ಬೆಂಗಳೂರು : ತೆರೆಗೆ ಸಿದ್ಧವಾಗಿರುವ ಕಾಂತಾರ 1 ಚಿತ್ರದ ಟ್ರೇಲರ್ ರಿಲೀಸ್ ಆಗಿ ಹಿಟ್ ಆಗಿದೆ. ನಟ ನಿರ್ದೇಶಕ ರಿಷಬ್ ಕೂಡಾ ಖುಷಿಯಾಗಿದ್ದಾರೆ. ಇದೇ ಖುಷಿಯಲ್ಲಿ ಸಿನಿಮಾ ಕುರಿತಾದ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಎದುರಿಸಿದ ಅಡೆತಡೆಗಳನ್ನು ವಿವರಿಸಿದ್ದಾರೆ. ಕಾಂತಾರ ಅದೊಂದು ಅದ್ಭುತ …
ಬೆಂಗಳೂರು : ತೆರೆಗೆ ಸಿದ್ಧವಾಗಿರುವ ಕಾಂತಾರ 1 ಚಿತ್ರದ ಟ್ರೇಲರ್ ರಿಲೀಸ್ ಆಗಿ ಹಿಟ್ ಆಗಿದೆ. ನಟ ನಿರ್ದೇಶಕ ರಿಷಬ್ ಕೂಡಾ ಖುಷಿಯಾಗಿದ್ದಾರೆ. ಇದೇ ಖುಷಿಯಲ್ಲಿ ಸಿನಿಮಾ ಕುರಿತಾದ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಎದುರಿಸಿದ ಅಡೆತಡೆಗಳನ್ನು ವಿವರಿಸಿದ್ದಾರೆ. ಕಾಂತಾರ ಅದೊಂದು ಅದ್ಭುತ …
ಮೈಸೂರು : ಗೃಹಲಕ್ಷ್ಮೀ ಯೋಜನೆಯ ಆಗಸ್ಟ್ ತಿಂಗಳ ಬಾಕಿ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ದಿನಗಳ ಹಿಂದೆ …
ಮೈಸೂರು : ದಸರೆಯ ಅಂಗವಾಗಿ ನಡೆಯುವ ಕವಿಗೋಷ್ಠಿಯು ವಿಶ್ವವಿಖ್ಯಾತ ಎನ್ನುವ ವಾಡಿಕೆ ಉಂಟು. ಆದರೆ, ಅದು ವಿಶ್ವಮಾನ್ಯವಾಗಬೇಕಾದರೇ ವಿಶ್ವದ ಕವಿಗಳನ್ನು ಗೋಷ್ಠಿಗೆ ಆಹ್ವಾನಿಸಬೇಕು ಎಂದು ಹಿರಿಯ ಸಾಹಿತಿ ಪ್ರೊ.ಅರವಿಂದ ಮಾಲಗತ್ತಿ ಅಭಿಪ್ರಾಯಪಟ್ಟರು. ನಗರದ ಮಾನಸಗಂಗೋತ್ರಿ ಬಯಲು ರಂಗಮಂದಿರದಲ್ಲಿ ಮೈಸೂರು ದಸರಾ ಕವಿಗೋಷ್ಠಿ …
ಮೈಸೂರು : ರಾಜ್ಯ ಸರ್ಕಾರವು ಅಧಿಕೃತಗೊಳಿಸಿರುವ ಕುವೆಂಪು ರಚಿತ ನಾಡಗೀತೆಯಲ್ಲಿ ಬೌದ್ಧರನ್ನು ಸೇರ್ಪಡೆ ಮಾಡಬೇಕು ಎಂದು ಹಿರಿಯ ಸಾಹಿತಿ ಪ್ರೊ.ಅರವಿಂದ ಮಾಲಗತ್ತಿ ಮನವಿ ಮಾಡಿದರು. ನಾಡಗೀತೆಗೆ ಸಂಬಂಧಿಸಿದಂತೆ ಸಾಕಷ್ಟು ವಾಗ್ವಾದ, ಭಿನ್ನಾಭಿಪ್ರಾಯಗಳಿವೆ. ಇಂತಹ ವಾಗ್ವಾದ, ಭಿನ್ನಾಭಿಪ್ರಾಯಗಳು ಎಲ್ಲಿವರೆಗೆ ಇರುತ್ತವೆಯೋ ಅಲ್ಲಿಯವರೆಗೂ ನಾವು …
