ನವೀನ್ ಡಿಸೋಜ ವೈದ್ಯಕೀಯ ಶಿಕ್ಷಣ ಇಲಾಖೆ ಆಡಳಿತಕ್ಕೊಳಪಟ್ಟ ಬಳಿಕ ಸೇವೆಯೊಂದಿಗೆ ಶುಲ್ಕವೂ ಹೆಚ್ಚಳ; ಪ್ರತಿಯೊಂದು ಸೇವೆಗೂ ಪಾವತಿ ಮಾಡಬೇಕಾದ ಅನಿವಾರ್ಯತೆ ಮಡಿಕೇರಿ: ಮಡಿಕೇರಿಯ ಜಿಲ್ಲಾ ಆಸ್ಪತ್ರೆಯು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯಾದ ನಂತರ ರೋಗಿಗಳಿಗೆ ದುಬಾರಿಯಾಗುತ್ತಿದೆಯೇ ಎಂಬ ಪ್ರಶ್ನೆ …










