ಗೋವಿಂದರಾಜು ದಲಿತ ವಿದ್ಯಾರ್ಥಿಗಳ ಉನ್ನತ ಓದಿಗೆ ಆಸರೆಯಾಗಿರುವ ಅವ್ವ ಅದು ಉತ್ತರಪ್ರದೇಶದ ಒಂದು ಇಂಜಿನಿಯರಿಂಗ್ ಕಾಲೇಜ್. ಪದವಿ ಕಲಿತು ಬದುಕನ್ನು ಹಸನು ಮಾಡಿಕೊಳ್ಳಬೇಕು ಎಂದು ಹುಡುಗನೊಬ್ಬ ಅಲ್ಲಿಗೆ ಪ್ರವೇಶ ಪಡೆದುಕೊಳ್ಳುತ್ತಾನೆ. ಆದರೆ, ಅಲ್ಲಿ ಕಲಿ ಯುವ ವೇಳೆಯಲ್ಲಿಯೇ ದಲಿತ ಎಂಬ ಕಾರಣಕ್ಕೆ …
ಗೋವಿಂದರಾಜು ದಲಿತ ವಿದ್ಯಾರ್ಥಿಗಳ ಉನ್ನತ ಓದಿಗೆ ಆಸರೆಯಾಗಿರುವ ಅವ್ವ ಅದು ಉತ್ತರಪ್ರದೇಶದ ಒಂದು ಇಂಜಿನಿಯರಿಂಗ್ ಕಾಲೇಜ್. ಪದವಿ ಕಲಿತು ಬದುಕನ್ನು ಹಸನು ಮಾಡಿಕೊಳ್ಳಬೇಕು ಎಂದು ಹುಡುಗನೊಬ್ಬ ಅಲ್ಲಿಗೆ ಪ್ರವೇಶ ಪಡೆದುಕೊಳ್ಳುತ್ತಾನೆ. ಆದರೆ, ಅಲ್ಲಿ ಕಲಿ ಯುವ ವೇಳೆಯಲ್ಲಿಯೇ ದಲಿತ ಎಂಬ ಕಾರಣಕ್ಕೆ …
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಿರುಗಾಳಿ ಮಳೆಗೆ ಕಮರಿದ ರೈತರ ಕನಸು ಗುಂಡ್ಲುಪೇಟೆ: ರೈತರು ಒಂದಷ್ಟು ಕನಸು ಕಟ್ಟಿಕೊಂಡು ಬೆಳೆಸಿ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಬಿರುಗಾಳಿ- ಮಳೆಯಿಂದ ನಾಶವಾಗಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಹಲವು ಗ್ರಾಮಗಳ ಜಮೀನುಗಳಲ್ಲಿ ನಡೆದಿದೆ. ಸುಮಾರು ೧೬೮ …
ಮಂಜು ಕೋಟೆ ಕೋಟೆ: ಅಂದಾಜು ೫ ಕೋಟಿ ರೂ. ನಷ್ಟ; ಕಂಗಾಲಾದ ರೈತರು, ಸಾರ್ವಜನಿಕರು ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಶುಕ್ರವಾರ ಸಂಜೆ ಸುರಿದ ಭಾರೀ ಗಾಳಿ-ಮಳೆಗೆ ರೈತರು ಮತ್ತು ಸಾರ್ವಜನಿಕರ ೫ ಕೋಟಿ ರೂ. ಮೌಲ್ಯದ ಬೆಳೆಗಳು, ಮನೆ, ಆಸ್ತಿಪಾಸ್ತಿ ನಾಶವಾಗಿದ್ದು, ಮುಖ್ಯ …
ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ ನೈತಿಕ ಪತನದ ಸಾಹಿತ್ಯ ಹೊಂದಿವೆ. ಇವು ವಿದ್ಯಾರ್ಥಿಗಳ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಶಾಲೆಗಳು ಜ್ಞಾನ ದೇಗುಲಗಳೇ ಹೊರತು …
