Mysore
28
overcast clouds

Social Media

ಮಂಗಳವಾರ, 23 ಜೂನ್ 2026
Light
Dark

andolana desk

Homeandolana desk
dharmasthala

ಬೆಂಗಳೂರು : ಧರ್ಮಸ್ಥಳ ಪ್ರಕರಣ ಮತ್ತಷ್ಟು ಕುತೂಹಲ ಕೆರಳಿಸಿದ್ದು, ರಜಾ ದಿನವನ್ನು ಲೆಕ್ಕಿಸದೆ ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ತನಿಖಾ ತಂಡದ ಜೊತೆ ಭಾನುವಾರ ಮಹತ್ವದ ಸಭೆ ನಡೆಸಿದ್ದಾರೆ. ಸಾಮಾನ್ಯವಾಗಿ ಭಾನುವಾರ ತನಿಖೆ ಹಾಗೂ ವಿಚಾರಣೆಗೆ ಎಸ್‌ಐಟಿ ತಂಡ ವಿರಾಮ ನೀಡುತ್ತಿತ್ತು. …

ಎಚ್.ಡಿ.ಕೋಟೆ : ಕೇರಳ ರಾಜ್ಯದಲ್ಲಿ ತಾಯಿ ಆನೆಯಿಂದ ಬೇರ್ಪಟ್ಟು, ಬಳ್ಳೆ ಆನೆ ಸಾಕಾಣಿಕಾ ಕೇಂದ್ರದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಆರೈಕೆಯಲ್ಲಿದ್ದ ಆನೆ ಮರಿ ಅನಾರೋಗ್ಯದಿಂದ ಅಸ್ವಸ್ಥಗೊಂಡು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ. ಒಂದು ತಿಂಗಳಿಂದ ತಾಯಿ ಆನೆಯಿಂದ ಬೇರ್ಪಟ್ಟ ಮರಿ ಆನೆಯು ಕೇರಳದ …

ಸೋಮವಾರಪೇಟೆ : ರಸ್ತೆ ಕಾಮಗಾರಿಗೆ ವೆಟ್‌ಮಿಕ್ಸ್ ಸಾಗಿಸುತ್ತಿದ್ದ ಟಿಪ್ಪರ್‌ವೊಂದು ಎದುರಿನಿಂದ ಬಂದ ಪಿಕ್‌ಅಪ್‌ಗೆ ಜಾಗ ಕಲ್ಪಿಸಲು ಹೋಗಿ ರಸ್ತೆ ಬದಿಯ ಗುಂಡಿಗೆ ಇಳಿದ ಘಟನೆ ಪಟ್ಟಣ ಸಮೀಪದ ಕೂಡುರಸ್ತೆಯಲ್ಲಿ ನಡೆದಿದ್ದು, ಅದೃಷ್ಟವಶಾತ್ ಹೆಚ್ಚಿನ ಅನಾಹುತ ತಪ್ಪಿದೆ. ಪಟ್ಟಣದ ಆಲೇಕಟ್ಟೆಯಿಂದ ತೋಳೂರುಶೆಟ್ಟಳ್ಳಿ-ಇನಕನಹಳ್ಳಿಯವರೆಗೆ ರಾಜ್ಯ …

ದುಬೈ : ಭಾರತ ಮತ್ತು ಪಾಕಿಸ್ತಾನ ನಡುವೆ ಹೈ-ವೋಲ್ಟೇಜ್ ಪಂದ್ಯ ಇಂದು ನಡೆಯಲಿದ್ದು, ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ ಡ್ರೆಸಿಂಗ್ ರೂಮ್​​ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಇದಕ್ಕೆ ಕಾರಣ, ಭಾರತದಲ್ಲಿ ಪಾಕ್ ವಿರುದ್ಧದ ಪಂದ್ಯವನ್ನು ಟೀಂ ಇಂಡಿಯಾ ಬಹಿಷ್ಕರಿಸಬೇಕು ಎಂಬ …

dasra drone show

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2025ರ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ವಿದ್ಯುತ್ ದೀಪಾಲಂಕಾರ ಹಾಗೂ ಡ್ರೋನ್ ಪ್ರದರ್ಶನದ ಪೋಸ್ಟರ್ ಹಾಗೂ ದೀಪಾಲಂಕಾರದ ಟೀಸರ್ ಬಿಡುಗಡೆಗೊಳಿಸಲಾಯಿತು. ಅರಮನೆ ಆಡಳಿತ ಮಂಡಳಿ ಸಭಾಂಗಣದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ …

