Mysore
21
overcast clouds

Social Media

ಬುಧವಾರ, 24 ಜೂನ್ 2026
Light
Dark

andolana desk

Homeandolana desk

ಅಂಜಲಿ ರಾಮಣ್ಣ ಐವತ್ತೈದು ವರ್ಷ ವಯಸ್ಸಿನ ಕಮಲಾಕ್ಷಿಗೆ ಮಕ್ಕಳಿಲ್ಲ. ಎರಡು ವರ್ಷಗಳ ಹಿಂದೆ ಗಂಡ ತೀರಿಕೊಳ್ಳುವವರೆಗೂ ಮಗುವನ್ನು ದತ್ತು ತೆಗೆದುಕೊಳ್ಳಲು ಪ್ರಯತ್ನಿಸಿದ್ದಷ್ಟೇ ಬಂತು. ಇವರ ಸರದಿ ಬರಲೇ ಇಲ್ಲ. ಆದರೀಗ ವಯಸ್ಸಿನ ಕಾರಣದಿಂದ ೧೮ ವರ್ಷ ವಯಸ್ಸಿನ ಒಳಗಿರುವ ಮಕ್ಕಳನ್ನು ಕಾನೂನು …

ಚುಂಚಶ್ರೀ ಪ್ರಶಸ್ತಿ ಪ್ರದಾನ; ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ವಾರ್ಷಿಕ ಪಟ್ಟಾಭಿಷೇಕ ನಾಗಮಂಗಲ: ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ವಾರ್ಷಿಕ ಪಟ್ಟಾಭಿಷೇಕದ ಅಂಗವಾಗಿ ಸೆ.೨೪ ಮತ್ತು ೨೫ರಂದು ತಾಲ್ಲೂಕಿನ ಆದಿಚುಂಚನಗಿರಿಯಲ್ಲಿ ರಾಜ್ಯಮಟ್ಟದ ಜಾನಪದ ಕಲಾಮೇಳ ನಡೆಯಲಿದೆ. ಜಾನಪದ ಕಲೆಯನ್ನು ಸಂರಕ್ಷಿಸಿ ಅದರ …

Coffee

ನವೀನ್ ಡಿಸೋಜ ಕಾಫಿ ಕೃಷಿ ಮಾಹಿತಿ, ಸಾಧಕ ಕೃಷಿಕರಿಗೆ ಸನ್ಮಾನ, ಕಾಫಿ ಖಾದ್ಯ ಸ್ಪರ್ಧೆ, ಸಮಿತಿಯಿಂದ ಸಿದ್ಧತೆ ಮಡಿಕೇರಿ: ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಸೆ.೨೪ರಂದು ಬುಧವಾರ ಕಾಫಿ ದಸರಾ ಸಂಭ್ರಮ ಮೇಳೈಸಲಿದ್ದು, ಕಾಫಿ ಕೃಷಿಕರಿಗೆ ಸನ್ಮಾನ ಮತ್ತು ಕಾಫಿ …

ಕೆ.ಪಿ.ಮದನ್ ದಸರಾ ವಸ್ತು ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ  ಮೈಸೂರು: ಬಣ್ಣದ ಬೆಳಕಿನಲ್ಲಿ ಕಾರಂಜಿಯ ರಂಗು, ದೀಪಾಲಂಕಾರದ ಮೆರುಗು, ಇದರ ನಡುವೆ ತರಾಹೇವಾರಿ ಮಳಿಗೆಗಳು ವಸ್ತು ಪ್ರದರ್ಶನ ಆವರಣಕ್ಕೆ ಜನರನ್ನು ಕೈಬೀಸಿ ಕರೆಯುತ್ತಿದ್ದವು. ವಸ್ತು ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. …

ಪ್ರಶಾಂತ್ ಎಸ್. ತೊಗಲು ಗೊಂಬೆ ಭಿತ್ತಿ ಚಿತ್ರಕಲಾ ಶಿಬಿರ ಮತ್ತು ಮೈಸೂರು ಶೈಲಿಯ ಸಾಂಪ್ರದಾಯಿಕ ಚಿತ್ರಕಲೆ ಪ್ರದರ್ಶನಕ್ಕೆ ಚಾಲನೆ  ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಸಿದ್ದಾರ್ಥನಗರದ ಶ್ರೀ ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು(ಕಾವಾ) ಆವರಣದಲ್ಲಿ ಆಯೋಜಿಸಿರುವ ತೊಗಲು ಗೊಂಬೆ ಭಿತ್ತಿ …

