Mysore
21
overcast clouds

Social Media

ಮಂಗಳವಾರ, 23 ಜೂನ್ 2026
Light
Dark

andolana desk

Homeandolana desk

ಟೋಕಿಯೊ : ಜಪಾನ್ ಪ್ರಧಾನಿ ಶಿಗೆರು ಇಶಿಬಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಭಾನುವಾರ ಘೋಷಿಸಿದ್ದಾರೆ. ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷದಲ್ಲಿ ವಿಭಜನೆಯನ್ನು ತಡೆಗಟ್ಟಲು ಶಿಗೆರು ಇಶಿಬಾ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಗಳು ಹೇಳುತ್ತಿವೆ. ಜಪಾನ್ ರಾಜಕೀಯದಲ್ಲಿ ಪ್ರಸ್ತುತ ರಾಜಕೀಯ …

ಬಾಗಲಕೋಟೆ: ಹಾಲುಮತ ಸಮುದಾಯದ ಕಾರ್ಯಕ್ರಮದಲ್ಲಿ ಪೇಟ ತೊಡಿಸಲು ಹೋದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸುತ್ತಾರೆ. ಈದ್-ಮಿಲಾದ್ ಪ್ರಯುಕ್ತ ನಡೆದ ಶಾಂತಿ ಸಮಾವೇಶದಲ್ಲಿ ಪೇಟ ತೊಡೆಸಿದರೆ ಖುಷಿಯಾಗಿ ಹಾಕಿಕೊಳ್ಳುತ್ತಾರೆ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದ್ದಾರೆ. ಈ ಬಗ್ಗೆ …

DK Shivakumar

ಬೆಂಗಳೂರು: ತಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಕೆಲವರು ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಸೋಬಡಿ ಬೇಟೆಯ ಆ ದಿನಗಳು  ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ …

by vijayendra

ಬೆಂಗಳೂರು: ಬ್ಯಾಲೆಟ್‌ ಪೇಪರ್‌ ಜಾರಿಗೆ ತರುತ್ತಿರೋದು ಮೂರ್ಖತನದ ಪರಮಾವಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಬ್ಯಾಲೆಟ್‌ ಪೇಪರ್‌ ನೆನಪಾಗಿದೆ. ಇವಿಎಂ ಮೇಲೆ ವಿಶ್ವಾಸ ಕಡಿಮೆಯಾಗಿದೆ. ಯಾಕೆ ಎಂದು ಸಿಎಂ, ಡಿಸಿಎಂ …

ಮಂಡ್ಯ: ನೋಟಿಸ್‌ ಕೊಡಲು ಬಂದ ಕೋರ್ಟ್‌ ಅಮೀನ್‌ ಕಣ್ಣಿಗೆ ಮಹಿಳೆಯೊಬ್ಬರು ಖಾರದಪುಡಿ ಎರಚಿದ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಕಾಳೇನಹಳ್ಳಿಯಲ್ಲಿ ನಡೆದಿದೆ. ಅಪಘಾತ ಪ್ರಕರಣ ಸಂಬಂಧ ನೋಟಿಸ್‌ ಕೊಡಲು ಬಂದಿದ್ದ ಅಮೀನ್‌ಗೆ ಮಹಿಳೆಯೊಬ್ಬರು ಖಾರದಪುಡಿ ಎರಚಿದ್ದಾರೆ. ಕೆ.ಆರ್.‌ಪೇಟೆ ಪಟ್ಟಣದ ಸಿವಿಲ್‌ ಕೋರ್ಟ್‌ ಅಮೀನ್‌ …

