್‌ ಯುಕ್ತ ನೀರು ಸೇವಿಸಿ ಆರೋಗ್ಯ ಸಮಸ್ಯೆ ಎನ್ನುವ ಸ್ಥಳೀಯರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಕುಸಿತವಾಗಿರುವುದರಿಂದ ಸಾವಿರಾರು ಅಡಿ ಬೋರ್‌ವೆಲ್ ಕೊರೆದು ನೀರನ್ನು ತೆಗೆದು …

ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ೨೦೨೫-೨೬ನೇ ಶೈಕ್ಷಣಿಕ ಸಾಲಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಮೈಸೂರು ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಹೆಚ್ಚಳಕ್ಕೆ ಶಾಲಾ ಶಿಕ್ಷಣ ಇಲಾಖೆ ಕಸರತ್ತು ನಡೆಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲೇ ೨೦೨೪-೨೫ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ …

Stay Connected​
error: Content is protected !!