Mysore
23
overcast clouds

Social Media

ಮಂಗಳವಾರ, 23 ಜೂನ್ 2026
Light
Dark

andolana desk

Homeandolana desk
Seema Vaagmode

ಪಂಜು ಗಂಗೊಳ್ಳಿ  ಹತ್ತು ಸಾವಿರಕ್ಕೂ ಹೆಚ್ಚು ಮಹಿಳೆಯರ ಬದುಕನ್ನು ಬದಲಾಯಿಸಿದ ಸಮಾಜ ಸೇವಕಿ ಜನವರಿ ೨೦೨೦ರಲ್ಲಿ ಪುಣೆಯ ಬುಧವಾರ ಪೇಟೆಯ ಸುಪ್ರಿಯಾ ಮದುವೆಯಾಗಿ ಅವಳೀಗ ಒಬ್ಬ ಗೃಹಸ್ಥೆಯಾಗಿದ್ದಾಳೆ. ಅದೇ ಬುಧವಾರ ಪೇಟೆಯ ಅಭಿಲಾಷ ಬಿಕಾಂ ಪದವಿ ಪಡೆದು ಈಗ ಬ್ಯಾಂಕರ್ ಆಗಿದ್ದಾಳೆ. …

ಪುನೀತ್ ಮಡಿಕೇರಿ ಫಲಾನುಭವಿಗಳ ಪಟ್ಟಿಯಲ್ಲಿ ಕೊಡಗಿಗೆ ಮೂರನೇ ಸ್ಥಾನ  ಮಡಿಕೇರಿ: ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಗೆ ಕೊಡಗು ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸೌರಶಕ್ತಿ ಬಳಸಿ ವಿದ್ಯುತ್ ಉತ್ಪಾದಿಸುವ ಮೂಲಕ ನೈಸರ್ಗಿಕ ಸಂಪನ್ಮೂಲ ಸದ್ಬಳಕೆ ಮತ್ತು …

ಕೆಟ್ಟು ಹಲವಾರು ದಿನಗಳಾದರೂ ದುರಸ್ತಿ ಆಗದ ಹೈಮಾಸ್ ದೀಪಗಳು.. ಚಾಮರಾಜನಗರ: ನಗರದ ಹೊಸ ಖಾಸಗಿ ಬಸ್ ನಿಲ್ದಾಣ ಮತ್ತು ಜಿಲ್ಲಾ ಅಂಬೇಡ್ಕರ್ ಕ್ರೀಡಾಂಗಣ ಮುಖ್ಯರಸ್ತೆಯ ಎಡ-ಬಲ ಬದಿಯಲ್ಲಿ ಇದ್ದು, ಇವೆರಡೂ ಕಡೆ ಇರುವ ಹೈಮಾಸ್ಟ್ ವಿದ್ಯುತ್ ದೀಪಗಳು ಹಲವು ದಿನಗಳಿಂದಲೂ ಬೆಳಗುತ್ತಿಲ್ಲ. …

ನಂಜನಗೂಡು ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಗಮಿಸಿದ ಮಕ್ಕಳ ಪರದಾಟ ಎಸ್.ಎಸ್.ಭಟ್‌  ನಂಜನಗೂಡು: ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಮಕ್ಕಳಿಗೆ ಊಟವೂ ಇಲ್ಲ, ಕುಡಿಯಲು ನೀರೂ ಇಲ್ಲ. ಅವರು ಹಸಿದುಕೊಂಡೇ ಆಟವಾಡಬೇಕು, ಇಲ್ಲವೇ ಅವರೇ ವ್ಯವಸ್ಥೆ ಮಾಡಿಕೊಳ್ಳಬೇಕು. ಇಂಥ ಸನ್ನಿವೇಶ ಕಂಡುಬಂದಿದ್ದು ಮಂಗಳವಾರ …

ಸಂಬಂಧಪಟ್ಟ ಅಧಿಕಾರಿಗಳಿಗೆ ಲೊಕ್ಕನಹಳ್ಳಿ ಗ್ರಾಮಸ್ಥರ ಆಗ್ರಹ ಹನೂರು: ಖಾಸಗಿ ವ್ಯಕ್ತಿಗಳು ಕೆರೆಯ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದು, ಒತ್ತುವರಿ ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಸಲ್ಲಿಸಿ ಹಲವು ದಿನಗಳು ಕಳೆದಿದ್ದರೂ ಲೊಕ್ಕನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು …

