Mysore
24
scattered clouds

Social Media

ಗುರುವಾರ, 23 ಜುಲೈ 2026
Light
Dark

andolana desk

Homeandolana desk

೮ ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಆದಿವಾಸಿ ಹೋರಾಟ ಸಮಿತಿ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಮೆದಗನಾಣೆ ಗ್ರಾಮಕ್ಕೆ ಶುಕ್ರವಾರದಿಂದ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಕೊಳ್ಳೇಗಾಲ ವಿಭಾಗ ವ್ಯಾಪ್ತಿಯ ೨೨ ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಯೋಜನೆ ರೂಪಿಸಿ …

ಜಿಪಿಎಸ್ ವಾಕಿಟಾಕಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ ಎಸ್‌ಒಪಿ ಬಿಡುಗಡೆ ಮಾಡಿದ ಸಚಿವ ಈಶ್ವರ್‌ ಖಂಡ್ರೆ  ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಅನುಮೋದಿತ ಚಾರಣ ಪಥಗಳಲ್ಲಿ ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ …

ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು ಯುದ್ಧವನ್ನು ಕೊನೆಗೊಳಿಸಲು ಕರೆ ನೀಡಿದ್ದು, ಉಭಯ ರಾಷ್ಟ್ರಗಳ ನಡುವೆ ಶಾಂತಿಯ ಸಂಯಮಕ್ಕೆ ಪ್ರಯತ್ನಿಸುತ್ತೇನೆ, ಧರ್ಮ ಶಾಂತಿಯ ಸಂಕೇತವಾಗಿದ್ದು, ಧರ್ಮದ ಬೆಂಬಲದ …

ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್‌ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ ಇತರ ಅಗತ್ಯವಸ್ತುಗಳ ಬೆಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈಗ ನೀಡುತ್ತಿರುವ ಸ್ಕಾಲರ್‌ಶಿಪ್ ಮೊತ್ತ ಸಾಕಾಗುವುದಿಲ್ಲ. ಆದ್ದರಿಂದ ಸರ್ಕಾರವು ವಿದ್ಯಾರ್ಥಿಗಳ ಸ್ಕಾಲರ್ ಶಿಪ್ …

ಓದುಗರ ಪತ್ರ

ಕೊಲ್ಲಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿದ್ದ ಯುದ್ಧದ ನಿಲುಗಡೆಗಾಗಿ ಕರೆಯಲಾಗಿದ್ದ ಪಾಕಿಸ್ತಾನ ನೇತೃತ್ವದ ಸಂಧಾನ ಸಭೆ ವಿಫಲವಾಗುವುದರೊಂದಿಗೆ ಕೊಲ್ಲಿಯಲ್ಲಿ ಅನಿಶ್ಚಿತ ಪರಿಸ್ಥಿತಿ ಮುಂದುವರಿದಿದೆ. ಈಗಾಗಲೇ ಹಾರ್ಮುಜ್ ಜಲಸಂಧಿಯನ್ನು ತನ್ನ ವಶಕ್ಕೆ ಪಡೆದಿರುವ ಅಮೆರಿಕ ಈ ಜಲಸಂಧಿಯನ್ನು ದಾಟುವ ಎಲ್ಲಾ ಹಡಗುಗಳನ್ನು …

ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ ಸಮೀಪವೇ ಶಾಲೆ ಇರುವುದರಿಂದ ಶಾಲಾ ಮಕ್ಕಳು ರಸ್ತೆಯನ್ನು ದಾಟಲು ಹರಸಾಹಸ ಪಡಬೇಕಾಗಿದೆ. ಸಂಬಂಧಪಟ್ಟವರು ಕೂಡಲೇ ರಸ್ತೆಯನ್ನು ದುರಸ್ತಿಗೊಳಿಸಬೇಕು ಹಾಗೂ ವಾಹನಗಳ …

ಓದುಗರ ಪತ್ರ

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್‌ಗಳನ್ನು ಸೂಕ್ತವಾಗಿ ವಿಲೇವಾರಿ ಮಾಡದೇ ಮರ-ಗಿಡಗಳ ಬುಡಗಳಲ್ಲಿ ಎಸೆಯುತ್ತಿರುವುದರಿಂದ ಅಲ್ಲಲ್ಲಿ ಕಸದ ರಾಶಿ ಕಂಡುಬರುತ್ತಿದೆ. ಗಂಗೋತ್ರಿ ಆವರಣ ಕಸದ ತಿಪ್ಪೆಯಾಗಿ ಮಾರ್ಪಾಡಾಗಿದ್ದು, …

ಭಾರತದ ಹೆಚ್ಚಿನ ಕುಟುಂಬಗಳಿಗೆ ಅಡುಗೆ ಅನಿಲ ಅಥವಾ ಎಲ್‌ಪಿಜಿ ಎಂಬುದು ದಿನಚರಿಯ ಅವಿಭಾಜ್ಯ ಅಂಗವಾಗಿದೆ. ಸಿಲಿಂಡರ್ ಯಾವಾಗ ಖಾಲಿಯಾಗುತ್ತದೆ ಎನ್ನುವುದರತ್ತ ಪ್ರತಿ ಕುಟುಂಬವೂ ನಿಗಾ ಇರಿಸಿ, ಅದು ಮುಗಿಯುವ ಮುನ್ನವೇ ಮರುಪೂರಣ ಮಾಡುತ್ತದೆ. ಆದರೆ ಈಗ ಇಡೀ ಭಾರತದಲ್ಲಿ ಈ ದಿನಚರಿ …

ಗ್ರಾಮದಲ್ಲಿ ಆತಂಕ ಸೃಷ್ಟಿಸಿದ ಆನೆಗಳ ಹಿಂಡು; ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ: ಸಮೀಪದ ಅರಣ್ಯ ಪ್ರದೇಶದಿಂದ ಲಗ್ಗೆಹಿಡುತ್ತಿರುವ ಕಾಡಾನೆ ಹಿಂಡು ಪಟ್ಟಣ ಸಮೀಪದ ಕಡಂಗಮರೂರು ಗ್ರಾಮದಲ್ಲಿ ಆತಂಕ ಸೃಷ್ಟಿಸಿದೆ. ಅರಣ್ಯ ಇಲಾಖೆ ಕಾಡಾನೆ ಹಾವಳಿ ತಡೆಯುವ ನಿಟ್ಟಿನಲ್ಲಿ …

Stay Connected​
error: Content is protected !!