ಬೆಂಗಳೂರು: ಅಕ್ರಮ ಆನ್ಲೈನ್ ಮತ್ತು ಆಫ್ಲೈನ್ ಬೆಟ್ಟಿಂಗ್ ಆಪ್‌ಗಳಿಗೆ ಹಣ ಪೂರೈಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಕೈ ಶಾಸಕ ವಿರೇಂದ್ರ ಪಪ್ಪಿ ಅವರನ್ನು ಮತ್ತೆ ಆರು ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ವಾದ-ಪ್ರತಿವಾದಗಳನ್ನು ಆಲಿಸಿದ …
ಬೆಂಗಳೂರು: ಅಕ್ರಮ ಆನ್ಲೈನ್ ಮತ್ತು ಆಫ್ಲೈನ್ ಬೆಟ್ಟಿಂಗ್ ಆಪ್‌ಗಳಿಗೆ ಹಣ ಪೂರೈಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಕೈ ಶಾಸಕ ವಿರೇಂದ್ರ ಪಪ್ಪಿ ಅವರನ್ನು ಮತ್ತೆ ಆರು ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ವಾದ-ಪ್ರತಿವಾದಗಳನ್ನು ಆಲಿಸಿದ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯ ಮುಖ್ಯಾಂಶಗಳು ಹೀಗಿವೆ: • ರಾಜ್ಯದಲ್ಲಿ ಪ್ರಸ್ತುತ ಸಾಲಿನಲ್ಲಿ 37ಲಕ್ಷ ರೈತರಿಗೆ ರೂ.28ಸಾವಿರ ಕೋಟಿ ಸಾಲ ವಿತರಣೆ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8,69,284 …
ಬೆಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದ ಭಾವನೆಗಳಿಗೆ ಧಕ್ಕೆಯಾಗಿರುವ ಹಿನ್ನೆಲೆಯಲ್ಲಿ ಪಿತೂರಿ ನಡೆಸಿರುವವರನ್ನು ಪತ್ತೆ ಹಚ್ಚಲು ರಾಜ್ಯ ಸರ್ಕಾರ ತಕ್ಷಣವೇ ರಾಷ್ಟ್ರೀಯ ತನಿಖಾದಳ(ಎನ್‍ಐಎ)ಕ್ಕೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ಈ ಪ್ರಕರಣದ ಹಿಂದೆ ಅಂತಾರಾಷ್ಟ್ರೀಯ ಕೈವಾಡ ಇರುವುದನ್ನು ಅಲ್ಲಗೆಳೆಯುವಂತಿಲ್ಲ. ವ್ಯವಸ್ಥಿತವಾದ ಪಿತೂರಿ ಮೇಲ್ನೋಟಕ್ಕೆ …
ನಂಜನಗೂಡು: ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ತಾಲ್ಲೂಕಿನ ಹೆಮ್ಮರಗಾಲ ಗ್ರಾಮ ಅಭಿವೃದ್ಧಿಯನ್ನೇ ಕಾಣದೇ ಉಳಿದಿದ್ದು, ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಮಾಡುವ ಎಚ್ಚರಿಕೆ ನೀಡಿದ್ದಾರೆ. ಮಳೆ ಬಂದರಂತೂ ಗ್ರಾಮದ ರಸ್ತೆಯು ಕೆಸರುಮಯವಾಗಲಿದ್ದು, ಓಡಾಡಲು ಹರಸಾಹಸ ಪಡುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಮಕ್ಕಳು, ವೃದ್ಧರು …
ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ನಿರ್ಮಾಣದ ಮೊದಲ ಚಿತ್ರ ‘ಕೊತ್ತಲವಾಡಿ’ ಅಷ್ಟೇನೂ ಸದ್ದು ಮಾಡಲಿಲ್ಲ. ಈ ಚಿತ್ರದ ನಂತರ ಶರಣ್ ಅಭಿನಯದ ಚಿತ್ರವೊಂದನ್ನು ನಿರ್ಮಿಸುತ್ತಿರುವುದಾಗಿ ಪುಷ್ಪಾ ಅವರು ಈಗಾಗಲೇ ಘೋಷಿಸಿದ್ದಾರೆ. ಈ ಮಧ್ಯೆ, ಅವರು ವಿತರಣಾ ಕ್ಷೇತ್ರಕ್ಕೂ ಕಾಲಿಟಿದ್ದಾರೆ. ನಿರ್ಮಾಪಕಿಯಾಗುವುದರ …
ಆ.೨೫ರಂದು ‘ಆಂದೋಲನ’ ದಿನಪತ್ರಿಕೆಯಲ್ಲಿ ಮೈಸೂರು ಒಡನಾಡಿ ಸೇವಾ ಸಂಸ್ಥೆಯ ನಿರ್ದೇಶಕರಾದ ಸ್ಟಾ ನ್ಲಿಯವರೊಡನೆ ನಡೆಸಿದ ಸಂದರ್ಶನ ಪ್ರಕಟವಾಗಿದ್ದು, ಸಂದರ್ಶನದಲ್ಲಿ ಮಾತನಾಡಿರುವ ಸ್ಟಾ ನ್ಲಿಯವರ ಆ ಮಾತುಗಳಲ್ಲಿ ಸ್ಪಷ್ಟವಾದ ನುಡಿ, ಎದೆಗಾರಿಕೆಯ ಮಾತು, ಪ್ರಾಮಾಣಿಕತೆಯ ದಿಟ್ಟತನ, ಜಾತ್ಯತೀತತೆಯ ನಿಲುವು, ಸಾಮಾಜಿಕ ಕಳಕಳಿ ಗೋಚರಿಸುತ್ತಿವೆ. …
ಬಾನು ಮುಷ್ತಾಕ್ ಅವರ ಭಾಷಣದ ಒಂದೆರಡು ವಾಕ್ಯಗಳನ್ನು ಎತ್ತಿಕೊಂಡು ಒಂದು ವರ್ಗ ದಿಢೀರನೆವಿರೋಧ ವ್ಯಕ್ತಪಡಿಸುತ್ತಿದೆ. ಭಾಜಪ ಮತ್ತದರ ಸೈದ್ಧಾಂತಿಕ ಸಂಗಾತಿಗಳ ಈ ಪ್ರವೃತ್ತಿ ರಾಜ್ಯಕ್ಕೋ ದೇಶಕ್ಕೋ ಹೊಸದೇನಲ್ಲ. ಧರ್ಮದ ಗುರುತಿನಿಂದಾಚೆ ಏನನ್ನೂ ಗುರುತಿಸಲಾರದವರು, ಗೌರವಿಸಲಾರದವರು ಇದೀಗ ಬಾನು ಅವರ ಮಾತುಗಳನ್ನೆತ್ತಿಕೊಂಡು ಕ್ಯಾತೆ …
ಸೌಮ್ಯಕೋಠಿ, ಮೈಸೂರು ವಿಮಲಾ ಐಟಿ ಕಂಪೆನಿಯಲ್ಲಿ ದೊಡ್ಡ ಹುದ್ದೆಯಲ್ಲಿ ಇದ್ದವರು, ಇಂದು ಅವರ ನಿವೃತ್ತಿಯ ದಿನ. ಅವರಿಗೆ ನಾಳೆಯಿಂದ ನಾನು ದಿನ ಕಳೆಯುವುದು ಹೇಗೆ ಎಂಬ ಚಿಂತೆ ಆವರಿಸುತ್ತದೆ. ಸಹೋದ್ಯೋಗಿಗಳಿಂದಬೀಳ್ಕೊಡುಗೆ ತೆಗೆದುಕೊಂಡು ಮನೆಗೆ ಹೋಗುತ್ತಾರೆ. ಮನೆಗೆ ಹೋದಾಗ ಅದೇ ಕಾಲಿಂಗ್ ಬೆಲ್ …
ಡಾ.ದುಷ್ಯಂತ್ ವೃದ್ಧರಲ್ಲಿ ಮೂಳೆಗಳ ಸವೆತ (Osteoporosis) ಒಂದು ಗಂಭೀರ ಕಾಯಿಲೆ. ಇದು ಯಾರಿಗೂ ತಿಳಿಯದಂತೆ ಮುಂದುವರಿಯುತ್ತಾ ಒಮ್ಮಿಂದೊಮ್ಮೆಲೇ ಮೂಳೆ ಮುರಿತದಂತಹ ಲಕ್ಷಣದೊಂದಿಗೆ ಕಾಣಿಸಬಹುದು. ಇದು ಒಂದು ವಯೋ ಸಹಜ ರೋಗವಾಗಿದೆ. ನಮ್ಮ ದೇಹದಲ್ಲಿ ಮೂಳೆಗಳು ಸವೆದು , ಹೊಸ ಜೀವಕೋಶಗಳ ಮೂಲಕ …