ಕೆ.ಬಿ.ರಮೇಶನಾಯಕ ಕುಣಿದು ಕುಪ್ಪಳಿಸಲು ಸಜ್ಜಾದ ಯುವಪಡೆ ೪೦೦ರಿಂದ ೪೫೦ ತಂಡಗಳು ಭಾಗಿ ೧೦ ದಿನಗಳು ಯುವಪಡೆಗೆ ಸುಗ್ಗಿ ಹಬ್ಬ ಮಾನಸಗಂಗೋತ್ರಿ ಬಯಲುರಂಗಮಂದಿರದಲ್ಲಿ ವೇದಿಕೆ ಸಜ್ಜು ಮೊದಲ ದಿನದಂದು ನಟ ಯುವರಾಜ್ ಮೋಡಿ ದೀಪಾಲಂಕಾರ, ತ್ರೀಡಿ ಸೌಂಡ್ ಅಳವಡಿಕೆ ಮೈಸೂರು: ಸಾಂಸ್ಕೃತಿಕ ನಗರಿ …

yaduveer & cp radhakrishnan

ಪ್ರಜಾಪ್ರಭುತ್ವ ಸಂರಕ್ಷಣೆಗೆ ಉಪರಾಷ್ಟ್ರಪತಿಗಳು ಕೊಡುಗೆ ನೀಡುವ ಭರವಸೆ ಇದೆ ಎಂದ ಸಂಸದರು ಮೈಸೂರು: ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್‌ ಅವರು ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಸಂರಕ್ಷಣೆ ತೋರುವ ವಿಶ್ವಾಸವಿದೆ ಎಂದು ಮೈಸೂರು-ಕೊಡಗು ಲೋಕಸಭಾ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಮುನ್ನುಡಿಯಂತೆ ನಾಳೆಯಿಂದ ಯುವ ಸಂಭ್ರಮ ಆರಂಭವಾಗಲಿದೆ. ಮಾನಸಗಂಗೋತ್ರಿಯ ಬಯಲು ರಂಗಮಂದಿರಲ್ಲಿ ನಾಳೆಯಿಂದ ಸೆಪ್ಟೆಂಬರ್.‌17ರವರೆಗೆ ಯುವ ಸಂಭ್ರಮ ನಡೆಯಲಿದೆ. 14 ವಿಶಿಷ್ಟ ವಸ್ತು ವಿಷಯಗಳಡಿ ರಾಜ್ಯದ ವಿವಿಧ ಕಾಲೇಜಿನ ಸುಮಾರು 400ರಿಂದ 500 ತಂಡಗಳು …

ನವದೆಹಲಿ: ಭಾರತದ ನೂತನ ಉಪ ರಾಷ್ಟ್ರಪತಿಯಾಗಿ ಬಿಜೆಪಿ ನೇತೃತ್ವದ ಎನ್ ಡಿಎ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ. ಅವರು ಪ್ರತಿಪಕ್ಷ ಇಂಡಿಯಾ ಒಕ್ಕೂಟದ ಬಿ.ಸುದರ್ಶನ್ ರೆಡ್ಡಿ ವಿರುದ್ಧ ಜಯಗಳಿಸಿದ್ದಾರೆ‌. ಕಳೆದ ಜುಲೈನಲ್ಲಿ ಆರೋಗ್ಯ ಕಾರಣ ನೀಡಿ ಜಗದೀಪ್ ಧನಕರ್ ರಾಜೀನಾಮೆ ನೀಡಿದ್ದರು. ಈ …

r ashok

ನವದೆಹಲಿ: ಕರ್ನಾಟಕ ರಾಜ್ಯ ಅವಮಾನ ಪಡುವಂತಹ ಹೇಳಿಕೆಯನ್ನು ಶಾಸಕ ಸಂಗಮೇಶ್‌ ಕೊಟ್ಟಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಮುಲ್ಲಾಗಳ ಸರ್ಕಾರ ಅನ್ನೋದು ಸಾಬೀತಾಗಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಹೇಳಿದ್ದಾರೆ. ಮುಂದಿನ ಜನ್ಮ ಅಂತಿದ್ರೆ ಮುಸ್ಲಿಂ ಆಗಿಯೇ ಹುಟ್ಟಬೇಕು ಎಂಬ ಶಾಸಕ ಸಂಗಮೇಶ್‌ …

Stay Connected​
error: Content is protected !!