Mysore
22
overcast clouds

Social Media

ಮಂಗಳವಾರ, 23 ಜೂನ್ 2026
Light
Dark

andolana desk

Homeandolana desk
swami madduru

ಮದ್ದೂರು: ಯಾವುದೇ ಕಾರಣಕ್ಕೂ ನಾವು ಶಾಂತಿ ಸಭೆಗೆ ಹೋಗುವುದಿಲ್ಲ ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಪಿ.ಸ್ವಾಮಿ ಹೇಳಿದ್ದಾರೆ. ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಶಾಂತಿ ಸಭೆಗೆ ನಾವು ಹೋಗುವುದಿಲ್ಲ. …

ಚಾಮರಾಜನಗರ: ಹುಲಿ, ಚಿರತೆ ಸೇರಿದಂತೆ ಕಾಡು ಪ್ರಾಣಿಗಳ ಹಾವಳಿಯಿಂದ ಭಯಭೀತರಾಗಿರುವ ಗ್ರಾಮಸ್ಥರು ಅರಣ್ಯ ಇಲಾಖೆಯ ಸಿಬ್ಬಂದಿಯನ್ನೇ ಬೋನಿಗೆ ಕೂಡಿ ಹಾಕಿ ಬಿಸಿ ಮುಟ್ಟಿಸಿದ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ. ಕಳೆದ ಒಂದು ತಿಂಗಳಿನಿಂದಲೂ ಈ ಭಾಗದಲ್ಲಿ ಹುಲಿ ಸಂಚಾರ …

ಮಂಡ್ಯ: ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪರ ವಕಾಲತ್ತು ವಹಿಸದಂತೆ ಮದ್ದೂರು ವಕೀಲರ ಸಂಘ ನಿರ್ಧರಿಸಿದೆ. ಇಂದು ಕೋರ್ಟ್ ಕಲಾಪ ಬಹಿಷ್ಕಾರ ಮಾಡಿ ಈ ನಿರ್ಧಾರ ಕೈಗೊಂಡಿದೆ. ಹೌದು ಮದ್ದೂರು ತಾಲೂಕು ವಕೀಲರ ಸಂಘವು …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್‌ಗೆ ಪರಪ್ಪನ ಅಗ್ರಹಾರವೇ ಗತಿಯಾಗಿದ್ದು, ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ನ್ಯಾಯಾಲಯ ನಿರಾಕರಿಸಿದೆ. ಈ ಕುರಿತು ಬೆಂಗಳೂರಿನ 57ನೇ ಸಿಸಿಎಚ್‌ ನ್ಯಾಯಾಲಯ ಆದೇಶ ಹೊರಡಿಸಿದ್ದು, ಸದ್ಯಕ್ಕೆ ಬಳ್ಳಾರಿಗೆ ವರ್ಗಾಯಿಸಲು ಸಕಾರಣಗಳಿಲ್ಲ. …

ಬೆಂಗಳೂರು: ಮನಿ ಲ್ಯಾಂಡರಿಂಗ್ ಪ್ರಕರಣದಲ್ಲಿ ಭಾಗಿಯಾಗಿದ್ದೀರೆಂದು ಬೆದರಿಸಿ ಮಾಜಿ ಶಾಸಕರೊಬ್ಬರಿಗೆ ಸೈಬರ್ ವಂಚಕರು ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 30 ಲಕ್ಷ ರೂ.ಗಳನ್ನು ಸುಲಿಗೆ ಮಾಡಿರುವ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಔರಾದ್‍ನ ಮಾಜಿ ಶಾಸಕ ಗುಂಡಪ್ಪ ವಕೀಲ್ …