ಚಿರಂಜೀವಿ ಸಿ.ಹುಲ್ಲಹಳ್ಳಿ ಪೈಲ್ವಾನರ ಬೆನ್ನು ತಟ್ಟಿ ಪಂದ್ಯಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ  ಮೈಸೂರು: ಪಟ್ಟಿಗೆ ಪ್ರತಿಪಟ್ಟು ಹಾಕಿದ ಪೈಲ್ವಾನರು, ಮೈಯನ್ನೆಲ್ಲ ಮಣ್ಣಾಗಿಸಿಕೊಂಡು ಗೆಲ್ಲುವ ಗುರಿ ಇಟ್ಟುಕೊಂಡು ಕಾದಾಡಿದರು, ಡಾವ್‌ಗಳನ್ನು ಹೊಡೆದು ಚಿತ್ ಬೀಳಿಸಿದವರ ಪರ ಜನಸ್ತೋಮ ಕೇಕೆ ಹಾಕಿದರು. ನಗರದ …

dasara food court

ಕೆ.ಎಂ.ಅನುಚೇತನ್ ಮೈಸೂರು: ಬಗೆ ಬಗೆಯ ಊಟ, ತಿಂಡಿಗಳ ಆಕರ್ಷಣೆ... ಹಸಿವನ್ನು ಇಮ್ಮಡಿಸುವ ಖಾದ್ಯಗಳ ಘಮಲು... ಸಸ್ಯಾಹಾರ, ಮಾಂಸಾಹಾರ ಸೇರಿದಂತೆ ಸ್ನ್ಯಾಕ್ಸ್, ಚಾಟ್‌ಗಳು, ಬೇಕರಿ ತಿನಿಸುಗಳ, ಭೋಜನಪ್ರಿಯರ ಬಾಯಲ್ಲಿ ನೀರೂರಿಸುವ ರಸದೌತಣ... ಇವು ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ …

ಎಚ್.ಎಸ್.ದಿನೇಶ್ ಕುಮಾರ್ ಕುಪ್ಪಣ್ಣ ಪಾರ್ಕ್‌ನಲ್ಲಿ ಪುಷ್ಪ ಲೋಕ ಅನಾವರಣ; ಕಣ್ತುಂಬಿಕೊಂಡ ಸಾರ್ವಜನಿಕರು  ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಫಲ ಪುಷ್ಪ ಪ್ರದರ್ಶನ ಸಾರ್ವಜನಿಕರು, ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆದಿದೆ. ಸೋಮವಾರ ಮಧ್ಯಾಹ್ನದಿಂದಲೇ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಸ್ಥಳೀಯರು ಕುಪ್ಪಣ್ಣ …

ಕೆ.ಬಿ.ರಮೇಶ್‌ನಾಯಕ ರತ್ನಖಚಿತ ಸಿಂಹಾಸನದಲ್ಲಿ ೧೧ನೇ ವರ್ಷ ದರ್ಬಾರ್ ನಡೆಸಿದ ರಾಜವಂಶಸ್ಥ ಮೈಸೂರು: ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ನಗರದ ಅಂಬಾವಿಲಾಸ ಅರಮನೆಯಲ್ಲಿ ಸೋಮವಾರ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ರತ್ನಖಚಿತ ಸಿಂಹಾಸನವೇರಿ ಖಾಸಗಿ ದರ್ಬಾರ್ ನಡೆಸಿದರು. ಇದರಿಂದ ಅವರು ಸತತ ೧೧ನೇ ವರ್ಷ …

Dasara Decoration

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಆಕರ್ಷಣೆಗಳಲ್ಲಿ ಒಂದಾದ ವಿದ್ಯುತ್‌ ದೀಪಾಲಂಕಾರಕ್ಕೆ ಇಂಧನ ಸಚಿವರಾದ ಕೆ.ಜೆ. ಜಾರ್ಜ್‌ ಚಾಲನೆ ನೀಡಿದರು. ಇಲ್ಲಿನ ಸಯ್ಯಾಜಿರಾವ್‌ ರಸ್ತೆಯಲ್ಲಿರುವ ಹಸಿರು ಚಪ್ಪರದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಸೋಮವಾರ ಸಂಜೆ ದಸರಾ ವಿದ್ಯುತ್‌ ದೀಪಾಲಂಕಾರಕ್ಕೆ …

Stay Connected​
error: Content is protected !!