ಪ್ರಭಾರ ಯೋಜನಾಧಿಕಾರಿ

ಕೊಡಗು: ಪ್ರಭಾರ ಯೋಜನಾಧಿಕಾರಿಯೊಬ್ಬರು ಕಾರಿನಲ್ಲಿಯೇ ಕುಳಿತ ಸ್ಥಿತಿಯಲ್ಲಿಯೇ ಸಾವನ್ನಪ್ಪಿರುವ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಪ್ರಭಾರ ಯೋಜನಾಧಿಕಾರಿ ಮನಮೋಹನ್‌ ರಾಯ್‌ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ತಿತಿಮತಿ ಗ್ರಾಮದಲ್ಲಿ ವಾಸವಾಗಿದ್ದ ಮನಮೋಹನ್‌ ರಾಯ್‌, ತಮ್ಮ ಕಾರನ್ನು ಸರ್ವಿಸ್‌ ಮಾಡಿಸಲೆಂದು …

raghu kautilya

ಮೈಸೂರು: ರಾಜ್ಯ ಸರ್ಕಾರ ಹಿಂದೂ ಧರ್ಮವನ್ನು ಒಡೆಯುವ ಕಾರ್ಯಕ್ಕೆ ಮುಂದಾಗಿದೆ ಎಂದು ಬಿಜೆಪಿ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ಅಧ್ಯಕ್ಷ ಆರ್.ರಘು ಕೌಟಿಲ್ಯ ಆರೋಪಿಸಿದ್ದಾರೆ. ಇದನ್ನೂ ಓದಿ: ಅರಮನೆಗಿಂತ ಹೆಚ್ಚು ಅರಳಿಮರದಡಿ ಜೀವಿಸುವ ಧಮ್ಮ ಈ ಕುರಿತು ಮೈಸೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯನ್ನು …

ಚಾಮರಾಜನಗರ: ಸಫಾರಿ ವಾಹನದ ಮೇಲೆ ಕಾಡಾನೆಯೊಂದು ದಾಳಿಗೆ ಯತ್ನಿಸಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಸಫಾರಿಯಲ್ಲಿ ನಡೆದಿದೆ. ರಸ್ತೆಯ ಪಕ್ಕದಲ್ಲಿ ನಿಂತಿದ್ದ ಕಾಡಾನೆಯೊಂದು ಸಫಾರಿ ಜೀಪ್‌ ಕಂಡ ಕೂಡಲೇ ಅಟ್ಟಾಡಿಸಿಕೊಂಡು ಬಂದಿದೆ. ಈ ವೇಳೆ ಎಚ್ಚೆತ್ತುಕೊಂಡ ಚಾಲಕ ಜೀಪನ್ನು ರಿವರ್ಸ್‌ …

ಬೆಂಗಳೂರು: ಇಂದು ರಾತ್ರಿ ಖಗ್ರಾಸ ಚಂದ್ರಗ್ರಹಣ ಸಂಭವಿಸಿದೆ. ರಾತ್ರಿ 9.57ಕ್ಕೆ ಆರಂಭವಾಗಿ ತಡರಾತ್ರಿ 1.26ಕ್ಕೆ ಅಂತ್ಯವಾಗಲಿದ್ದು, ರಕ್ತ ವರ್ಣದಲ್ಲಿ ಚಂದ್ರನ ದರ್ಶನವಾಗಲಿದೆ. ಖಗೋಳದ ಅಪೂರ್ವ ವಿದ್ಯಾಮಾನ ಖಗ್ರಾಸ ಚಂದ್ರಗ್ರಹಣ ಇಂದು ರಾತ್ರಿ ಜರುಗಲಿದ್ದು, ಚಂದ್ರ ರಕ್ತವರ್ಣ ಅಥವಾ ತಾಮ್ರವರ್ಣದಲ್ಲಿ ಗೋಚರಿಸಲಿದ್ದಾನೆ. 5 …

h d kote news

ಮೈಸೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷ ಕಳೆಯುತ್ತಾ ಬಂದಿದ್ದರೂ ಶವ ಸಂಸ್ಕಾರಕ್ಕಾಗಿ ಸ್ಮಶಾನ ಇಲ್ಲದೆ ಗ್ರಾಮಸ್ಥರು ಶವವಿಟ್ಟು ಪರದಾಡಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಬೀರಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಎನ್.ಬೇಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರಂಬಳ್ಳಿ ಗ್ರಾಮದಲ್ಲಿ ಸುಮಾರು …

Stay Connected​
error: Content is protected !!