ಕಠ್ಮಂಡು : ನಾನು ಅಧಿಕಾರದ ಆಸೆಯಿಂದ ಬಂದಿಲ್ಲ. 6 ತಿಂಗಳಿಗಿಂತ ಹೆಚ್ಚು ದಿನ ಇರಲ್ಲ ಎಂದು ನೇಪಾಳದ ನೂತನ ಹಂಗಾಮಿ ಪ್ರಧಾನಿ ಸುಶೀಲ ಕರ್ಕಿ ಹೇಳಿದ್ದಾರೆ. ನೇಪಾಳದ ಮಧ್ಯಂತರ ಪ್ರಧಾನಿ ಮತ್ತು ಸುಪ್ರೀಂ ಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ …

ಏಷ್ಯಾ ಕಪ್‌ ಟಿ-20 ಟೂರ್ನಿಯಲ್ಲಿ ಇಂದು ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಪಹಲ್ಗಾಮ್‌ ಉಗ್ರರ ದಾಳಿಯ ನಂತರ ಮೊದಲ ಬಾರಿಗೆ ಭಾರತ ಹಾಗೂ ಪಾಕಿಸ್ತಾನ ನಡುವೆ ಪಂದ್ಯ ನಡೆಯಲಿದೆ. ಭಾರತ-ಪಾಕ್‌ ಪಂದ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಪಹಲ್ಗಾಮ್‌ನಲ್ಲಿ ಪಾಕಿಸ್ತಾನ ಉಗ್ರರ …

himachala pradesha cm siddarmiah

ಬೆಂಗಳೂರು: ಭಾರೀ ಮಳೆಗೆ ಹಿಮಾಚಲ ಪ್ರದೇಶ ಭೀಕರ ಪ್ರವಾಹಕ್ಕೆ ತುತ್ತಾಗಿದ್ದು, ರಾಜ್ಯ ಸರ್ಕಾರದಿಂದ 5 ಕೋಟಿ ನೆರವು ನೀಡುವುದಾಗಿ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಿಮಾಚಲ ಪ್ರದೇಶದ ಸಿಎಂ ಸುಖ್ವಿಂದರ್‌ ಸಿಂಗ್‌ ಸುಖು ಅವರಿಗೆ ಪತ್ರ ಬರೆದಿದ್ದಾರೆ. ಹಿಮಾಚಲ …

pm narendra modi (1)

ಅಸ್ಸಾಂ: ದೇಶದ ಜನತೆಗೆ ನವರಾತ್ರಿ ಹಬ್ಬಕ್ಕೆ ಸಿಹಿ ಸುದ್ದಿ ನೀಡಲಾಗಿದೆ. ಜಿಎಸ್‌ಟಿ ಪ್ರಮಾಣದಲ್ಲಿ ಸಾಕಷ್ಟು ಕಡಿತ ಮಾಡಲಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಅಸ್ಸಾಂನ ದರ್ಯಾಂಗ್‌ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಜಿಎಸ್‌ಟಿ ಕಡಿತದ ಸಿಹಿಸುದ್ದಿಯೊಂದಿಗೆ ಬಂದಿದ್ದೇನೆ. ನವರಾತ್ರಿ …

ಮಂಡ್ಯ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಮನೆಯವರೇ ಹೊಡೆದು ನೇಣು ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜಿಲ್ಲೆಯ ಮದ್ದೂರು ತಾಲ್ಲೂಕಿನ ಹೆಮ್ಮನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹರ್ಷಿತಾ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಕಳೆದ ಎಂಟು ವರ್ಷಗಳ ಹಿಂದೆ ಹರ್ಷಿತಾ …

Stay Connected​
error: Content is protected !!