Mysore
33
scattered clouds

Social Media

ಗುರುವಾರ, 02 ಏಪ್ರಿಲ 2026
Light
Dark

andolana desk

Homeandolana desk

ಸೂರ್ಯ ಪುತ್ರ ಆತನ ಹೆಸರು ದೀಪಕ್. ಮಲ್ಟಿ ನ್ಯಾಷನಲ್ ಕಂಪೆನಿ ಉದ್ಯೋಗಿ. ಕೇರಳದ ಕಣ್ಣೂರಿನ ರೈಲ್ವೇ ಸ್ಟೇಷನ್ ಪಕ್ಕದಿಂದ ಜನ ತುಂಬಿಕೊಂಡಿದ್ದ ಬಸ್ಸೊಂದನ್ನು ಹತ್ತುತ್ತಾನೆ. ಸರಿಯಾಗಿ ನಿಂತುಕೊಳ್ಳಲೂ ಜಾಗವಿಲ್ಲದ ಬಸ್ಸಿನಲ್ಲಿ ಹೇಗೋ ಅಡ್ಜಸ್ಟ್ ಮಾಡ್ಕೊಂಡು ನಿಂತಿದ್ದವನಿಗೆ ತನ್ನ ಬೆನ್ನ ಹಿಂದೆ ನಡೆಯುವ …

ಸಿರಿ ಮೈಸೂರು ಬೆಳ್ಳಿಮೋಡ, ಗೆಜ್ಜೆಪೂಜೆ, ಎಡಕಲ್ಲು ಗುಡ್ಡದ ಮೇಲೆ, ಬಿಳಿ ಹೆಂಡ್ತಿ, ನಾಗರ ಹಾವು, ರಂಗನಾಯಕಿ, ಮಸಣದ ಹೂವು, ಶರಪಂಜರ... ಈ ಎಲ್ಲಾ ಹೆಸರುಗಳನ್ನು ಕೇಳುತ್ತಿದ್ದಂತೆ ಮನಸ್ಸು ಕನ್ನಡ ಚಿತ್ರರಂಗದ ಸುವರ್ಣಯುಗಕ್ಕೆ ತನ್ನಿಂತಾನೇ ಪ್ರಯಾಣಿಸುತ್ತದೆ. ಈ ಚಿತ್ರಗಳು ಆರೇಳು ದಶಕಗಳ ನಂತರವೂ …

ಅಕ್ಷತಾ ನೀವು ಬೆಕ್ಕುಪ್ರಿಯರಾಗಿದ್ದರೆ ಮೈಸೂರು-ನಂಜನಗೂಡು ರಸ್ತೆಯ ಈ ಮಾರ್ಜಾಲ ಸಂಗ್ರಹಾಲಯಕ್ಕೆ ಭೇಟಿಕೊಡಿ. ಮುದ್ದಿನ ಸಾಕುಪ್ರಾಣಿಯಾಗಿ ಮನೆಯೊಳಗಿರುವ ಬೆಕ್ಕನ್ನು ಕೌತುಕದ ಕಣ್ಣಿನಿಂದ ಹೀಗೂ ನೋಡಬಹುದು ಎಂದು ತೋರಿಸಿಕೊಟ್ಟಿದ್ದಾರೆ ಮೈಸೂರಿನ ಶರತ್ ಕುಮಾರ್ ಹೆಸರು ಶರತ್ ಕುಮಾರ್. ಕಾರ್ಪೊರೇಟ್ ವಲಯದ ಉದ್ಯೋಗಿ. ಬಹು ಅಂಕಿ …

ತಾಯಿಯೇ ಮೊದಲ ಶಿಕ್ಷಕಿ; ಮನೆಯೇ ಮೊದಲ ಪಾಠ ಶಾಲೆ’ ಎನ್ನುವ ನಾಣ್ಣುಡಿಯನ್ನು ಆಗಾಗ್ಗೆ ಕೇಳುತ್ತಿರುತ್ತೇವೆ. ದಲಿತರಲ್ಲದ ಬಲಿಷ್ಠ ಜಾತಿಗಳ ಅಷ್ಟೇ ಏಕೆ ಹಿಂದುಳಿದ ಹಲವು ಜಾತಿಗಳ ಅನೇಕ ತಾಯಂದಿರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವಾಗ ‘ಅವನ (ದಲಿತ ಮಕ್ಕಳ) ಜೊತೆ ಸೇರಬೇಡ; …

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು ಸುರಿದಿರಿ ಪುಸ್ತಕ ಖರೀದಿಗೆ ಸಂಗ್ರಹಿಸಿದಿರಿ ದೇಶವಿದೇಶಗಳ ಲಕ್ಷಾಂತರ ಉತ್ತಮ ಪುಸ್ತಕಗಳ! ಪುಸ್ತಕಗಳೇ ನಿಮ್ಮ ಬಂಧುಬಳಗ ಜೀವನದ ಜೀವ ಜೀವಾಳ! ನೀವಾದಿರಿ …

