Mysore
23
overcast clouds

Social Media

ಮಂಗಳವಾರ, 23 ಜೂನ್ 2026
Light
Dark

andolana desk

Homeandolana desk

ಮೈಸೂರು: ಮೈಸೂರು ಜಿಲ್ಲೆಯಲ್ಲಿರುವ ಕೆರೆಗಳ ಅಭಿವೃದ್ಧಿಗೆ ಅನುದಾನ ನೀಡುವ ಕುರಿತು ಹಾಗೂ ಕಬ್ಬಿಗೆ ಹೆಚ್ಚುವರಿ ದರ ನಿಗದಿಪಡಿಸುವಂತೆ ಒತ್ತಾಯಿಸಿ ಮೈಸೂರು ಜಿಲ್ಲಾಧಿಕಾರಿಗೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು. ರಾಜ್ಯ ರೈತ ಸಂಘಟನೆಗಳ …

nepal violence

ಕಠ್ಮಂಡು: ಸೋಷಿಯಲ್‌ ಮೀಡಿಯಾ ನಿಷೇಧ ಹಾಗೂ ಭ್ರಷ್ಟಾಚಾರದ ವಿರುದ್ಧ ನೇಪಾಳದಲ್ಲಿ ಯುವಜನತೆ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಸಂಸತ್‌ ಕಟ್ಟಡ, ಸರ್ಕಾರಿ ಕಚೇರಿಗಳಿಗೆ ಉದ್ರಿಕ್ತರ ಗುಂಪು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದೆ. ಹಣಕಾಸು ಸಚಿವರನ್ನು ಬೀದಿಯಲ್ಲಿ ಅಟ್ಟಾಡಿಸಿಕೊಂಡು ಹೋಗಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. …

ಶಿವಮೊಗ್ಗ: ಭದ್ರಾವತಿಯಲ್ಲಿ ಈದ್‌ ಮಿಲಾದ್‌ ಮೆರವಣಿಗೆ ವೇಳೆ ಪಾಕ್‌ ಪರ ಘೋಷಣೆ ಕೂಗಲಾಗಿದೆ ಎಂಬ ಆರೋಪ ಕೇಳಿಬಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಪಾಕ್‌ ಪರ ಘೋಷಣೆ ಸಂಬಂಧ …

ಬೆಂಗಳೂರು: ಸಾರ್ವಜನಿಕ ಜೀವನದಲ್ಲಿ ಇರುವವರು ರಾಜಕೀಯದಲ್ಲಿ ಧರ್ಮ ತಂದು ಜನರ ನೆಮ್ಮದಿಗೆ ಧಕ್ಕೆ ತರುವುದು ಸರಿಯಲ್ಲ ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಆಕ್ಷೇಪಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತೀಯ ತೀವ್ರವಾದಿಗಳು ಯಾವುದೇ ಧರ್ಮದಲ್ಲಿದ್ದರೂ ಖಂಡನೀಯ. ಧಾರ್ಮಿಕ …

Vinay Kulkarni

ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಕೊಲೆ ಪ್ರಕರಣದ ಸಾಕ್ಷಿ ನಾಶದ ಆರೋಪದ ಮೇಲೆ ಸಿಬಿಐನಿಂದ ಬಂಧಿತರಾಗಿರುವ ಶಾಸಕ ವಿನಯ್‌ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎರಡು ದಿನಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ವಿನಯ್‌ ಕುಲಕರ್ಣಿ ಅವರ …

ಕಠ್ಮಂಡು: ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ನೇಪಾಳದಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ಸರ್ಕಾರ ನಿಷೇಧ ಹೇರಿತ್ತು. ಇದನ್ನು ಖಂಡಿಸಿ ಯುವ ಜನತೆ ಬೃಹತ್‌ ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಅಲ್ಲಿನ ಸರ್ಕಾರ …

ಮಂಡ್ಯ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದ ಪ್ರಕರಣ ಬೆನ್ನಲ್ಲೇ ಮದ್ದೂರಿನಲ್ಲಿಂದು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಶಾಂತಿ ಸಭೆ ನಡೆಸಲಾಯಿತು. ಮದ್ದೂರಿನ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ಶಾಂತಿ ಸಭೆ …

ಹನೂರು: ಜಮೀನಿನಲ್ಲಿ ಮೇಯುತ್ತಿದ್ದ ಮೇಕೆಯನ್ನು ಕದ್ದೊಯ್ದು ಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾಗ ಮಾಲೀಕನೇ ಪತ್ತೆ ಮಾಡಿ ಆರೋಪಿಯನ್ನು ರಾಮಾಪುರ ಪೊಲೀಸ್ ಠಾಣೆಗೆ ನೀಡಿರುವ ಘಟನೆ ಜರುಗಿದೆ. ಹನೂರು ತಾಲ್ಲೂಕಿನ ರಾಮಾಪುರ ಗ್ರಾಮದ ರಾಜೇಶ್ ಎಂಬಾತನೇ ಮೇಕೆ ಕದ್ದೊಯ್ದಿದ್ದ ಕಳ್ಳನಾಗಿದ್ದಾನೆ. ಘಟನೆಯ ವಿವರ: ಹನೂರು …

ಮೈಸೂರು: ಎಂಡಿಸಿಸಿ ನಿರ್ದೇಶಕರ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಯ್ದಿರಿಸಿದ್ದ ಮತ ಎಣಿಕೆಯಲ್ಲಿ ಶಾಸಕ ಅನಿಲ್ ಚಿಕ್ಕಮಾದು ಜಯಗಳಿಸಿದ್ದಾರೆ. ಹೈಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಇಂದು ಮತ ಎಣಿಕೆ ಪ್ರಕ್ರಿಯೆ ನಡೆದಿದ್ದು, ಎಚ್.ಡಿ.ಕೋಟೆ ಕಾಂಗ್ರೆಸ್‌ ಶಾಸಕ ಅನಿಲ್‌ ಚಿಕ್ಕಮಾದು ಜಯಗಳಿಸಿದ್ದಾರೆ. ಕಳೆದ ಜೂನ್.27ರಂದು ಚುನಾವಣೆ …

ಬೆಂಗಳೂರು: ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ, 21 ಜನರನ್ನು ಈಗಾಗಲೇ ಬಂಧಿಸಿದ್ದು, ಯಾವುದೇ ಜಾತಿ ಧರ್ಮಗಳನ್ನು ಸರ್ಕಾರ ಪರಿಗಣಿಸದೇ ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮದ್ದೂರು …

Stay Connected​
error: Content is protected !!