Mysore
28
overcast clouds

Social Media

ಮಂಗಳವಾರ, 23 ಜೂನ್ 2026
Light
Dark

andolana desk

Homeandolana desk

ಮೈಸೂರು: ರಾಜ್ಯದಲ್ಲಿ ವರುಣನ ಆರ್ಭಟ ಕೊಂಚ ಕಡಿಮೆಯಾದ ಪರಿಣಾಮ ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯಗಳ ಒಳಹರಿವಿನ ಪ್ರಮಾಣದಲ್ಲಿ ಇಳಿಕೆಯಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಇಂದಿನ ನೀರಿನ ಮಟ್ಟ 124.30 ಅಡಿಗಳಾಗಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 …

ರಮೇಶ್‍ ಅರವಿಂದ್‍, ಬುಧವಾರವಷ್ಟೇ (ಸೆ. 10) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ‘ದೈಜಿ’ ತಂಡ ಚಿತ್ರದ ಟೀಸರ್ ಬಿಡುಗಡೆ ಮಾಡುವ ಮೂಲಕ ರಮೇಶ್‍ ಅರವಿಂದ್‍ಗೆ ಶುಭ ಕೋರಿದ್ದಾರೆ. ರಮೇಶ್‍ ಇಷ್ಟು ವರ್ಷಗಳ ಚಿತ್ರಜೀವನದಲ್ಲಿ ಹಾರರ್ ಚಿತ್ರಗಳಲ್ಲಿ ನಟಿಸಿದ್ದು ವಿರಳ. ಈಗ …

ಓದುಗರ ಪತ್ರ

ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್, ವಾಟ್ಸ್‌ಆಪ್, ಇನ್‌ಸ್ಟಾಗ್ರಾಮ್ ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಹಾಗೂ ಜನ ಸಾಮಾನ್ಯರ ಮೇಲೆ ಸಾಕಷ್ಟು ಪ್ರಭಾವ ಉಂಟು ಮಾಡಿವೆ. ಇವುಗಳಿಂದಾಗಿ ಸಮಾಜದ ಸ್ವಾಸ್ಥ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿದೆ. ಕೋಮು ವಿರೋಧಿ ಭಾವನೆ, ಧರ್ಮ-ಧರ್ಮಗಳ ನಡುವೆ ಸಂಘರ್ಷ …

ಕೃಷ್ಣ ಸಿದ್ದಾಪುರ ಲ್ಯಾಬ್ ಟೆಕ್ನಿಷಿಯನ್, ಸಿಬ್ಬಂದಿ ಅಲಭ್ಯ: ಸಾರ್ವಜನಿಕರಿಗೆ ಸಕಾಲಕ್ಕೆ ದೊರಕದ ಸೇವೆ; ಸೂಕ್ತ ಕ್ರಮಕ್ಕೆ ಒತ್ತಾಯ  ಸಿದ್ದಾಪುರ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ ಎದುರಾಗಿದ್ದು, ರೋಗಿಗಳಿಗೆ ಸಕಾಲಕ್ಕೆ ವೈದ್ಯಕೀಯ ಸೇವೆ ಸಿಗದೆ ಸಮಸ್ಯೆ ಎದುರಿಸುವಂತಾಗಿದೆ. …

ಮಂಜು ಕೋಟೆ ಐದು ತಿಂಗಳಿನಿಂದ ಬೀದಿ ದೀಪಗಳ ನಿರ್ವಹಣೆ ಇಲ್ಲ; ಕ್ರಮಕ್ಕೆ ಸಾರ್ವಜನಿಕರ ಒತ್ತಾಯ  ಎಚ್.ಡಿ.ಕೋಟೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮುಂಭಾಗದ ವೃತ್ತದಲ್ಲಿ ಐದು ತಿಂಗಳಿನಿಂದ ಬೀದಿ ದೀಪಗಳ ನಿರ್ವಹಣೆ ಇಲ್ಲದೆ ಕಗ್ಗತ್ತಲಿನಿಂದ ಕೂಡಿದೆ. ಇದರಿಂದ ರೋಗಿಗಳು, ಗಾಯಾಳುಗಳು, ಪ್ರಯಾಣಿಕರು, ಸಾರ್ವಜನಿಕರು …

ಡಾ.ಕುಪ್ನಳ್ಳಿ ಎಂ.ಭೈರಪ್ಪ ಸರ್ವಧರ್ಮೀಯರ ಸಾಮರಸ್ಯಕ್ಕೆ ಸಾಕ್ಷಿ ಶ್ರೀ ಆಂಜನೇಯ ಸ್ವಾಮಿ ಉತ್ಸವ; ಜಮಾಲ್ ಬೀಬೀ ಮಾ ಸಾಹೇಬರ ಗಂಧೋತ್ಸವ ಉತ್ಸವ-ಉರುಸ್ ಎಂಬ ಜನಮೈತ್ರಿ ಜಾತ್ರೆಗಳ ಯಶಸ್ಸಿಗೆಸುತ್ತಲಿನ ೫೦ಕ್ಕೂ ಹೆಚ್ಚಿನ ಗ್ರಾಮಗಳ ಗ್ರಾಮಸ್ಥರ ಸಹಕಾರ ರತ್ನಪುರಿ ಎಂಬ ವಿಶಿಷ್ಟವಾದ ಗ್ರಾಮವೊಂದು ಮೈಸೂರು ಜಿಲ್ಲೆಯ …

Student Death

ದಾ.ರಾ.ಮಹೇಶ್ ಹುಣಸೂರು: ತಾಲ್ಲೂಕಿನ ಚಿಕ್ಕಹೆಜ್ಜೂರು ಗ್ರಾಮದ ತೋಟವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು, ಕಾಡು ಪ್ರಾಣಿಗಳ ದಾಳಿಯಿಂದ ಬಲಿಯಾದವರಿಗೆ ಸರ್ಕಾರದಿಂದ ನೀಡ ಲಾಗುವ ೧೫ ಲಕ್ಷ ರೂ. ಪರಿಹಾರವನ್ನು ಪಡೆಯುವ ದುರಾಸೆಯಿಂದ ತನ್ನ ಪತಿಯನ್ನೇ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. …

ಹುಣಸೂರು : ತಾಲ್ಲೂಕಿನ ಚಿಕ್ಕಹೆಜ್ಜೂರು ಗ್ರಾಮದಲ್ಲಿ ತೋಟವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು, ಕಾಡು ಪ್ರಾಣಿಗಳ ದಾಳಿಯಿಂದ ಬಲಿಯಾದವರಿಗೆ ಸರ್ಕಾರದಿಂದ ನೀಡಲಾಗುವ 15 ಲಕ್ಷ ರೂ. ಪರಿಹಾರವನ್ನು ವಂಚಿಸಲು ತನ್ನ ಗಂಡನನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ತನ್ನ ಪತಿಯನ್ನು …

ಮದ್ದೂರು : ಕಳೆದ ಭಾನುವಾರ ಸಂಜೆ ಗಣೇಶ ವಿಸರ್ಜನೆಯ ವೇಳೆ ನಡೆದ ಗಲಭೆ ಬಳಿಕ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಲಾಠಿ ಏಟು ತಿಂದಿದ್ದ ಮಹಿಳೆ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸಿಎಂ ಮತ್ತು ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆ ಶಿವಪುರ …

Stay Connected​
error: Content is protected !!