ಮೈಸೂರು : ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು, ಯದುವಂಶದ ಮನೆ ದೇವರು ಕುಲದೇವಿ ಚಾಮುಂಡಿ ಎಂದು ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಹೇಳಿದರು. ನಗರದ ಮಾಧ್ಯಮಗಳೊಂದಿಗೆ ಮಾತನಾಡಿ, ಯದುವಂಶಕ್ಕೆ ಚಾಮುಂಡಿ ದೇವಿ ಧಾರ್ಮಿಕ ತಾಯಿ ಇದ್ದಂತೆ. ದೇವಸ್ಥಾನದಲ್ಲಿ ಹಿಂದೂ ಧಾರ್ಮಿಕ ವಿಧಿ …
ಮೈಸೂರು : ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು, ಯದುವಂಶದ ಮನೆ ದೇವರು ಕುಲದೇವಿ ಚಾಮುಂಡಿ ಎಂದು ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಹೇಳಿದರು. ನಗರದ ಮಾಧ್ಯಮಗಳೊಂದಿಗೆ ಮಾತನಾಡಿ, ಯದುವಂಶಕ್ಕೆ ಚಾಮುಂಡಿ ದೇವಿ ಧಾರ್ಮಿಕ ತಾಯಿ ಇದ್ದಂತೆ. ದೇವಸ್ಥಾನದಲ್ಲಿ ಹಿಂದೂ ಧಾರ್ಮಿಕ ವಿಧಿ …
ಹೊಸದಿಲ್ಲಿ : ಇತ್ತೀಚಿನ ವರ್ಷಗಳಲ್ಲಿ ಅತ್ತೆಮಾವ, ಸೊಸೆಗೆ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದಾರೆ ಎಂಬ ಸುದ್ದಿ ಗಾಳಿಗಿಂತಲೂ ಶರವೇಗದಲ್ಲಿ ಹಬ್ಬುತ್ತಿದೆ ಎಂದು ಸರ್ವೋಚ್ಚ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಸೊಸೆಯನ್ನು ಕ್ರೌರ್ಯಕ್ಕೆ ಗುರಿಪಡಿಸಲಾಗಿದೆ ಎಂಬ ಆರೋಪ ಪ್ರಕರಣವನ್ನು ಖುಲಾಸೆಗೊಳಿಸಿದ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯ ಈ ಅಭಿಪ್ರಾಯಪಟ್ಟಿದೆ. …
ಇಸ್ಲಾಮಾಬಾದ್ : ಕಾಶ್ಮೀರ ಸೇರಿದಂತೆ ಬಾಕಿ ಇರುವ ಎಲ್ಲಾ ವಿಷಯಗಳ ಕುರಿತು ಭಾರತದೊಂದಿಗೆ ಘನತೆ ಮತ್ತು ಗೌರವಯುತ ರೀತಿಯಲ್ಲಿ ಸಂಯೋಜಿತ ಮಾತುಕತೆಗೆ ಪಾಕಿಸ್ತಾನ ಸಿದ್ಧವಿದೆ ಎಂದು ಪಾಕಿಸ್ತಾನದ ಉಪಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಹೇಳಿದ್ದಾರೆ. ತಮ್ಮ ದೇಶವು ಭಾರತದೊಂದಿಗೆ …
ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ ಡೇಟಿಂಗ್‌ಗೆ ಹುಡುಗಿಯರು ಬೇಕಿದ್ದರೆ ಸಂಪರ್ಕಿಸುವಂತೆ ಪೋಸ್ಟ್ ಹಾಕಿ ಹಣಕ್ಕಾಗಿ ಪೀಡಿಸುತ್ತಿದ್ದ ಆರೋಪಿಯನ್ನು ಕೊಡಗು ಪೊಲೀಸರು ಬಂಧಿಸಿದ್ದು, ಬ್ಯಾಂಕ್ ಖಾತೆಯಲ್ಲಿದ್ದ ೮೦,೦೦೦ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಬೆಳಗಲಿ ಗ್ರಾಮದ …
ಬೆಂಗಳೂರು : ರಾಜ್ಯ ಸರ್ಕಾರವು ಆಗಸ್ಟ್ 31 ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕವು ನೆರೆಹೊರೆಯ ರಾಜ್ಯಗಳಲ್ಲಿರುವ ದರಗಳಿಗಿಂತ ಪ್ರಸ್ತುತ ಕಡಿಮೆ ಶುಲ್ಕ ಇದ್ದು, ಅದನ್ನು ಇತರೆ ರಾಜ್ಯಗಳ ಶುಲ್ಕಗಳೊಂದಿಗೆ ಸಮೀಕರಣ ಮಾಡಿ …
ಮಂಡ್ಯ: ನಾಳೆ ಜೆಡಿಎಸ್ ವತಿಯಿಂದ ಧರ್ಮಸ್ಥಳ ಸತ್ಯ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ವಿರುದ್ಧ ಅಪಪ್ರಚಾರ ನಡೆಯುತ್ತಿದೆ. ಪಿತೂರಿ ನಡೆಸಿದ್ದಾರೆ. ಧರ್ಮ ರಕ್ಷಣೆ …
ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್.1ರಂದು ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿದ್ದು, ಭದ್ರತಾ ಕ್ರಮವಾಗಿ ಅಂದು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 8.30ರವರೆಗೆ ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್.1ರಂದು ರಾತ್ರಿ 8 ಗಂಟೆಗೆ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಆಗಮಿಸಲಿದ್ದಾರೆ. …
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಹೆಬ್ಬರಿ ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ ದೃಢವಾಗಿದೆ. ವೆಂಕಟರೆಡ್ಡಿ ಎಂಬುವವರಿಗೆ ಸೇರಿದ ಹಂದಿಗಳ ಫಾರಂನಲ್ಲಿ 200 ಹಂದಿಗಳಿದ್ದು, ಅನುಮಾನಾಸ್ಪದವಾಗಿ ಹಂದಿಗಳು ಸಾವನ್ನಪ್ಪಲು ಆರಂಭಿಸಿವೆ. ಆಗಸ್ಟ್.14ರಿಂದಲೇ ಹಂದಿಗಳು ಸಾವನ್ನಪ್ಪುತ್ತಿದ್ದು, ಸತ್ತ ಹಂದಿಗಳನ್ನು ಸಮೀಪದ ಹೆಬ್ಬರಿ ಗ್ರಾಮದ ಕೆರೆಗೆ ಬಿಸಾಡಲಾಗಿದೆ. …
ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆಯಿಂದ ಹುಣಸೂರು ಕಡೆಗೆ ತೆರಳುವ ಮಾರ್ಗ ಮಧ್ಯೆ ಇರುವ ಹಣ್ಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಕೆ.ಎಡತೊರೆ ಗ್ರಾಮವು ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಗ್ರಾಮವಾಗಿದೆ. ಹುಣಸೂರು ಮತ್ತು ಎಚ್.ಡಿ.ಕೋಟೆ ನಡುವೆ ದಿನ ನಿತ್ಯ ಸಾವಿರಾರು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು …