Mysore
27
overcast clouds

Social Media

ಬುಧವಾರ, 24 ಜೂನ್ 2026
Light
Dark

andolana desk

Homeandolana desk

ಬೆಂಗಳೂರು: ಖ್ಯಾತ ನಟ, ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ಅವರಿಂದ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಸೋಷಿಯಲ್‌ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ದಸರಾ ಗಜಪಡೆಗೆ ಜಂಬೂಸವಾರಿ ರಿಹರ್ಸಲ್‌ ನಡೆಸಲಾಯಿತು. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮ ಕಳೆಗಟ್ಟಿದ್ದು, ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಗೆ ದಿನಗಣನೆ ಆರಂಭವಾಗಿದೆ. ಇದನ್ನು …

cm siddaramaiah

ಬೀದರ್:‌ ಬೀದರ್‌ನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರೀ ಪ್ರಮಾಣದ ಬೆಳೆ, ಮನೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ, ವಿಶೇಷ ಪ್ಯಾಕೇಜ್‌ ನೀಡುವಂತೆ ಸಿಎಂ ಸಿದ್ದರಾಮಯ್ಯರಿಗೆ ಸಚಿವ ಈಶ್ವರ್‌ ಖಂಡ್ರೆ ಮನವಿ ಮಾಡಿದ್ದಾರೆ. ಈ ಕುರಿತು …

rain

ಬೆಂಗಳೂರು: ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿರುವ ಬೆನ್ನಲ್ಲೇ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಇನ್ನೂ ಒಂದು ವಾರಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಮಂಗಳೂರು, ಬೆಳಗಾವಿ, …

ಚೆನ್ನೈ: ನಟ ವಿಜಯ್‌ ಅವರ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಕರೂರಿನಲ್ಲಿ ಸಂಭವಿಸಿದ್ದ ಭೀಕರ ಕಾಲ್ತುಳಿತ ದುರಂತದಲ್ಲಿ ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಮೃತಪಟ್ಟವರ ಸಂಖ್ಯೆ 41ಕ್ಕೆ ಏರಿಕೆಯಾಗಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ. ಮೃತಪಟ್ಟಿರುವ 41 ಜನರಲ್ಲಿ 35 ಜನರ ಗುರುತು …

ಏಕೈಕ ಸೇವಾ ವಾಹನದಿಂದ ನಿರ್ವಹಣೆ ಕಷ್ಟ; ಮತ್ತೊಂದು ವಾಹನ ನೀಡಲು ವಿಳಂಬ ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ (ಸೆಸ್ಕ್) ನಗರ ವ್ಯಾಪ್ತಿಯ ೨೪೭ ಸೇವಾ ಕೇಂದ್ರಕ್ಕೆ ವಿದ್ಯುತ್ ಸಂಬಂಧಿತ ದೂರು ನೀಡಿದರೆ ಬೇಗ ಸಮಸ್ಯೆ ಬಗೆಹರಿಯುತ್ತಿಲ್ಲ ವಿಳಂಬವಾಗುತ್ತಿದೆ ಎಂಬ ದೂರು …

ಸ್ಮಶಾನ ಜಾಗ ಒತ್ತುವರಿ ತೆರವಿಗೆ ಆಗ್ರಹ  ಗ್ರಾಮಸ್ಥರ ಮನವೊಲಿಸಿ ಅಂತ್ಯ ಸಂಸ್ಕಾರ ಮಾಡಿಸಿದ ತಹಸಿಲ್ದಾರ್ ಗುಂಡ್ಲುಪೇಟೆ : ತಾಲ್ಲೂಕಿನ ಮರಳಾಪುರದಲ್ಲಿ ನಿಧನರಾಗಿದ್ದ ವಯೋವೃದ್ಧೆಯೊಬ್ಬರ ಅಂತ್ಯ ಸಂಸ್ಕಾರಕ್ಕೆ ಒತ್ತುವರಿಯಾಗಿರುವ ಸ್ಮಶಾನ ಜಾಗವನ್ನು ಬಿಡಿಸಿಕೊಡಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ಭಾನುವಾರ …

karuru tamil actor vijay

ತಮಿಳುನಾಡಿನ ಕರೂರಿನಲ್ಲಿ ಘನಘೋರ ಕಾಲ್ತುಳಿತ ದುರಂತ ಸಂಭವಿಸಿದೆ. ಅಮಾಯಕರ ಜೀವಗಳು ತರಗೆಲೆಯಂತೆ ಉದುರಿ ಹೋಗಿವೆ. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ, ನಟ ವಿಜಯ್ ಅವರು ನಡೆಸಿದ ರ‍್ಯಾಲಿಯಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ೪೦ ಮಂದಿ ಮೃತಪಟ್ಟಿದ್ದಾರೆ. ಮುಂಬರುವ ತಮಿಳುನಾಡು ವಿಧಾನಸಭಾ …

ಸರ್ಕಾರಕ್ಕೆ ಮಾರಕವಾಗಲಿದೆಯೇ ಪದಚ್ಯುತಿ ಭಿನ್ನಮತೀಯರ ಪಡೆ?  ಕೆಲ ದಿನಗಳ ಹಿಂದೆ ಕಾಂಗ್ರೆಸ್‌ನ ಹಿರಿಯ ನಾಯಕ ಸಲೀಂ ಅಹ್ಮದ್ ಅವರು ಕುತೂಹಲಕಾರಿ ವಿಷಯವೊಂದನ್ನು ಪ್ರಸ್ತಾಪಿಸಿದರು. ಅಂದ ಹಾಗೆ ಕರ್ನಾಟಕ ಕಂಡ ಸಜ್ಜನ ಮತ್ತು ಅಗಾಧ ತಿಳಿವಳಿಕೆಯ ನಾಯಕರಲ್ಲಿ ಸಲೀಂ ಅಹ್ಮದ್ ಮುಂಚೂಣಿಯಲ್ಲಿರುವವರು. ರಾಜೀವ್ …

dasaea flower show ground

ಅರಮನೆಗೆ ಹೊಂದಿಕೊಂಡಂತಿರುವ ಇಲಾಖೆ ಕಚೇರಿ; ನಳನಳಿಸುತ್ತಿರುವ ಜಿಪಂ ಕಚೇರಿ ಉದ್ಯಾನ ಮೈಸೂರು: ದಸರಾ ಮಹೋತ್ಸವದ ಅಂಗವಾಗಿ  ಮೈಸೂರಿನ ಜಿಲ್ಲಾ ಪಂಚಾಯಿತಿ ಕಚೇರಿ ಆವರಣ ಹಸಿರು ಹಾಗೂ ಅಲಂಕಾರಿಕ ಹೂ ಗಿಡಗಳಿಂದ ಕಂಗೊಳಿಸುತ್ತಿದೆ. ಆದರೆ, ಫಲಪುಷ್ಪ ಪ್ರದರ್ಶನದ ರೂವಾರಿ ಎಂದು ಹೇಳಿಕೊಳ್ಳುವ ತೋಟಗಾರಿಕೆ …

Stay Connected​
error: Content is protected !!