Mysore
24
scattered clouds

Social Media

ಗುರುವಾರ, 23 ಜುಲೈ 2026
Light
Dark

andolana desk

Homeandolana desk

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ ಜಲ ಮೂಲವಾಗಿದೆ. ಲಕ್ಷ್ಮಣತೀರ್ಥ ನದಿಯ ನೀರನ್ನು ಕೃಷಿ,ಕುಡಿಯುವ ನೀರು ಮತ್ತು ದೈನಂದಿನ ಬಳಕೆಗಾಗಿ ಜನರು ಅವಲಂಬಿಸಿದ್ದಾರೆ. ಆದರೆ ೮-೯ ವರ್ಷಗಳಿಂದ …

dgp murder case

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ ಹುದ್ದೆ ಭರ್ತಿಯಲ್ಲೂ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಬೇಕೆಂಬ ವಿಚಾರ ಚರ್ಚೆ ಹಂತದಲ್ಲಿದೆ ಎಂದು ತಿಳಿಸಿರುವುದು ಶ್ಲಾಘನೀಯ. ರಾಜ್ಯದ ೫೧ ರೈಲು ನಿಲ್ದಾಣಗಳನ್ನು …

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ ಮುರಿದಿದ್ದು, ಬೇರೆ ಕೊಂಬೆಗಳ ನಡುವೆ ಸಿಲುಕಿ ನೇತಾಡುತ್ತಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ಜನರು ಓಡಾಡುತ್ತಿದ್ದು, ಗಾಳಿಯ ರಭಸಕ್ಕೆ ಮರದ …

ಓದುಗರ ಪತ್ರ

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ ಬೆಳಕಾಗಿದ್ದ ಹಾಗೂ ಜನರಿಂದ ಪ್ರೀತಿಯಿಂದ ಬಾಬಾ ಸಾಹೇಬ್ ಎಂದೇ ಕರೆಸಿಕೊಳ್ಳುತ್ತಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜನ್ಮದಿನವನ್ನು ಇಂದು …

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ ನೇ ಜನುಮ ದಿನವನ್ನು ಜಗತ್ತಿನಾದ್ಯಂತ ಇಂದು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆದರೆ ಭಾರತದಲ್ಲಿ ಅವರನ್ನು ಅರ್ಥೈಸಿಕೊಳ್ಳಲು ಇಂದಿಗೂ ಹೆಣಗುತ್ತಿರುವ …

ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ  ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ ತಂಪಾದ ವಾತಾವರಣ ಹೊಂದಿರುವ ಕೊಡಗು ಜಿಲ್ಲೆಯಲ್ಲಿಯೂ ತಾಪಮಾನ ಹೆಚ್ಚುತ್ತಿದ್ದು, ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ನೀಡಿದೆ. ಮಡಿಕೇರಿ ನಗರ …

ಮಂಜು ಕೋಟೆ ಕೋಟೆ: ೧೫ ವರ್ಷಗಳ ನಂತರ ಸುಣ್ಣಬಣ್ಣ ಕಂಡ ಕಟ್ಟಡ; -ಲ ನೀಡಿದ ಸಮುದಾಯದ ಮುಖಂಡರ ಎಚ್ಚರಿಕೆ  ಎಚ್.ಡಿ.ಕೋಟೆ: ಪಟ್ಟಣದಲ್ಲಿರುವ ಬೃಹತ್ ಹೈಟೆಕ್ ಅಂಬೇಡ್ಕರ್ ಸಮುದಾಯ ಭವನ ಸಮುದಾ ಯದವರು ನೀಡಿದ ಎಚ್ಚರಿಕೆ ಪರಿಣಾಮ ೧೫ ವರ್ಷಗಳ ನಂತರ ಸುಣ್ಣ …

ರಾಜ್ಯದ ಅರಣ್ಯ ಪ್ರದೇಶ ಒಂದು ವಾರದ ಅಂತರದಲ್ಲಿ ಕೇರಳ ರಾಜ್ಯದ ಇಬ್ಬರು ಹೆಣ್ಣುಮಕ್ಕಳ ಪೈಕಿ ಒಬ್ಬಾಕೆಯ ಪ್ರಾಣವನ್ನೇ ಬಲಿತೆಗೆದುಕೊಂಡರೆ, ಇನ್ನೊಬ್ಬಾಕೆಯ ಜೀವನದಲ್ಲಿ ಭಯಾನಕ ಗುರುತು ಉಳಿಸಿಬಿಟ್ಟಿತು. ಕೇರಳದ ಕೊಚ್ಚಿ ಮೂಲದ ಜಿ.ಎಸ್.ಶರಣ್ಯ ಅವರು ಏಪ್ರಿಲ್ ೩ರಂದು ಕೊಡಗು ಜಿಲ್ಲೆ ಪ್ರವಾಸಕ್ಕೆ ಏಕಾಂಗಿಯಾಗಿ …

ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನಿರ್ಧಾರ  ಏಪ್ರಿಲ್ ೧೬ರಿಂದ ೧೮ರವರೆಗೆ ಮೂರು ದಿನಗಳ ಕಾಲ ಸಂಸತ್ತಿನ ವಿಶೇಷ ಅಧಿವೇಶನ ನಡೆಯಲಿದ್ದು, ಈ ಅಧಿವೇಶನ ಭಾರತದ ರಾಜಕೀಯದ ಮಟ್ಟಿಗೆ ಐತಿಹಾಸಿಕ ಅಧಿವೇಶನವಾಗುವ ಲಕ್ಷಣಗಳು ಸ್ಪಷ್ಟವಾಗಿವೆ. ದೇಶದ ಜನಸಂಖ್ಯೆಯಲ್ಲಿ ಅರ್ಧದಷ್ಟಿರುವ …

Stay Connected​
error: Content is protected !!