Mysore
21
mist

Social Media

ಸೋಮವಾರ, 08 ಡಿಸೆಂಬರ್ 2025
Light
Dark

andolana desk

Homeandolana desk

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ ಹಲವು ವಿದ್ಯಾರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ತಾಲ್ಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಚ್ಚೆದೊಡ್ಡಿ ಗ್ರಾಮದ ಮಕ್ಕಳು …

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ ‘ಯಾವ್ ಕಾರ್ಯಕ್ರಮ ಸಾ?’ ತಿರುಗಿ ಪ್ರಶ್ನಿಸಿದರು. ‘ಸಂವಿಧಾನ ದಿನಾಚರಣೆ’ ಎಂದು ಉತ್ತರಿಸಿದೆ. ‘ಸಮ್ಮಿದಾನ ಏನೇಳಿದು?!.. ಕಾನೂನು ಎಲ್ಲ್ರೂಗೂ ಒಂದೇ.. ಎಲ್ಲರೂ …

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು ಹೆಸರಿಟ್ಟಿದ್ದ ಎಮ್ಮೆಯ ಮೇಲೆ ಕುಳಿತುಕೊಂಡು ಹಿಂದೆ ಎರಡು ಎಮ್ಮೆಗಳು ಬರುವಂತೆ ಹಗ್ಗವನ್ನ ಹಿಡಿದುಕೊಂಡು ರಾಜವೈಭೋಗದಲ್ಲಿ ಹೋಗುತ್ತಿದ್ದೆನು. ಒಂದೊಂದು ಎಮ್ಮೆಯ ಕತ್ತಿಗೂ …

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ ನಂತರ ಕತೆಗಾರ ಅಥವಾ ಕವಿಯ ಬರೆಹ ಚಾತುರ್ಯದ ನೈಜ ಪರೀಕ್ಷೆ. ಸಂಪಾದಕರಿಂದ ಬರುವ ಉತ್ತರಕ್ಕಾಗಿ ಚಾತಕಪಕ್ಷಿಯಂತೆ ಕಾದು ಕಾದೂ ಉತ್ತರವಿಲ್ಲದಿದ್ದಾಗ, …

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು ಚಿರತೆಗಳು ಕಾಣಿಸಿಕೊಂಡಿರುವ ಅಪರೂಪದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಲೆ ಮಹದೇಶ್ವರ ವನ್ಯಜೀವಿಧಾಮದ ಪಿಜಿ ಪಾಳ್ಯ ಅರಣ್ಯಪ್ರದೇಶದಿಂದ ಅರಣ್ಯ …

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ ಅಡ್ಡಿಪಡಿಸಿದ ಎಲ್ಲಾ ವಿಮಾನಗಳ ಮರುಪಾವತಿಯನ್ನು ಡಿಸೆಂಬರ್.‌7ರ ಭಾನುವಾರ ರಾತ್ರಿ 8 ಗಂಟೆಯೊಳಗೆ ಸಂಪೂರ್ಣವಾಗಿ ಪ್ರಕ್ರಿಯೆಗೊಳಿಸಬೇಕು ಎಂದು ಅದು ಕಡ್ಡಾಯಗೊಳಿಸಿದೆ. ಪ್ರಯಾಣ …

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು ತುಮಕೂರಿನಲ್ಲಿ ಮಾತನಾಡಿದ ಅವರು, ಒಂದು ವೇಳೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿಯಾದರೆ ನನಗೆ ಅವರ ಸಂಪುಟದಲ್ಲಿ ಮಂತ್ರಿ ಸ್ಥಾನ ಬೇಡವೇ ಬೇಡ ಎಂದು …

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ, ಸುರೇಶ್‌ಗೆ ನೋಟಿಸ್‌ ಕೊಡುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ. ನಮ್ಮನ್ನು ಅವರು ಕರೆಯಬಾರದಿತ್ತು. ನಾವೆಲ್ಲಾ …

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್ ಸರ್ಕಾರ ಮಾತ್ರ ಕೊಟ್ಟ ಮಾತಿನಂತೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹಾಸನದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ …

Stay Connected​
error: Content is protected !!