Mysore
29
overcast clouds

Social Media

ಬುಧವಾರ, 24 ಜೂನ್ 2026
Light
Dark

andolana desk

Homeandolana desk

ಕರೂರು : ತಮಿಳುನಾಡಿನ ಕರೂರಿನಲ್ಲಿ ನಟ ಹಾಗೂ ರಾಜಕಾರಣಿ ವಿಜಯ್ ದಳಪತಿ ಆಯೋಜಿಸಿದ್ದ ಪ್ರಚಾರದ ರ‍್ಯಾಲಿಯ ವೇಳೆ ಕಾಲ್ತುಳಿತ ಉಂಟಾಗಿ 31 ಅಮಾಯಕ ಜನರು ಮೃತಪಟ್ಟಿದ್ದಾರೆ. ಇನ್ನೂ 60ಕ್ಕೂ ಹೆಚ್ಚು ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಉಸಿರಾಟದ ತೊಂದರೆ ಅನುಭವಿಸಿದ ಜನರು ಮೂರ್ಛೆ …

ಕಾವೇರಿ ಆರತಿಯಲ್ಲಿ ಜನಮನ ಸೆಳೆದ ಜನಪದ ನೃತ್ಯೋತ್ಸವ ಕೆ.ಆರ್.ಎಸ್ (ಮಂಡ್ಯ) : ಉತ್ತರ ಭಾರತದ ಕಾಶಿ ಕ್ಷೇತ್ರ ಹೇಗೆ ಗಂಗಾರತಿಗೆ ಪ್ರಸಿದ್ಧಿ ಹೊಂದಿದೆಯೋ ಅದೇ ರೀತಿ ಮುಂದಿನ ದಿನಗಳಲ್ಲಿ ಈ ಕ್ಷೇತ್ರದಲ್ಲಿ ನಡೆಯಲಿರುವ "ಕಾವೇರಿ ಆರತಿ" ಕೂಡ ಪ್ರಸಿದ್ಧಿಯಾಗಲಿದೆ ಎಂದು ವಿಶ್ವ …

karuru tamil actor vijay

ಕರೂರು : ತಮಿಳುನಾಡಿನ ಕರೂರಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ನಟ ವಿಜಯ್ ನೇತೃತ್ವದ ಬೃಹತ್ ರ‍್ಯಾಲಿಯಲ್ಲಿ ಸಂಭವಿಸಿದ ದುರಂತದಲ್ಲಿ 20 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಲ್ತುಳಿತ ವಿಷಯ ಗಮನಕ್ಕೆ ಬರುತ್ತಿದ್ದಂತೆ ವಿಜಯ್ ಅವರು …

ದುಬೈ : ನಾಳೆ ಅಂದರೆ ಸೆ.28 ರಂದು ದುಬೈ ಇಂಟರ್‌ನ್ಯಾಶನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ 2025ರ ಆವೃತ್ತಿಯ ಏಶ್ಯಕಪ್ ಟಿ-20 ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಮುಖಾಮುಖಿಯಾಗಲಿವೆ. ಕ್ರಿಕೆಟಿನ ಹೈವೋಲ್ಟೇಜ್‌ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. 41 …

ಬೆಂಗಳೂರು : ನಾನು ಇನ್ಮುಂದೆ ಯಾವ ಚುನಾವಣೆಗೂ ನಿಲ್ಲಲ್ಲ. ಆದರೆ ನಾನು ನಿಮ್ಮ ಜೊತೆಗೆ ಇರುತ್ತೇನೆ ಎಂದು ಗೀತಾ ಶಿವರಾಜ್ ಕುಮಾರ್ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್​ನ ನೂತನ ಅಧ್ಯಕ್ಷರಾದ ಶ್ವೇತಾ ಬಂಡಿ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ …

ಕೊಳ್ಳೇಗಾಲ : ಬಿಜೆಪಿಯಿಂದ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದ 10 ಮಂದಿಯನ್ನು ಮತ್ತು ಚಾ.ನಗರ ನಗರಸಭೆಯ ಓರ್ವ ಸದಸ್ಯರನ್ನು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪದ ಮೇರೆಗೆ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಬಿಜೆಪಿ ಜಿಲ್ಲಾ ಕಾರ್ಯಕಾರಿ ಸಮಿತಿ ಆದೇಶದ …

ಬೆಂಗಳೂರು : ಕಲಬುರಗಿ ಸೇರಿ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಮಳೆ ಮತ್ತು ನೆರೆ ಹಾನಿಯಿಂದ ಜನರು ಬಸವಳಿಯುತ್ತಿದ್ದರೂ ಜನತೆಯ ನೆರವಿಗೆ ಧಾವಿಸದ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ …

ಹೊಸದಿಲ್ಲಿ : ಮುಂದಿನ ಎರಡು ವರ್ಷಗಳ ಅವಧಿಗೆ ಹಿರಿಯ ವಕೀಲ ಆರ್. ವೆಂಕಟರಮಣಿ ಅವರನ್ನು ಭಾರತದ ಅಟಾರ್ನಿ ಜನರಲ್ ಆಗಿ ಮರು ನೇಮಕ ಮಾಡಲಾಗಿದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ. ಅಕ್ಟೋಬರ್ ೧ ರಿಂದ ಜಾರಿಗೆ ಬರುವಂತೆ ದೇಶದ ಉನ್ನತ ಕಾನೂನು …

ಬೆಂಗಳೂರು : ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ ಎಂದು ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ. ಈ ಅನುಮೋದನೆಯಿಂದ ಎರಡೂ ನಗರಗಳ ನಾಗರಿಕರ ೩೦ ವರ್ಷಗಳ ಬೇಡಿಕೆಯನ್ನು ಈಡೇರಿಸಲಾಗಿದೆ ಎಂದು …

ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ರಾಜ್ಯದ ಎಲ್ಲ ಜನಸಂಖ್ಯೆಯನ್ನು ಒಳಗೊಳ್ಳುವುದೆಂದು ಸರ್ಕಾರ ಹೇಳಿದ್ದರೂ, ಇದರಲ್ಲಿ ಭಾಗವಹಿಸುವುದು ಸಂಪೂರ್ಣವಾಗಿ ಸ್ವಯಂಪ್ರೇರಿತವೆಂದು ಆಯೋಗ ಸ್ಪಷ್ಟಪಡಿಸಿದೆ. ಸಮೀಕ್ಷೆಯಲ್ಲಿ ಭಾಗವಹಿಸುವುದು ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿ ಕರ್ನಾಟಕ …

Stay Connected​
error: Content is protected !!