ಮಂಡ್ಯ: ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಅನ್ಯಕೋಮಿನವರಿಂದ ಕಲ್ಲು ತೂರಾಟ ನಡೆದಿರುವುದನ್ನು ಖಂಡಿಸಿ ಹಿಂದೂ ಪರ ಸಂಘಟನೆಗಳು ಕರೆ ನೀಡಿದ್ದ ಮದ್ದೂರು ಬಂದ್ ಬಹತೇಕ ಯಶಸ್ವಿಯಾಗಿದ್ದರೂ ಪರಿಸ್ಥಿತಿ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದೆ. ಬೆಳಗ್ಗಿನಿಂದಲೇ ಪಟ್ಟಣದಲ್ಲಿ ವ್ಯಾಪಾರ ವಹಿವಾಟು ಸಂಪೂರ್ಣವಾಗಿ ಸ್ತಬ್ದಗೊಂಡಿದ್ದವು. …

ಕೆಲವು ವರ್ಷಗಳ ಹಿಂದೆ ಹಿರಿಯ ನಟ ದೇವರಾಜ್‍, ಡೈನಾಮಿಕ್‍ ವಿಷನ್ಸ್ ಎಂಬ ಸಂಸ್ಥೆಯನ್ನು ಹುಟ್ಟುಹಾಕಿ ‘ನೀನಾದೆ ನಾ’ ಎಂಬ ಚಿತ್ರವನ್ನು ನಿರ್ಮಿಸಿದ್ದರು. ಈ ಚಿತ್ರದಲ್ಲಿ ಅವರ ಮಗ ಪ್ರಜ್ವಲ್‍ ನಾಯಕನಾಗಿ ಕಾಣಿಸಿಕೊಂಡಿದ್ದರು. ಇದೀಗ ಪ್ರಜ್ವಲ್‍ ಸಹ ನಿರ್ಮಾಣದಲ್ಲಿ ತೊಡಗಿಸಿಕೊಳ್ಳುವುದಕ್ಕೆ ಮುಂದಾಗಿದ್ದಾರೆ. ಪ್ರಜ್ವಲ್‍ …

darshan (2)

ಬೆಂಗಳೂರು: ದಯವಿಟ್ಟು ನನಗೆ ವಿಷ ಕೊಡಿ ಎಂದು ನಟ ದರ್ಶನ್‌ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಜೈಲಿನಲ್ಲಿ ನಿತ್ಯ ನರಕ ದರ್ಶನ ಆಗುತ್ತಿದೆ. ಒಂದು ಮನವಿ ಇದೆ. ಬಿಸಿಲು ನೋಡಿ ಒಂದು ತಿಂಗಳಾಯಿತು. ದಯವಿಟ್ಟು ನನಗೆ ಸ್ವಲ್ಪ ವಿಷ ಕೊಡಿ ಎಂದು ಕೋರ್ಟ್‌ಗೆ …

ನವದೆಹಲಿ: ಸಂಸತ್‌ನಲ್ಲಿ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಮತದಾನ ಮಾಡಿದ್ದಾರೆ. ಜಗದೀಪ್‌ ಧನಕರ್‌ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು, ಲೋಕಸಭೆ, ರಾಜ್ಯಸಭೆ ಬಲಾಬಲ ಗಮನಿಸಿ ವಿಪಕ್ಷದ ಸುದರ್ಶನ್‌ ರೆಡ್ಡಿ ವಿರುದ್ಧ …

ನವೀನ್ ಡಿಸೋಜ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕಾಫಿ ಮಂಡಳಿ ಅಧಿಕಾರಿಗಳು, ತಹಸಿಲ್ದಾರ್ ನೇತೃತ್ವದ ತಂಡ; ಶೀಘ್ರ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ೨೦೨೫-೨೬ನೇ ಸಾಲಿನಲ್ಲಿ ಅತಿವೃಷ್ಟಿ, ಬರ, ಪ್ರಾಕೃತಿಕ ವಿಕೋಪ, ಹವಾಮಾನ ವೈಪರೀತ್ಯ ಮತ್ತಿತರ ಕಾರಣಗಳಿಂದಾಗಿ …

Stay Connected​
error: Content is protected !!