ಖಾದಿ ಉದ್ಯಮಕ್ಕೆ ಹೆಚ್ಚಿನ ಅವಕಾಶ ಹಾಗೂ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ, ಸರಕಾರಿ ನೌಕರರು ಇನ್ನು ಮುಂದೆ ಪ್ರತಿ ತಿಂಗಳ ಮೊದಲ ಶನಿವಾರ ಕಡ್ಡಾಯವಾಗಿ ಖಾದಿ ಬಟ್ಟೆಯನ್ನು ಧರಿಸಬೇಕು.  ಎಂದು ಆದೇಶ ಹೊರಡಿಸಿರುವುದು ಶ್ಲಾಘನೀಯ. ಇದರಿಂದ ಸರ್ಕಾರಿ ಅಧಿಕಾರಿಗಳು, ನೌಕರರಲ್ಲಿ …

ರಾಜಧಾನಿ ಬೆಂಗಳೂರು ನಗರವು ಇಂದು ಐಟಿ ಬಿಟಿಯಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದರೂ ಸಂಚಾರ ದಟ್ಟಣೆಯಲ್ಲಿ ವಿಶ್ವದಲ್ಲೇ ಎರಡನೇ ಸ್ಥಾನವನ್ನು ಪಡೆದಿರುವುದು ಬೇಸರದ ಸಂಗತಿಯಾಗಿದೆ. ಅವ್ಯವಸ್ಥಿತ ರಸ್ತೆ ಕಾಮಗಾರಿ, ದಿನೇ ದಿನೇ ಹೆಚ್ಚುತ್ತಿರುವ ವಾಹನಗಳ ಸಂಖ್ಯೆ, ದುರ್ಬಲ ಸಂಚಾರ ನಿಯಂತ್ರಣ ವ್ಯವಸ್ಥೆಗಳು ಸಂಚಾರ …

ಓದುಗರ ಪತ್ರ

ಮೈಸೂರು ಅಭಿವೃದ್ಧಿ ಪ್ರಾಧಿಕಾರ ಎಂಡಿಎದಲ್ಲಿ ಖಾಯಂ ನೌಕರರನ್ನು ಹೊರತುಪಡಿಸಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಲ್ಲ ನೌಕರರನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಸಿಬ್ಬಂದಿ ಕೊರತೆಯಿಂದ ಕಚೇರಿಯ ಕೆಲಸ ಕಾರ್ಯಗಳು ವಿಳಂಬವಾಗುತ್ತಿವೆ. ಟೈಟಲ್ ದೀಡ್, ತುಂಡು ಜಾಗ ಮಂಜೂರು, ನಕಲುಗಳ ವಿತರಣೆ ಇತರ …

ನವೀನ್ ಡಿಸೋಜ ವಾಹನಸವಾರರು,ಪಾದಚಾರಿಗಳಲ್ಲಿ ಭೀತಿ; ಕಾನೂನು ಕ್ರಮದ ಎಚ್ಚರಿP ಮಡಿಕೇರಿ: ನಗರದಲ್ಲಿ ಬಿಡಾಡಿ ದನಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನಗರದ ಪ್ರಮುಖ ರಸ್ತೆಗಳಲ್ಲೇ ಗುಂಪು ಗುಂಪಾಗಿ ದನಗಳು ಕಾಣಿಸಿಕೊಳ್ಳುತ್ತಿದ್ದು, ವಾಹನ ಸವಾರರಿಗೆ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ದನಗಳನ್ನು ರಸ್ತೆಗೆ ಬಿಡುವವರ …

ಮೇವು ಕೊಳ್ಳಲು ನೀರಾವರಿ ಪ್ರದೇಶದತ್ತ ಮುಖ ಮಾಡಿರುವ ರೈತರು... ಚಾಮರಾಜನಗರ: ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಜನವರಿ ಅಂತ್ಯದೊಳಗೆಯೇ ದನಕರುಗಳಿಗೆ ಮೇವಿನ ಕೊರತೆ ಉಂಟಾಗಿದೆ. ಮುಂದೇನು? ಎಂಬ ಆತಂಕ ಎದುರಾಗಿದ್ದು, ಭತ್ತದ ಹುಲ್ಲು ಖರೀದಿಗೆ ನೀರಾವರಿ ಪ್ರದೇಶದತ್ತ ರೈತರು ಮುಖ ಮಾಡಿದ್ದಾರೆ. ಹತ್ತಿರದ …

Stay Connected​
error: Content is protected !!