ಬೆಂಗಳೂರು: ರಾಜ್ಯಾದ್ಯಂತ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭಿಸಲಾಗಿದ್ದು, ನಿಗದಿತ ಸಮಯದೊಳಗೆ ಸಮೀಕ್ಷೆ ಮುಗಿಸುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮೀಕ್ಷೆಯಿಂದ ದಾಖಲೆಗಳು ದುರ್ಬಳಕೆಯಾಗಲಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯೆ …










