ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ ಕ್ಷೇತ್ರದಲ್ಲಿದೆ. ಅದನ್ನು ಹೊರತುಪಡಿಸಿದರೆ ದಕ್ಷಿಣದಲ್ಲಿರುವ ಏಕೈಕ ದೇವಾಲಯ ಸಾತನೂರಿನಲ್ಲಿರುವುದು ಬಹುತೇಕರಿಗೆ ತಿಳಿದಿಲ್ಲ. ಈ ದೇವಾಲಯದ ವಿಶೇಷವೆಂದರೆ ಮುಂಭಾಗ ಸಾರ್ವಜನಿಕ ಸ್ಮಶಾನ, …










