ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ. ಸಾರಿಗೆ ನಿಗಮದ ಅಧಿಕಾರಿಗಳು ಕೂಡಲೇ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಹಾಗೂ ಬಸ್‌ಗಳಲ್ಲೂ ನೀರಿನ ವ್ಯವಸ್ಥೆ ಮಾಡುವ …








