Mysore
24
scattered clouds

Social Media

ಗುರುವಾರ, 23 ಜುಲೈ 2026
Light
Dark

andolana desk

Homeandolana desk

ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು. ನಮ್ಮ ಮನೆಯಲ್ಲಿ ಸೈಕಲ್ ಇರಲಿಲ್ಲ. ಆಸುಪಾಸಿನಲ್ಲಿ ಯಾರೂ ಸೈಕಲ್ ಹೊಡೆಯುತ್ತಿದ್ದುದು ನೆನಪಿಲ್ಲ. ಮಂತ್ರದಂಡದ ನೆರವಿನಿಂದ ಕಲಿತಳೋ ಅನ್ನುವಂತೆ ಅಕ್ಕ ಒಂದು …

ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ ಅಷ್ಟೇ ಏಕೆ ಇಡೀ ವಿಶ್ವದಲ್ಲೇ ಇದೊಂದು ಮಾದರಿ ಆಡಳಿತವಾಗಬಲ್ಲದು ಕೆಲವು ಬಲಾಢ್ಯ ರಾಷ್ಟ್ರಗಳು ಯುದ್ಧೋನ್ಮಾದದಲ್ಲಿ ಇಡೀ ಜಗತ್ತನ್ನು ಅಲ್ಲೋಲ ಕಲ್ಲೋಲ …

ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ ಪುಟಗಳಷ್ಟು ಇವೆ ಎಂದು ಸ್ವತಃ ಮಹಾದೇವರೇ ಆಶ್ಚರ್ಯಪಟ್ಟಿದ್ದಾರೆ. ಆದರೆ ಕನ್ನಡ ಸಂವೇದನೆಯ ಎದೆಗೆ ಬಿದ್ದ ಅಕ್ಷರಗಳಂತೆ ಅವು ಪ್ರಕಟವಾದ ದಿನದಿಂದಲೇ …

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಆತಂಕ ಒಂದು ವರ್ಷದಲ್ಲಿ ೨೫ ಚಿರತೆಗಳ ಸೆರೆ ಅರಣ್ಯ ಇಲಾಖೆಯಿಂದ ಜನ ಜಾಗೃತಿ ಮೈಸೂರು: ನಗರದಲ್ಲಿ ಎರಡು ದಿನಗಳಿಂದ ಚಿರತೆಯದ್ದೇ ಚರ್ಚೆ. ಇಷ್ಟು ದಿನ ಗ್ರಾಮಿಣ ಪ್ರದೇಶದಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದ ಚಿರತೆ ಇದೀಗ …

ನನ್ನ ಮನಸ್ಸಿನಲ್ಲಿ ಆಳವಾಗಿ ಇಳಿದ ಗಾಂಧಿಯವರ ಅಹಿಂಸಾ ಮಾರ್ಗ ಗಾಂಧಿಜಿ ಅವರ ಅಹಿಂಸಾ ಮಾರ್ಗ ಮತ್ತು ಸತ್ಯಾಗ್ರಹ ಚಳವಳಿಗಳು ನನ್ನ ಮನಸ್ಸಿನಲ್ಲಿ ಆಳವಾಗಿ ಪ್ರಭಾವ ಬೀರಿವೆ. ಅವರ ಆದರ್ಶಗಳು ಇಂದಿಗೂ ವಿಶ್ವಕ್ಕೆ ಬೆಳಕು. ಗಾಂಧಿಜಿಯವರ ಜೀವನವು ನಮಗೆ ಅಹಿಂಸೆಯ ಬಲ ಮತ್ತು …

ಡಾ.ಎಂ.ಡಿ.ಉಮೇಶ ನೆಲ್ಸನ್ ಮಂಡೇಲಾರವರ ಮೇಲೆ ಗಾಂಧೀಜಿ ಅವರು ಆಳವಾದ ಪ್ರಭಾವವನ್ನು ಬೀರಿದ್ದರು. ಮುಖ್ಯವಾಗಿ ಅಹಿಂಸಾತ್ಮಕ ಪ್ರತಿರೋಧ ಮತ್ತು ಸತ್ಯಾಗ್ರಹದ ಮೂಲಕ ವರ್ಣಬೇಧ ನೀತಿಯ ವಿರುದ್ಧ ಹೋರಾಡಲು ಮಂಡೇಲಾರವರು ಗಾಂಧಿಜಿಯವರನ್ನು ತಮ್ಮ ಆದರ್ಶ ಎಂದು ಪರಿಗಣಿಸಿ, ದಕ್ಷಿಣ ಆಫ್ರಿಕಾದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರೀತಿ, …

ನಮ್ಮ ತಂದೆ ಪೋರ್‌ಬಂದರನ್ನು ಬಿಟ್ಟು ರಾಜ ಕೋಬಿಯ ರಾಜಾಸ್ಥಾನಿಕ ನ್ಯಾಯಾಲಯದ ಸದಸ್ಯರಾಗಿ ಹೊರಟಾಗ, ನನಗೆ ಕೇವಲ ಏಳು ವರ್ಷಗಳು. ಅಲ್ಲಿ ನನ್ನನ್ನು ಪ್ರಾಥಮಿಕ ಶಾಲೆಗೆ ಸೇರಿಸಿದರು. ಆ ದಿನಗಳಲ್ಲಿ ನನಗೆ ಬೋಧಿಸಿದ ಉಪಾಧ್ಯಾಯರ ಹೆಸರುಗಳು, ಮೊದಲಾದ ವಿವರಗಳೆಲ್ಲ ನನಗೆ ಚೆನ್ನಾಗಿ ನೆನಪಿದೆ. …

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಭಾಗಿತ್ವದಲಿ ಎಳೆಯ ಮಕಳ ಅಂಗಳಕೆ ಗಾಂಧಿ ಚಿಂತನೆಯ ಪರಿಚಯ ಭಾರತದ ಐತಿಹಾಸಿಕ ಆಂದೋಲನ ‘ಸ್ವಾತಂತ್ರ್ಯದ ಚಳವಳಿ’ಯಲ್ಲಿ ಸಹಸ್ರ ಸಹಸ್ರ ಹೋರಾಟಗಾರರು ತ್ಯಾಗ, ಬಲಿದಾನ ಗೈದಿದ್ದಾರೆ. ಜಗತ್ತಿನ ಯಾವುದೇ …

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಸೃಜನಶೀಲತೆಯ ವೇದಿಕೆಗಳಾಗುವ ಬದಲು ಹಣದಾಸೆಗಾಗಿ ಅಶ್ಲೀಲತೆಯನ್ನು ಪ್ರದರ್ಶಿಸುವ ಮಾರುಕಟ್ಟೆಗಳಾಗುತ್ತಿರುವುದು ಆತಂಕಕಾರಿ ವಿದ್ಯಮಾನ. ಪ್ರಭಾವಿ ವ್ಯಕ್ತಿಗಳು ಮತ್ತು ಸೆಲೆಬ್ರಿಟಿಗಳು ೩೯೯ ರೂ. ಚಂದಾದಾರಿಕೆ ಹೆಸರಿನಲ್ಲಿ ಅರೆನಗ್ನ ಚಿತ್ರ ಹಾಗೂ ವಿಡಿಯೊಗಳನ್ನು ಹಂಚಿಕೊಳ್ಳುತ್ತಿರುವುದು ಯುವ ಪೀಳಿಗೆಯ ಮೇಲೆ ತೀವ್ರ …

Stay Connected​
error: Content is protected !!