ಮಂಗಳೂರು : ಧರ್ಮಸ್ಥಳದ ಪ್ರಕರಣ ಹಾಗೂ ಸೌಜನ್ಯ ಪ್ರಕರಣದಲ್ಲಿ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ಇದನ್ನು ಓದಿ : ಕೊಡಗು | ಮನೆಗಳಿಗೆ ತೆರಳಿ …
ಕೊಡಗು : ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಗಣತಿಯನ್ನು ಸೌಲಭ್ಯ ವಂಚಿತ ಜನರಿಗೆ ಯೋಜನೆಗಳನ್ನು ರೂಪಿಸುವ ಉದ್ದೇಶದಿಂದ ಕೈಗೊಳ್ಳಲಾಗುತ್ತಿದೆಯೇ ಹೊರತು ಬೇರೆ ಯಾವುದೇ ಉದ್ದೇಶ ಹೊಂದಿಲ್ಲ ಎಂದು ಕೊಡಗು ಜಿಲ್ಲಾ ಉಸ್ತುವಾರಿಯನ್ನೂ ಹೊಂದಿರುವ ಸಣ್ಣ ನೀರಾವರಿ ಹಾಗೂ ವಿಜ್ಞಾನ, …
ಮೈಸೂರು : ಸಾಧಕರ ಸಾಧನೆಯನ್ನು ಗುರುತಿಸಿ ಅವರನ್ನು ಸನ್ಮಾನಿಸುವುದೇ ನಿಜವಾದ ದೊಡ್ಡ ಸಾಧನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕೃಷ್ಣಮೂರ್ತಿಪುರಂನಲ್ಲಿರುವ ಹೋಟೆಲ್ ಮಾಲೀಕರ ಪತ್ತಿನ ಸಹಕಾರ ಸಂಘ ಹಾಗೂ ಹೋಟೆಲ್ ಮಾಲೀಕರ ಸಂಘ …
ಚಾಮರಾಜನಗರ: ಭಕ್ತರ ವೇಷದಲ್ಲಿ ಬಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀಗಂಧ ಮರದ ತುಂಡುಗಳನ್ನು ಕಳ್ಳತನ ಮಾಡುತ್ತಿದ್ದ ಓರ್ವ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ತಮಿಳುನಾಡು ಮೂಲದ ಸೆಡೆಯಾನ್ ಎಂಬಾತನೇ ಬಂದಿತ ಆರೋಪಿಯಾಗಿದ್ದಾನೆ. ಮಲೆ ಮಹದೇಶ್ವರ ಬೆಟ್ಟದ ಆನೆತಲೆದಿಂಬದ ಬಳಿ …
ಮೈಸೂರು: ನಾವು ಮಾಡುತ್ತಿರುವುದು ಜಾತಿ ಗಣತಿಯಲ್ಲ. ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನ ಯಾವ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಕೊಳ್ಳಲು ಈ ಸಮೀಕ್ಷೆ …
ಮೈಸೂರು: ಮೈಸೂರಿನಲ್ಲಿ ಒಂದು ಕಡೆ ದಸರಾ ಮಹೋತ್ಸವ ಕಾರ್ಯಕ್ರಮಗಳು ಜನರನ್ನು ಅಕರ್ಷಣೆ ಮಾಡಿದ್ರೆ ಮತ್ತೊಂದು ಕಡೆ ವಿಂಟೇಜ್ ಕಾರುಗಳು ಎಲ್ಲರನ್ನು ಅಕರ್ಷಣೆ ಮಾಡುತ್ತಿದೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ಗೋಪಿನಾಥ್ ಅವರು ಕಳೆದ 4 …