ಮಹೇಂದ್ರ ಹಸಗೂಲಿ ಖಾಲಿಯಾದ ಕೆರೆಗಳು; ಅಂತರ್ಜಲ ಕುಸಿತದ ಆತಂಕದಲ್ಲಿ ರೈತರು ಗುಂಡ್ಲುಪೇಟೆ: ತಾಲ್ಲೂಕಿನ ಕೆರೆ ತುಂಬಿಸುವ ಯೋಜನೆಯಡಿ ಈ ವರ್ಷ ಕಲ್ಕಟ್ಟ ಕೆರೆ ಮತ್ತು ಗುಂಡ್ಲುಪೇಟೆ ಪಟ್ಟಣದ ಹೊರವಲಯದಲ್ಲಿರುವ ವಿಜಯಪುರ ಅಮಾನಿ ಕೆರೆಗಳಿಗೆ ನೀರು ತುಂಬಿಸಲು ಜಿಲ್ಲಾಡಳಿತ ಮತ್ತು ಸಣ್ಣ ನೀರಾವರಿ …
ಮಹೇಂದ್ರ ಹಸಗೂಲಿ ಖಾಲಿಯಾದ ಕೆರೆಗಳು; ಅಂತರ್ಜಲ ಕುಸಿತದ ಆತಂಕದಲ್ಲಿ ರೈತರು ಗುಂಡ್ಲುಪೇಟೆ: ತಾಲ್ಲೂಕಿನ ಕೆರೆ ತುಂಬಿಸುವ ಯೋಜನೆಯಡಿ ಈ ವರ್ಷ ಕಲ್ಕಟ್ಟ ಕೆರೆ ಮತ್ತು ಗುಂಡ್ಲುಪೇಟೆ ಪಟ್ಟಣದ ಹೊರವಲಯದಲ್ಲಿರುವ ವಿಜಯಪುರ ಅಮಾನಿ ಕೆರೆಗಳಿಗೆ ನೀರು ತುಂಬಿಸಲು ಜಿಲ್ಲಾಡಳಿತ ಮತ್ತು ಸಣ್ಣ ನೀರಾವರಿ …
ನವೀನ್ ಡಿಸೋಜ ನವೆಂಬರ್‌ನಲ್ಲಿ ಮುಖ್ಯಮಂತ್ರಿಗಳಿಂದ ಕಾಮಗಾರಿಗೆ ಭೂಮಿಪೂಜೆ ಸಾಧ್ಯತೆ ಮಡಿಕೇರಿ: ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಯನ್ನು ೪೦೦ ಬೆಡ್‌ಗಳ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿ ಸಲು ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇದರಿಂದ ದಕ್ಷಿಣ ಕೊಡಗಿನ ಜನಸಾಮಾನ್ಯರಿಗೆ ಅನುಕೂಲವಾಗಲಿದೆ. ವಿರಾಜಪೇಟೆ ಆಸ್ಪತ್ರೆಗೆ ನಿತ್ಯ ೫೦೦ರಿಂದ …
ದೊಡ್ಡಕವಲಂದೆ: ಮನೆ ತೊರೆಯುವ ಎಚ್ಚರಿಕೆ ನೀಡಿದ ನಿವಾಸಿಗಳು; ಅಽಕಾರಿಗಳ ವಿರುದ್ಧ ಆಕ್ರೋಶ ದೊಡ್ಡ ಕವಲಂದೆ: ಗಬ್ಬೆದ್ದು ನಾರುತ್ತಿರುವ ಚರಂಡಿ ಕೊಳಚೆ ನೀರಿನ ದುರ್ವಾಸನೆಯಿಂದ ಬೇಸತ್ತ ಕುಟುಂಬಗಳು ಮನೆಗಳನ್ನೇ ತೊರೆಯಲು ನಿರ್ಧಾರ ಮಾಡಿವೆ. ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವದೊಡ್ಡ …
ಮಂಜು ಕೋಟೆ ಇಂದಿನ ಕಾರ್ಯಕ್ರಮದಲ್ಲಿ ಮುನಿಸು ಮರೆತು ಒಗ್ಗಟ್ಟು ತೋರ್ಪಡಿಸಲಿರುವ ಹಾಲಿ-ಮಾಜಿ ಶಾಸಕರು ಎಚ್.ಡಿ.ಕೋಟೆ: ಹಾಲಿ ಮತ್ತು ಮಾಜಿ ಶಾಸಕರು, ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ನಾಯಕರ ಸಂಘ, ಇತರ ಗಣ್ಯರು, ಮುಖಂಡರ ಸಮ್ಮುಖದಲ್ಲಿ ಒಗ್ಗಟ್ಟಿನಿಂದ ಮಂಗಳವಾರ ನಡೆಯ ಲಿರುವ ಶ್ರೀ …
ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಐವರು ಸಾಧಕರಿಗೆ ರಾಜ್ಯ ಸರ್ಕಾರ 2025ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಪ್ರಕಟಿಸಿದೆ. ಅಕ್ಟೋಬರ್.3 ರಂದು ನಡೆದ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಆಯ್ಕೆ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ೧) ನಾಗರಾಜು ಗಾಣದ …
ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕವನ್ನು ಶಿಕ್ಷಣ ಇಲಾಖೆ ಶೇಕಡಾ.5ರಷ್ಟು ಹೆಚ್ಚಳ ಮಾಡಿದ್ದು, ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಳ ತೀವ್ರ ವಿರೋಧ ವ್ಯಕ್ತವಾಗಿದೆ. ಪ್ರಸ್ತುತ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ 676 ರೂಪಾಯಿ ಇದ್ದು, ಈ …
ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳುತ್ತಿರುವ ಸಮೀಕ್ಷೆಯನ್ನು ಅಕ್ಟೋಬರ್.12ರವರೆಗೆ ವಿಸ್ತರಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸಮಯದ ಮರು ನಿಗದಿ …
ಮೈಸೂರಿನ ನಾಡಹಬ್ಬ ದಸರಾ ಮಹೋತ್ಸವದ ವೇಳೆ, ಕೇವಲ 12 ದಿನಗಳಲ್ಲಿ 1046 ಟನ್ ಕಸವನ್ನು ಸಂಗ್ರಹಿಸಲಾಗಿದೆ. ಈ ದಾಖಲೆ ಮಟ್ಟದ ಕಸವು ದಸರಾ ಹಬ್ಬದಲ್ಲಿ ನೆರೆದಿದ್ದ ಜನಸಂದಣಿಯನ್ನು ಪ್ರತಿಬಿಂಬಿಸುತ್ತದೆ. ಪೌರಕಾರ್ಮಿಕರು ಹಗಲು-ರಾತ್ರಿ ಮೂರು ಪಾಳಿಗಳಲ್ಲಿ ಶ್ರಮಿಸಿ, ಶುದ್ಧತೆಯ ಕಾರ್ಯ ನಿರ್ವಹಿಸಿದ್ದಾರೆ. ಆಹಾರ …
ಬೆಂಗಳೂರು: ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿಗಳಾಗಿರುವ ಬಿ.ಎಸ್.ಗವಾಯಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು. ಈ ಬಗ್ಗೆ …