Mysore
24
scattered clouds

Social Media

ಗುರುವಾರ, 23 ಜುಲೈ 2026
Light
Dark

andolana desk

Homeandolana desk

ಒಂದು ವರ್ಷದಲ್ಲಿ ಹತ್ತಕ್ಕೂ ಹೆಚ್ಚು ಅಪಘಾತ; ಗಣಿಗಾರಿಕೆ ಹಗಲು-ರಾತ್ರಿ ನಡೆಯುವುದರಿಂದ ಟಿಪ್ಪರ್‌ಗಳ ಸಂಚಾರ ಹೆಚ್ಚಳ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಟಿಪ್ಪರ್‌ಗಳ ಅಬ್ಬರದಿಂದ ಅಪಘಾತಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಸಾರ್ವಜನಿಕರ ಆಕ್ರೋಶದ ಕಟ್ಟೆ ಒಡೆಯಲು ಪ್ರಾರಂಭವಾಗಿದೆ. ೨-೩ ವರ್ಷಗಳ ಹಿಂದೆ ಕೇರಳ ನೋಂದಣಿ …

ಮಾನವತೆಯ ಮೇರು ಸಾಹಿತಿ ದೇಮ ದಲಿತ ಸಂವೇದನೆಯ ಅತ್ಯಂತ ಸೃಜನಶೀಲ ಸಾಹಿತಿಗೆ ಸಂದ ಪಂಪ ಪ್ರಶಸ್ತಿ ಗೌರವ ಮೈಸೂರು: ಕನ್ನಡದ ದಲಿತ, ಬಂಡಾಯ ಸಾಹಿತ್ಯ ಸಂದರ್ಭದಲ್ಲಿ ದಲಿತ ಸಂವೇದನೆಗಳನ್ನು ಅತ್ಯಂತ ಸೃಜನಶೀಲವಾಗಿ ಸಾಹಿತ್ಯದಲ್ಲಿ ದಾಖಲಿಸಿದ ಪ್ರಸಿದ್ಧ ಕಥೆಗಾರ, ಕಾದಂಬರಿಕಾರ ಹಾಗೂ ಸಾಮಾಜಿಕ …

ಓದುಗರ ಪತ್ರ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು ನಂಜನಗೂಡಿನಲ್ಲಿ. ಆದರೆ ಹೌಸಿಂಗ್ ಬೋರ್ಡ್ ಕಾಲೋನಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಗೆ ಕಾಯಕಲ್ಪ ಬೇಕಾಗಿದೆ. ವಾರ್ಡ್ ನಂಬರ್ ೨೧, ೨೨ …

dgp murder case

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು, ಹಾಗೂ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಶೇ.೧೫ ರಷ್ಟು ಕಡಿಮೆಯಾಗಿದೆ ಎಂದು ಮಾಧ್ಯಮಗಳು ವರದಿ …

ಓದುಗರ ಪತ್ರ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ ಮರಗಳು ಒಣಗಿ ಹೋಗಿದ್ದು, ಮಳೆ ಬಂದು ಜೋರಾಗಿ ಗಾಳಿ ಬೀಸಿದರೆ ರಸ್ತೆಯಲ್ಲಿ ಚಲಿಸುವ ವಾಹನಗಳ ಮೇಲೆ ಬಿದ್ದರೆ ಅನಾಹುತವಾಗುತ್ತದೆ. ಸಂಬಂಧಪಟ್ಟವರು …

ಓದುಗರ ಪತ್ರ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ ಎದುರು ಮಾಹಿತಿ ನೀಡುವ ಫಲಕಗಳು ಬಿಸಿಲು, ಮಳೆಯಿಂದ ಮಾಸಿ ಹೋಗಿವೆ. ಪಾರಂಪರಿಕ ಕಟ್ಟಡಗಳ ಎದುರು ಫಲಕಗಳನ್ನು ಹಾಕುವ ಮೂಲಕ ಸಾರ್ವಜನಿಕರಿಗೆ …

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ ಕುಶಾಲನಗರ ತಾಲ್ಲೂಕಿನ ಕೂಡಿಗೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ಟಿ.ಜಿ.ನಂದಿತಾ ನಿದರ್ಶನ. ನಂದಿತಾ, ಕುಶಾಲನಗರ ತಾಲ್ಲೂಕಿನ …

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು ಸುಪಾರಿ ಕೊಟ್ಟ ಮಾವ ಹಾಗೂ ಆತನ ಅಳಿಯನ ವಿರುದ್ಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿರಿಯಾಪಟ್ಟಣ ಟೌನ್ ಬೆಟ್ಟದಪುರ …

Stay Connected​
error: Content is protected !!