Mysore
22
overcast clouds

Social Media

ಸೋಮವಾರ, 22 ಜೂನ್ 2026
Light
Dark

andolana desk

Homeandolana desk

ಬಂದ ದಾರಿಗೆ ಸುಂಕ ಇಲ್ಲದಂತೆ ಹಿಂತಿರುಗಿದ ಜನತೆ  ಮೃಗಾಲಯದತ್ತ ಮುಖ ಮಾಡಿದ  ಸಾರ್ವಜನಿಕರು ವಾಪಸ್ ಕಳುಹಿಸಲು ಹೈರಾಣಾದ ನಗರ ಪೊಲೀಸರು ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರು ಅರಮನೆಗೆ ಮಂಗಳವಾರ ಭೇಟಿ ನೀಡಲಿದ್ದು, ಸೋಮವಾರದಿಂದಲೇ ಸಾರ್ವಜನಿಕರು, ಪ್ರವಾಸಿಗರಿಗೆ ನಿರ್ಬಂಧ ವಿಧಿಸಿರುವ …

ಎಸ್.ಎಸ್.ಭಟ್ ಅಧಿಕಾರಿಗಳಿಗೆ ಚಳಿ ಬಿಡಿಸಿದ ಗ್ರಾಮಸ್ಥರು; ಮಾರ್ಗ ಬದಲಾದರೆ ಜಮೀನಿಗೆ ನೀರಿನ ಕೊರತೆಯ ಆತಂಕ  ನಂಜನಗೂಡು: ರೈತರ ಜಮೀನಿಗೆ ನೀರು ಹರಿಯಲೆಂದು ಸರ್ಕಾರ ನಾಲೆಗಳನ್ನು ನಿರ್ಮಿಸಿದೆ. ಅದೇ ಸರ್ಕಾರದ ಅಧಿಕಾರಿಗಳು ಖಾಸಗಿ ಬಡಾವಣೆಯ ನಿರ್ಮಾಣದಾರರ ಆಮಿಷಕ್ಕೆ ಒಳಗಾಗಿ ಜಮೀನಿನ ಹಿತ ಮರೆತು …

ನಟ ಬಾಲಕೃಷ್ಣ ಅವರಿಗೆ ಅಭಿಮಾನ್‍ ಸ್ಟುಡಿಯೋ ಕಟ್ಟುವುದಕ್ಕೆ ನೀಡಿದ್ದ ಜಾಗವನ್ನು ಹಿಂಪಡೆಯಲು ಸರ್ಕಾರ ತೀರ್ಮಾನಿಸಿದೆ. ಆ ಜಾಗವನ್ನು ಅರಣ್ಯ ಇಲಾಖೆಯ ಸುಪರ್ದಿಗೆ ನೀಡಲು ಮುಂದಾಗಿದೆ. ಈ ಸಂಬಂಧ ಇತ್ತೀಚೆಗೆ ಅರಣ್ಯ ಇಲಾಖೆಯ ನಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್, …

ಯೋಜನೆ ಸದುಪಯೋಗಪಡಿಸಿಕೊಂಡ ಅರ್ಹ ಫಲಾನುಭವಿಗಳು; ಗ್ರಾಪಂ ಮಟ್ಟದಲ್ಲಿ ಫಲಾನುಭವಿಗಳ ಕುಂದುಕೊರತೆ ಸಭೆಗೆ ನಿರ್ಧಾರ  ಮಡಿಕೇರಿ: ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳು ಮಡಿಕೇರಿ ತಾಲ್ಲೂಕಿನಲ್ಲಿ ಉತ್ತಮ ಪ್ರಗತಿ ಸಾಧಿಸಿವೆ. ಆ ಮೂಲಕ ಅರ್ಹ ಫಲಾನುಭವಿಗಳು ಯೋಜನೆ ಸದುಪಯೋಗಪಡಿಸಿಕೊಂಡಿದ್ದಾರೆ. ಗೃಹಲಕ್ಷ್ಮಿ ಯೋಜನೆ: ಮಡಿಕೇರಿ …

ಕೆ.ಬಿ.ರಮೇಶನಾಯಕ ಯೋಜನೆಯಡಿ ತರಬೇತಿ ಪಡೆದ -ಲಾನುಭವಿಗಳಿಗೆ ಟೂಲ್ ಕಿಟ್ ವಿತರಣೆ  ಮೈಸೂರು: ಭಾರತದ ಸಾಂಪ್ರದಾಯಿಕ ಕಲಾ ಪ್ರಕಾರಗಳನ್ನು ಮರು ರೂಪಿಸುವ ಮತ್ತು ಅದರ ಕುಶಲ ಕರ್ಮಿಗಳನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪಿಎಂ ವಿಶ್ವಕರ್ಮ ಯೋಜನೆಯಡಿ ಕರ್ನಾಟಕ ರಾಜ್ಯವು …

ಎಚ್.ಎಸ್.ದಿನೇಶ್ ಕುಮಾರ್ ರಿಯಲ್ ಎಸ್ಟೇಟ್ ಉದ್ಯಮಕ್ಕೂ ಬೀಳಲಿದೆ ಭಾರೀ ಹೊಡೆತ ಸ್ವಾಧೀನ, ಭೋಗ್ಯ ಪತ್ರ, ಸ್ಥಿರಾಸ್ತಿ ಶುದ್ಧ ಕ್ರಯ ಪತ್ರಕ್ಕೂ ಈ ಶುಲ್ಕ ಅನ್ವಯ ಮೈಸೂರು: ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಆಘಾತ ನೀಡಿದೆ. ಆಸ್ತಿ …

ಮೈಸೂರು : ದಕ್ಷಿಣ ರೈಲ್ವೆಯು 3518 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಸೆಪ್ಟೆಂಬರ್ 25 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. 10, 12 ಅಥವಾ ಐಟಿಐ ಪಾಸ್ ಆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಯೋಮಿತಿ 15-24 ವರ್ಷಗಳು (ಮೀಸಲಾತಿ ವರ್ಗಕ್ಕೆ ಸಡಿಲಿಕೆ …

ಮೈಸೂರು : ಭಾನುವಾರ ಬೆಳಿಗ್ಗೆ ವಸ್ತು ಪ್ರದರ್ಶನ ಆವರಣದ ಅಧ್ಯಕ್ಷರ ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ವಸ್ತು ಪ್ರದರ್ಶನ ವೀಕ್ಷಿಸಿ, ಅಭಿವೃದ್ಧಿ ಕಾರ್ಯಗಳು ಉತ್ತಮವಾಗಿ ನಡೆಯುತ್ತಿವೆ ಎಂದು ಅಧ್ಯಕ್ಷ ಅಯೂಬ್‌ಖಾನ್ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಮಾಜಿ ಶಾಸಕ ಸಂದೇಶ್ ನಾಗರಾಜ ಅವರ …

ಮಂಡ್ಯ : ಜಿಲ್ಲೆಯ ಡಿಸಿಸಿ ಬ್ಯಾಂಕ್ ನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದ್ದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿಯವರು ಕಾಂಗ್ರೆಸ್ ನ ಅಧಿಕೃತ ಅಭ್ಯರ್ಥಿಗಳನ್ನು ಘೋಷಣೆ ಮಾಡಿದರು. ಮಂಡ್ಯ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ …

Stay Connected​
error: Content is protected !!