Mysore
29
broken clouds

Social Media

ಗುರುವಾರ, 23 ಜುಲೈ 2026
Light
Dark

andolana desk

Homeandolana desk

ಮೈಸೂರಿನ ಕುವೆಂಪುನಗರದ ‘ಎಂ’ ಬ್ಲಾಕ್‌ನ ನೃಪತುಂಗ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದ ಪಕ್ಕದಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಹೊಸ ಟ್ರಾನ್ಸ್ ಫಾರ್ಮರ್ ಅಳವಡಿಸುವ ಸಂದರ್ಭದಲ್ಲಿ ಕತ್ತರಿಸಲಾದ ಮರದ ಕೊಂಬೆಗಳನ್ನು ವಿದ್ಯುತ್ ಮೀಟರ್ ಮೇಲೆಯೇ ಬಿಸಾಡಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಪ್ರಶ್ನಿಸಿದರೆ …

ತಮಿಳುನಾಡು ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ೨೩೪ ಕ್ಷೇತ್ರಗಳ ಪೈಕಿ ೧೦೮ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದು, ಬಹುಮತಕ್ಕೆ ಅಗತ್ಯವಾಗಿರುವ ೧೦ ಸ್ಥಾನಗಳನ್ನು ಬೇರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ವಿಜಯ್ …

ಓದುಗರ ಪತ್ರ

ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು ೨೯೪ ಸ್ಥಾನಗಳ ಪೈಕಿ ೨೦೮ಸ್ಥಾನಗಳನ್ನು ಗೆಲ್ಲುವ ಮೂಲಕ ತೃಣಮೂಲ ಕಾಂಗ್ರೆಸ್ ಪಕ್ಷದ ಸರ್ವೋಚ್ಚ ನಾಯಕಿ ಮಮತಾ ಬ್ಯಾನರ್ಜಿ ಅವರ ೧೫ ವರ್ಷಗಳ ಆಡಳಿತವನ್ನು ಅಂತ್ಯಗೊಳಿಸಿದೆ. …

ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್‌ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ ‘ಮೈಂಡ್ ಸೆಟ್ ಕೋಚ್’ ಹಾಗೂ ಅಂತರರಾಷ್ಟ್ರೀಯ ಭಾಷಣಕಾರ. ಏನೇನೋ ದುರಂತಗಳು ಘಟಿಸಿ, ಬದುಕು ಭಾರವಾದವರಿಗೆ ಸ್ಛೂರ್ತಿ ನೀಡುವ ಸಲುವಾಗಿಯೇ ಅವರು …

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹಲವು ಅಡೆತಡೆಗಳ ನಡುವೆಯೂ ೩ ವರ್ಷಗಳ ಬಳಿಕ ಕೊಡಗು- ಹಾಸನ ಜಿಲ್ಲೆಗಳ ಗಡಿಭಾಗದ ಯಸಳೂರು ಸಮೀಪ ನಿರ್ಮಾಣಗೊಂಡಿರುವ ಮೈಸೂರು ದಸರಾ ಖ್ಯಾತಿಯ ಅರ್ಜುನ ಸ್ಮಾರಕ ಇಂದು ಉದ್ಘಾಟನೆಗೊಳ್ಳಲಿದೆ. ೨೦೨೩ರ ಡಿ.೪ರಂದು ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು …

ಮಹಾದೇಶ್ ಎಂ.ಗೌಡ ಹನೂರು: ಚಾಮರಾಜನಗರ ಜಿಲ್ಲೆಯಲ್ಲಿ ಸಫಾರಿ ಎಂದರೆ ನೆನಪಾಗುವುದು ಬಂಡೀಪುರ, ಕೆ.ಗುಡಿ ಮಾತ್ರ. ಇತ್ತೀಚಿನ ದಿನಗಳಲ್ಲಿ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ಧಾಮದ ಪಿ.ಜಿ.ಪಾಳ್ಯ ಸಫಾರಿ ಕೇಂದ್ರದಲ್ಲಿ ವನ್ಯಪ್ರಾಣಿಗಳು ಕಾಣಿಸಿಕೊಳ್ಳುತ್ತಿರುವುದರಿಂದ ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. …

ರಾಜೇಶ್ ಬೆಂಡರವಾಡಿ ಚಾಮರಾಜೇಶ್ವರ ದೇವಸ್ಥಾನಕ್ಕೆ ಸೇರಿದ ಈ ಕಟ್ಟಡದಲ್ಲಿ ಬೆಳೆದಿದೆ ಅರಳಿಮರ; ಶೀಘ್ರದಲ್ಲಿ ಕಟ್ಟಡ ತೆರವುಗೊಳಿಸಲು ಆಗ್ರಹ  ಚಾಮರಾಜನಗರ: ಇಲ್ಲಿನ ಚಾಮರಾಜೇಶ್ವರ ದೇವಸ್ಥಾನಕ್ಕೆ ಸೇರಿದ ಮುಜರಾಯಿ ಇಲಾಖೆಯ ಹಳೇ ಕಟ್ಟಡ ರಥದ ಬೀದಿಯಲ್ಲಿದ್ದು ಯಾವಾಗ ಬೇಕಾದರೂ ಕುಸಿಯುವ ಅಪಾಯಕಾರಿ ಹಂತ ತಲುಪಿದೆ. …

ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಶತಮಾನಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಭವ್ಯ ಪಾರಂಪರಿಕ ಕಟ್ಟಡ, ದೊಡ್ಡ ಬಾಗಿಲು-ಕಿಟಕಿಗಳೊಂದಿಗೆ ಇನ್ನೂ ಗಟ್ಟಿಯಾಗಿ ನಿಂತಿದ್ದರೂ ಅದರೊಳಗಿನ ಸ್ಥಿತಿ ಆತಂಕಕಾರಿಯಾಗಿದೆ. ನಗರದ ಪ್ರತಿಷ್ಠಿತ ಮಹಾರಾಜ ಕಾಲೇಜು ಕಟ್ಟಡ ಇಂದು ಶಿಥಿಲಾವಸ್ಥೆಗೆ ತಲುಪಿರುವುದು ಕಳವಳಕಾರಿಯಾಗಿದೆ. ಶೈಕ್ಷಣಿಕ ವಲಯದಲ್ಲಿ …

Stay Connected​
error: Content is protected !!