Mysore
25
overcast clouds

Social Media

ಬುಧವಾರ, 21 ಅಕ್ಟೋಬರ್ 2026
Light
Dark

andolana desk

Homeandolana desk
ಓದುಗರ ಪತ್ರ

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ ಕಾರು ಮಾಲೀಕರು ಹೇಳದೇ-ಕೇಳದೇ ಮನೆಗಳ ಗೇಟಿನ ಮುಂದೆ ಕಾರುಗಳನ್ನು ನಿಲ್ಲಿಸುವುದರಿಂದ ನಿವಾಸಿಗಳು ಸಾಕಷ್ಟು ತೊಂದರೆ ಅನುಭವಿಸಬೇಕಾಗಿದೆ. ಈ ಬಗ್ಗೆ ಪ್ರಶ್ನಿಸಿದರೆ …

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ ಮಾರಾಟ ವ್ಯವಸ್ಥೆಯೂ ಇದೆ. ಆದರೆ ಈ ಬಾಟಲಿ ನೀರು ಮಾರಾಟ ಮಾಡುವವರು ಒಂದು ರೂ.ಹೆಚ್ಚುವರಿಯಾಗಿ ಪ್ರಯಾಣಿಕರಿಂದ ಪಡೆಯುತ್ತಾರೆ. ಪ್ರಸುತ್ತರೈಲು ನೀರಿನ …

ಓದುಗರ ಪತ್ರ

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ.  ಸಾರಿಗೆ ಇಲಾಖೆಗೆ ಎಂಟರಿಂದ ಒಂಬತ್ತು ಕೋಟಿ ರೂ. ನಷ್ಟವಾಗುತ್ತಿರುವುದರಿಂದ ಸದ್ಯದಲ್ಲಿಯೇ ಸಾರಿಗೆ ದರ ಪರಿಷ್ಕರಣೆಯಾಗಲಿದೆ ಎಂದು ಸಾರಿಗೆ …

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್ ಚಕ್ರವರ್ತಿಯವರದ್ದು ಒಂದು ಸಾಧಾರಣ ಬಂಗಾಳಿ ಕುಟುಂಬ. ಅವರ ಹೆತ್ತವರು ಶಿಕ್ಷಣಕ್ಕೆ ಬಹು ಮಹತ್ವ ಕೊಡುತ್ತಿದ್ದವರಾಗಿದ್ದುದರಿಂದ ಇರುವ ಆರ್ಥಿಕ ಮಿತಿಯಲ್ಲೇ ಕುಶಾಲ್‌ಗೆ …

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ -ಸಲಿಗೆ ಹಾನಿ ಎಂದು ಸಾಯಿಸುತ್ತಾರೆ. ತೇವಾಂಶ ಪ್ರದೇಶದಲ್ಲಿ ಜನ ನೋಡಿದರೆ, ಅಸಹ್ಯ ಪಟ್ಟುಕೊಂಡು ಮುಂದೆ ಸಾಗುತ್ತಾರೆ. ಆದರೆ, ಅದನ್ನು ಸಾಕಿದರೆ …

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ ಮುನ್ನ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್)ಪ್ರಕ್ರಿಯೆಯ ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆ ವಿತರಣೆ ಹಾಗೂ …

ನವೀನ್ ಡಿಸೋಜ ಮುಂಗಾರು ಆರಂಭದಲ್ಲಿ ವಾಡಿಕೆ ಮಳೆಯಾಗದೆ ಆಯೋಜನೆಗೆ ಹಿಂದೇಟು; ಹಲವೆಡೆ ಕ್ರೀಡಾಕೂಟ ಮುಂದೂಡಿಕೆ ಮಡಿಕೇರಿ: ಪ್ರತಿವರ್ಷ ಮಳೆಗಾಲದಲ್ಲಿ ಕೊಡಗು ಜಿಲ್ಲೆಯಲ್ಲಿ ನಡೆಯುವ ಕೆಸರುಗದ್ದೆ ಕ್ರೀಡಾಕೂಟಕ್ಕೂ ಈ ಬಾರಿ ಮಳೆ ಕೊರತೆ ಕಾಡಿದೆ. ಜುಲೈ ತಿಂಗಳಲ್ಲಿ ಗದ್ದೆಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾದ …

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ಗುರುವಾರ (ಆ.೨೦) ನಡೆಯಲಿದ್ದು, ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ-ಜಾ.ದಳ ಮೈತ್ರಿ ಪಕ್ಷಗಳು ರಣತಂತ್ರ ರೂಪಿಸುತ್ತಿವೆ. ಕಳೆದ ತಿಂಗಳು ನಡೆದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ …

Stay Connected​
error: Content is protected !!