ಮಂಡ್ಯ : ಜನರ ಕಣ್ಮನ ಸೆಳೆಯುವ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿರುವ ಗಗನಚುಕ್ಕಿ ಜಲಪಾತದ ಉತ್ಸವವನ್ನು ಇದೇ ಸೆಪ್ಟೆಂಬರ್ 13 ಹಾಗೂ 14 ರಂದು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರೂ ಆದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು. ಜಿಲ್ಲಾಧಿಕಾರಿಗಳ …
ಮಂಡ್ಯ : ಜನರ ಕಣ್ಮನ ಸೆಳೆಯುವ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿರುವ ಗಗನಚುಕ್ಕಿ ಜಲಪಾತದ ಉತ್ಸವವನ್ನು ಇದೇ ಸೆಪ್ಟೆಂಬರ್ 13 ಹಾಗೂ 14 ರಂದು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರೂ ಆದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು. ಜಿಲ್ಲಾಧಿಕಾರಿಗಳ …
ಪುಣೆ : ಸೋಲಾಪುರದ ಗ್ರಾಮವೊಂದರಲ್ಲಿ ಅಕ್ರಮ ಮಣ್ಣು ಅಗೆಯುವಿಕೆಯ ವಿರುದ್ಧ ಕ್ರಮ ಕೈಗೊಳ್ಳದಂತೆ ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರ ಮೇಲೆ ಒತ್ತಡ ಹೇರುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‍ಸಿಪಿ) ನಾಯಕ …
ಬೆಂಗಳೂರು : ರಾಜ್ಯದಲ್ಲಿ 18 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ವತಿಯಿಂದ …
ಮುಂಬೈ : ವಾಣಿಜ್ಯ ರಾಜಧಾನಿ ಮುಂಬೈ ನಗರವನ್ನೇ ಸಂಪೂರ್ಣವಾಗಿ ಸ್ಫೋಟಿಸಲು 400 ಕೆಜಿ ಆರ್‍ಡಿಎಕ್ಸ್ ಹೊತ್ತ 34 ಮಾನವ ಬಾಂಬ್‍ಗಳನ್ನು ವಾಹನದಲ್ಲಿ ಇಡಲಾಗಿದೆ ಎಂದು ಬೆದರಿಕೆ ಕರೆ ಬಂದಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚೆತ್ತುಕೊಂಡಿರುವ …
ಶ್ರೀರಂಗಪಟ್ಟಣ : ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾನ್ನಪ್ಪಿರುವ ಘಟನೆ ಶುಕ್ರವಾರ ಜರುಗಿದೆ. ಸ್ಯಾಮ್(20) ವೆಂಕಟೇಶ್(20) ಸಾವನ್ನಪ್ಪಿರುವ ಯುವಕರು. ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದ ಇವರು, ಕಾಲೇಜಿಗೆ ರಜೆ ಇದ್ದ ಕಾರಣ ತಮ್ಮ ಏಳು ಮಂದಿ …
ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ವಾಪಸ್ ತೆರಳುವಾಗ ಆಕಸ್ಮಿಕವಾಗಿ ಸರ್ಕ್ಯೂಟ್ ನಿಂದ ಕಾರು ಬೆಂಕಿಗೆ ಆಹುತಿಯಾಗಿರುವ ಘಟನೆ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲೇಮಾಳ ಸಮೀಪ ನಡೆದಿದೆ. ಬೆಂಗಳೂರು ಮೂಲದ ಶ್ರೀಧರ್ ಹಾಗೂ ಅವರ ಸ್ನೇಹಿತ ಮಹದೇಶ್ವರ …
ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಅರಮನೆ ಆವರಣದಲ್ಲಿ ಶುಕ್ರವಾರ ‘ಕುಶಾಲತೋಪು’ ಸಿಡಿಸುವ ಫಿರಂಗಿ ಗಾಡಿಗಳಿಗೆ ಪೂಜೆ ಸಲ್ಲಿಸಲಾಯಿತು. ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ 11 ಫಿರಂಗಿಗಳಿಗೆ ಪೂಜೆ ಸಲ್ಲಿಸಿದರು. ಡಿಸಿಪಿಗಳಾದ ಆರ್.ಎನ್. ಬಿಂದು ಮಣಿ, ಕೆ.ಎಸ್.ಸುಂದರರಾಜ್, …
ಬೆಂಗಳೂರು : ಭಾರತದ ಮುಂದಿನ ಒಲಿಂಪಿಕ್ ಚಾಂಪಿಯನ್ನರನ್ನು ಬೆಳೆಸುವ ಉದ್ದೇಶದಿಂದ ನಿರ್ಮಿಸಲಾದ ವಿಶ್ವಮಟ್ಟದ ಹೈ-ಪರ್ಫಾರ್ಮೆನ್ಸ್ ಕೇಂದ್ರವಾದ ಇನ್‍ಸ್ಪೈರ್ ಇನ್‍ಸ್ಟಿಟ್ಯೂಟ್ ಆಫ್ ಸ್ಪೋರ್ಟ್ (IIS) ಇಂದು ತನ್ನ ಹೊಸ ಡಿಜಿಟಲ್ ಕಲಿಕಾ ವೇದಿಕೆಯನ್ನು ‘IIS Sikhaega’ ಎಂಬ ಹೆಸರಿನಲ್ಲಿ ಪ್ರಾರಂಭಿಸಿದೆ. ಈ ಯೋಜನೆಯ …
ಬೆಂಗಳೂರು : ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು, ನಮ್ಮ ಅನುಭವದ ಮೇಲೆ ನಾವು ಈ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಅನೇಕ ದೇಶಗಳು ಇವಿಎಂ ಬಳಸಿ ಪುನಃ …
ಬೆಂಗಳೂರು : ಶಿಕ್ಷಣ ನಮ್ಮ ಸರ್ಕಾರದ ಆದ್ಯತಾ ಕಾರ್ಯಕ್ರಮವಾಗಿದ್ದು, ವರ್ಷಕ್ಕೆ 65 ಸಾವಿರ ಕೋಟಿ ರೂಪಾಯಿಯನ್ನು ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೆಕ್ಕ ಬಿಚ್ಚಿಟ್ಟರು. ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ …