Mysore
22
overcast clouds

Social Media

ಮಂಗಳವಾರ, 23 ಜೂನ್ 2026
Light
Dark

andolana desk

Homeandolana desk

ಕಾರು, ಬೈಕ್‌ಗಳಲ್ಲಿ ಬಂದು ಕಸ ಎಸೆಯುವ ಜನರು; ರೋಗ ಹರಡುವ ಭೀತಿಯಲ್ಲಿ ನಿವಾಸಿಗಳು  ಮೈಸೂರು: ನಾಡಹಬ್ಬ ದಸರಾ ಸಿದ್ಧತೆಯಲ್ಲಿ ತೊಡಗಿರುವ ಅಧಿಕಾರಿ ವರ್ಗ ದೇಶ-ವಿದೇಶಗಳ ಪ್ರವಾಸಿಗರನ್ನು ಬರಮಾಡಿಕೊಳ್ಳುವ ತವಕದಲ್ಲಿದ್ದರೆ, ನಗರದ ವಿವಿಧೆಡೆ ಎಲ್ಲೆಂದರಲ್ಲಿ ಬಿದ್ದಿರುವ ಕಸದ ರಾಶಿ ಸಾಂಕ್ರಾಮಿಕ ರೋಗ ಹರಡುತ್ತಿದೆ. …

MLA T.S. Srivatsa said he is ready for an open debate with CM Siddaramaiah.

ಬೆಂಗಳೂರು: ಕುರುಬ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಮೈಸೂರಿನ ಕೆ ಆರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶ್ರೀ ವತ್ಸ ವಿರುದ್ಧ ಬೆಂಗಳೂರಿನಲ್ಲಿ ಎಫ್ ಐ ಆರ್ ದಾಖಲಾಗಿದೆ. ವಿಧಾನಸೌಧದ ಪೊಲೀಸ್ ಠಾಣೆಯಲ್ಲಿ ಕೃಷ್ಣರಾಜ ಕ್ಷೇತ್ರದ ಬಿಜೆಪಿ …

ಬೆಂಗಳೂರು: ಬಹು ನಿರೀಕ್ಷಿತ ಕಾಂತಾರ ಚಾಪ್ಟರ್‌ 1 ಟ್ರೇಲರ್‌ ಬಿಡುಗಡೆಗೆ ಮುಹೂರ್ತ ಫಿಕ್ಸ್‌ ಆಗಿದ್ದು, ಸೆಪ್ಟೆಂಬರ್.‌22ರಂದು ಟ್ರೇಲರ್‌ ರಿಲೀಸ್‌ ಆಗಲಿದೆ. ಕಾಂತಾರ ಚಾಪ್ಟರ್‌ 1 ಬಹಳ ನಿರೀಕ್ಷೆ ಮೂಡಿಸಿದ ಸಿನಿಮಾ. ಈ ಸಿನಿಮಾ ಅಕ್ಟೋಬರ್.‌2ರಂದು ತೆರೆಗೆ ಬರಲಿದೆ. ಈ ಚಿತ್ರದ ಟ್ರೇಲರ್‌ …

dk shivkumar (2)

ರಾಮನಗರ: 2028ರಲ್ಲಿಯೂ ಕಾಂಗ್ರೆಸ್‌ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ರಾಮನಗರದಲ್ಲಿಂದು ಮಾತನಾಡಿದ ಅವರು, ಮೊನ್ನೆ ಬಿಜೆಪಿ ನಾಯಕರು ಬಂದು ಭಾಷಣ ಮಾಡಿ ಹೋಗಿದ್ದಾರೆ. ಮುಂದೆ ತಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದಿದ್ದಾರೆ. ಜೆಡಿಎಸ್‌ನವರ …

ಲಂಡನ್‌: ಅಮೆರಿಕ ಮತ್ತು ಭಾರತದ ನಡುವಿನ ಸಂಬಂಧ ಸುಧಾರಿಸುತ್ತಿರುವುದರ ನಡುವೆ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿದ್ದಾರೆ. ಯುನೈಟೆಡ್ ಕಿಂಗ್ಡಮ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾರತದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಟ್ರಂಪ್, ಭಾರತ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗಳನ್ನು ತಬ್ಬಿಕೊಂಡು ಯುವತಿಯೋರ್ವಳು ರೀಲ್ಸ್‌ ಮಾಡಿರುವ ಘಟನೆ ನಡೆದಿದೆ. ಆನೆಗಳ ಜೊತೆ ರೀಲ್ಸ್‌ ಮಾಡಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ. ರಾತ್ರೋರಾತ್ರಿ ಯಾರೂ …

Father-in-law murdered by son-in-law: Wife and aunt-in-law arrested for aiding the murder.

ಮೈಸೂರು: ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ತಲೆ ಮೇಲೆ ಕಲ್ಲುಚಪ್ಪಡಿ ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಮೈಸೂರಿನ ಹಳೆ ಕೆಸರೆಯಲ್ಲಿ ನಡೆದಿದೆ. ನವೀನ್‌ ಕುಮಾರ್‌ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ. ಚಂದ್ರಶೇಖರ್‌ ಹಾಗೂ ಭರತ್‌ ಎಂಬುವವರ ವಿರುದ್ಧ ಎನ್.ಆರ್.‌ಪೊಲೀಸ್‌ ಠಾಣೆಯಲ್ಲಿ ಪ್ರಕರಣ …

ಬೆಂಗಳೂರು: ಕೌಶಲ್ಯಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿರುವ ನಮ್ಮ ಸರ್ಕಾರ ಮುಂದಿನ ನವೆಂಬರ್‌ನಲ್ಲಿ ಬೆಂಗಳೂರು ಕೌಶಲ್ಯ ಶೃಂಗಸಭೆ 2025 ಆಯೋಜಿಸುತ್ತಿದೆ. ಕೌಶಲ್ಯತೆ, ನಾವೀನ್ಯತೆ ಮತ್ತು ವಿಶೇಷ ಸೌಲಭ್ಯಗಳ ತಾಣವಾಗಿ ಕರ್ನಾಟಕ ಹೊರಹೊಮ್ಮಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಆರ್‌. …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್.‌22ರಿಂದ ನವರಾತ್ರಿ ರಂಗೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ರಂಗೋತ್ಸವದ ಪೋಸ್ಟರ್‌ ಬಿಡುಗಡೆಗೊಳಿಸಿ ಮಾತನಾಡಿದ ರಂಗಾಯಣ ನಿರ್ದೇಶಕ ಸತೀಶ್‌ ತಿಪಟೂರು ಅವರು, ಇದೇ ಸೆಪ್ಟೆಂಬರ್.‌22ರಿಂದ 10 ದಿನಗಳ ಕಾಲ ನಾಟಕಗಳು ಹಾಗೂ ವಿವಿಧ ಜಾನಪದ ಕಲಾ …

Stay Connected​
error: Content is protected !!