Mysore
20
overcast clouds

Social Media

ಬುಧವಾರ, 24 ಜೂನ್ 2026
Light
Dark

andolana desk

Homeandolana desk
B.Y Vijayendra

ಬೆಂಗಳೂರು: ಕೆಲವರು ಹಿಂದೂ ಧರ್ಮ ಮತ್ತು ವೀರಶೈವ ಲಿಂಗಾಯಿತರನ್ನು ಒಡೆಯುವ ಷಡ್ಯಂತ್ರ ನಡೆಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಇದರಲ್ಲಿ ಯಶಸ್ವಿಯಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆಯೂ ಕೆಲವರು ಪ್ರತ್ಯೇಕ ವೀರಶೈವ ಲಿಂಗಾಯಿತ ಧರ್ಮ ಮಾಡುವ …

ಮೈಸೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತ ಸಕ್ರಿಯ ಕುಟುಂಬಗಳು ಹೊಂದಿರುವ ಉದ್ಯೋಗ ಚೀಟಿಗಳಿಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಸಿ.ಕೃಷ್ಣ ಅವರು ತಿಳಿಸಿದ್ದಾರೆ. ಮೈಸೂರು ತಾಲ್ಲೂಕಿನ 27 ಗ್ರಾಮ ಪಂಚಾಯಿತಿಗಳಲ್ಲೂ ಇ-ಕೆವೈಸಿ …

g parameshwara opinion about janivara

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಶೇ. 80ರಷ್ಟು ಮುಗಿದಿದ್ದು ಬಾಕಿ ಸಮೀಕ್ಷೆಗಾಗಿ ಇನ್ನೂ ಮೂರ್ನಾಲ್ಕು ದಿನ ಅವಧಿ ವಿಸ್ತರಣೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀರ್ಮಾನ ತೆಗೆದುಕೊಳ್ಳಬಹುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ …

ನವದೆಹಲಿ: ಸುಪ್ರೀಂಕೋರ್ಟ್‌ನಲ್ಲಿಂದು ವಿಚಾರಣೆಯ ಸಂದರ್ಭದಲ್ಲಿ ವಕೀಲರೊಬ್ಬರು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ಘಟನೆ ನಡೆದಿದೆ. ಘಟನೆ ನಡೆದ ಕೂಡಲೇ ಪೊಲೀಸರು ವಕೀಲರನ್ನು ಕೋರ್ಟ್‌ನಿಂದ ಹೊರಗಡೆ ಕರೆದುಕೊಂಡು ಹೋಗಿದ್ದಾರೆ. ವಕೀಲ ಕಿಶೋರ್‌ ರಾಕೇಶ್‌ ಎಂಬುವವರಿಂದ ಈ ಕೃತ್ಯ …

ಬೆಂಗಳೂರು: ಮೈಸೂರು ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು 440 ಕೋಟಿ ರೂ ಮೌಲ್ಯದ ಅಕ್ರಮ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಮುಡಾ ಅಧಿಕಾರಿಗಳೇ ಅಕ್ರಮದಲ್ಲಿ ಭಾಗಿಯಾಗಿರುವುದು ಸಾಬೀತಾಗಿದ್ದು, 252 ಸೈಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಮೂಲಕ ಮುಡಾ ಹಗರಣ ಮತ್ತಷ್ಟು …

ಕೊಪ್ಪಳ: ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ಕುರಿತು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ …

ಬೆಂಗಳೂರು: ವೀರಶೈವ-ಲಿಂಗಾಯತರನ್ನು ಬೇರೆ ಮಾಡಲು ಯಾವುದೇ ಶಕ್ತಿಗೂ ಸಾಧ್ಯವಿಲ್ಲ. ಇಬ್ಬರೂ ಒಂದೇ ಎಂದು ಪರಮಪೂಜ್ಯ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರೇ ಪ್ರತಿಪಾದಿಸಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ …

ಮೈಸೂರು: ನಾಡದೇವತೆ ಚಾಮುಂಡೇಶ್ವರಿ ರಥೋತ್ಸವವು ದಸರಾದ ಒಂದು ಭಾಗವೇ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇಂದು ರಥೋತ್ಸವದ ಸಂಭ್ರಮ ಮನೆಮಾಡಿದೆ. ಇದನ್ನು ಓದಿ : ಚಾಮುಂಡಿಬೆಟ್ಟದಲ್ಲಿ ಅದ್ಧೂರಿ ರಥೋತ್ಸವ: ಮೂಲವಿಗ್ರಹಕ್ಕೆ ಸಿಂಹವಾಹಿನಿ ಅಲಂಕಾರ ರಥೋತ್ಸವ ಮುಗಿದ …

ಹಾಸನ: ನೀರಿನ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೊಸೂರಿನಲ್ಲಿ ನಡೆದಿದೆ. ಮೃತರನ್ನು ಪ್ರಣಯ್(‌7), ನಿಶಾಂತ್(‌5) ಎಂದು ಗುರುತಿಸಲಾಗಿದೆ. ಹೊಸೂರಿನ ಐಬಿಸಿ ಕಾಫಿ ಎಸ್ಟೇಟ್‌ನಲ್ಲಿರುವ ನೀರಿನ ಹೊಂಡದಲ್ಲಿ ಈ ದುರ್ಘಟನೆ ಸಂಭವಿಸಿದೆ. ಬಾಲಕರ ಪೋಷಕರು …

ಮೈಸೂರು: ನಾಡದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇಂದು ಶ್ರೀ ಚಾಮುಂಡೇಶ್ವರಿ ಅಮ್ಮನವರ ಭವ್ಯ ರಥೋತ್ಸವ ಅದ್ಧೂರಿಯಾಗಿ ಜರುಗಿತು. ಇಂದು ಬೆಳಿಗ್ಗೆ 10.05ಕ್ಕೆ ಆರಂಭವಾದ ರಥೋತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಚಾಲನೆ ನೀಡಿದರು. ಚಾಮುಂಡಿಬೆಟ್ಟದಲ್ಲಿ ರಥೋತ್ಸವದ ಅಂಗವಾಗಿ ಇಂದು …

Stay Connected​
error: Content is protected !!