ಮೈಸೂರು ರೈಲ್ವೆ ನಿಲ್ದಾಣದ ಟಿಕೆಟ್ ಕಾಯ್ದಿರಿಸುವ ವಿಭಾಗದಲ್ಲಿ ಫ್ಯಾನ್ ಹಾಗೂ ಎಸಿ ಯಾವುದೂ ಕೆಲಸ ಮಾಡುತ್ತಿಲ್ಲ. ಇದರಿಂದಾಗಿ ಟಿಕೆಟ್ ಮುಂಗಡವಾಗಿ ಖರೀದಿಸಲು ಗಂಟೆ ಗಟ್ಟಲೆ ಸರದಿ ಸಾಲಿನಲ್ಲಿ ಕುಳಿತು ಕಾಯುವ ಸಾರ್ವಜನಿಕರು ಸೆಕೆಯಿಂದ ಪರಿತಪಿಸುವಂತಾಗಿದೆ. ಎಸಿ ಇಲ್ಲದಿದ್ದರೂ ಪರವಾಗಿಲ್ಲ, ಕನಿಷ್ಠ ಪಕ್ಷ …
ಜೀವನ ನಿರ್ವಹಣೆಗಾಗಿ ಪ್ರತಿಯೊಬ್ಬರೂ ಉದ್ಯೋಗ ಮಾಡುವುದು ಅನಿವಾರ್ಯವಾಗಿದೆ. ಅಸಂಘಟಿತ ಕಾರ್ಮಿ ಕರು ಅದರಲ್ಲೂ ಮುಖ್ಯವಾಗಿ ಕಟ್ಟಡ ನಿರ್ಮಾಣ, ಎಲೆಕ್ಟ್ರಿಕ್ ಕೆಲಸ, ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಸೆಂಟ್ರಿಂಗ್ ಮತ್ತಿತರ ಕಾರ್ಯ ಗಳಿಗಾಗಿ ಕಬ್ಬಿಣದ ಸರಳುಗಳನ್ನು ಕಟ್ಟಿ ಅಣಿಗೊಳಿಸುವವರು (ಬಾರ್ ಬೆಂಡರ್), ಮರಗೆಲಸ, ಟೈಲ್ಸ್ …
ಚಿತ್ರಮಂದಿರಗಳಿಂದ ಪ್ರೇಕ್ಷಕರನ್ನು ಅಟ್ಟುತ್ತಿರುವ ಪ್ರದರ್ಶಕರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ತಮಿಳುನಾಡು ಸರ್ಕಾರಕ್ಕೆ ಕಳೆದ ವರ್ಷ ತಮಿಳುನಾಡಿನ ಹೈಕೋರ್ಟ್ ಆದೇಶ ನೀಡಿತ್ತು. ಹೊಸ ಚಿತ್ರವೊಂದರ ಬಿಡುಗಡೆಯ ವೇಳೆ ಚಿತ್ರಮಂದಿರದ ಪ್ರವೇಶ ದರ ಸರ್ಕಾರ ನಿಗದಿಪಡಿಸಿದ್ದಕ್ಕಿಂತ ಹೆಚ್ಚು ವಿಧಿಸಿದ್ದನ್ನು ಪ್ರಶ್ನಿಸಿ ಪ್ರೇಕ್ಷಕರೊಬ್ಬರು ನ್ಯಾಯಾಲಯದ …
ನವೀನ್ ಡಿಸೋಜ ೧೨ ರಿಂದ ೧೫ ಕೋಟಿ ರೂ.ವೆಚ್ಚದ ಕಾಮಗಾರಿಗೆ ಇಂದು ಅಡಿಗಲ್ಲು ೦.೫೨ ಎಕರೆ ಜಾಗ ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಸುಮಾರು ೧೨ರಿಂದ ೧೫ ಕೋಟಿ ರೂ. ವೆಚ್ಚದಲ್ಲಿ ಬಂಟರ ಸಮುದಾಯ ಭವನ ನಿರ್ಮಾಣವಾಗಲಿದ್ದು, ಶುಕ್ರವಾರ ಕಾಮಗಾರಿಗೆ ಶಂಕುಸ್ಥಾಪನೆ …
ಮಹೇಂದ್ರ ಹಸಗೂಲಿ ರಥೋತ್ಸವ ಕಣ್ತುಂಬಿಕೊಳ್ಳಲು ಉತ್ಸುಕರಾಗಿರುವ ಜನರು; ಭಾರೀ ನೂಕು ನುಗ್ಗಲು, ಎಚ್ಚರಿಕೆ ವಹಿಸಲು ಸೂಚನೆ ಗುಂಡ್ಲುಪೇಟೆ: ತಾಲ್ಲೂಕಿನ ಕಂದೇಗಾಲದ ಬಳಿ ಇರುವ ಸ್ಕಂದಗಿರಿ ಪಾರ್ವತಾಂಬೆ ಜಾತ್ರಾ ಮಹೋತ್ಸವ ಶುಕ್ರವಾರ ಅದ್ಧೂರಿಯಾಗಿ ನಡೆಯಲಿದೆ. ಮಧ್ಯಾಹ್ನ ೧೨.೨೦ರಿಂದ ೧.೨೦ರ ಶುಭ ಲಗ್ನದಲ್ಲಿ ರಥದಲ್ಲಿ …