Mysore
31
overcast clouds

Social Media

ಮಂಗಳವಾರ, 21 ಜುಲೈ 2026
Light
Dark

andolana desk

Homeandolana desk
dgp murder case

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ ಸಾರ್ವಜನಿರು ಸಂಚರಿಸುವುದರಿಂದ ಒಣಗಿದ ಮರ ವಾಹನಗಳು ಅಥವಾ ಸಾರ್ವಜನಿಕರ ಮೇಲೆ ಬಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಸಂಬಂಧಪಟ್ಟವರು ಕೂಡಲೇ ಒಣಗಿದ …

ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ ಮೈಸೂರಿನ ಪರಿಸರದಲ್ಲಿ ಪ್ರಕೃತಿಯೊಂದಿಗೆ ಲೀನವಾಗಿದ್ದಾರೆ. ಪಕ್ಕದ ಆಂಧ್ರಪ್ರದೇಶಲ್ಲಿ ಜನಿಸಿದ್ದರೂ,ತಾವು ಇಷ್ಟಪಡುತ್ತಿದ್ದ ಮೈಸೂರಿನಲ್ಲಿ ತಮ್ಮ ಜೀವಿತಾವಧಿಯ ಕೊನೆಯ ದಿನಗಳನ್ನು ಕಳೆದಿದ್ದಾರೆ. ಭಾರತದ …

ಓದುಗರ ಪತ್ರ

ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ಔಷದ ದರ ನಿಯಂತ್ರಣ ಪ್ರಾಧಿಕಾರ (ಎನ್‌ಪಿಪಿಎ) ೩೯ ಅಗತ್ಯ ಔಷಧಗಳ ಬೆಲೆ ಇಳಿಕೆಗೆ ಮಹತ್ವದ ಆದೇಶ ಹೊರಡಿಸಿ ಬಡರೋಗಿಗಳಿಗೆ ಅನುಕೂಲ ಮಾಡಿಕೊಟ್ಟಿರುವುದು ಶ್ಲಾಘನೀಯ. ಮಧುಮೇಹ,ರಕ್ತದೊತ್ತಡ, ಕಣ್ಣಿನ ಸೋಂಕು ಹಾಗೂ ಹೃದ್ರೋಗ ಔಷಧಗಳ ಬೆಲೆಗಳಲ್ಲಿ ಗಮನಾರ್ಹ ಇಳಿಕೆಯಾಗಿದೆ. …

ಕುಗ್ರಾಮಗಳಲ್ಲಿ ವೈದ್ಯಕೀಯ ಶಿಬಿರಗಳ ಆಯೋಜನೆ ಬಿಹಾರದ ಪಟ್ನಾ ಜಿಲ್ಲೆಯ ದರ್ಭಾಂಗಾದ ಭುರವನ್ ಗ್ರಾಮದ ರಮಣ್ ಕಿಶೋರ್ ಅವರದ್ದು ಒಂದು ಸಾಧಾರಣ ರೈತ ಕುಟುಂಬ. ಇಂತಹ ಕುಟುಂಬಗಳಲ್ಲಿ ಸಾಧಾರಣವಾಗಿ ಪ್ರತೀದಿನದ ಎರಡು ಹೊತ್ತಿನ ಊಟದ ಚಿಂತೆ ಬೇರೆಲ್ಲ ಕನಸುಗಳನ್ನು ಚಿವುಟಿ ಹಾಕುತ್ತದೆ. ಭುರವನ್ …

ಕೆ.ಬಿ.ರಮೇಶನಾಯಕ ಧಾರ್ಮಿಕತೆ ಹೆಸರಿನಲ್ಲಿ ನಿಷೇಧ ಹೇರಿದ್ದ ವಿಡಿಯೋ, ಫೋಟೋ ಚಿತ್ರೀಕರಣಕ್ಕೂ ಅವಕಾಶ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿರುವ ಹೆಸರಾಂತ ದೇವಸ್ಥಾನಗಳಿಗೆ ಮೂಲಸೌಕರ್ಯ ವಾರ್ಷಿಕ ರೂ. ೨೫ಲಕ್ಷಕ್ಕೂ ಹೆಚ್ಚು ಆದಾಯದ ‘ಎ’ ದರ್ಜೆಯ ಪಟ್ಟಿಯಲ್ಲಿರುವ ಚಾಮುಂಡೇಶ್ವರಿ, ಶ್ರೀಕಂಠೇಶ್ವರ, ಮಲೆ ಮಹದೇಶ್ವರ ದೇವಸ್ಥಾನ  ಮೈಸೂರು: …

ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯಲ್ಲಿ ಮಳೆ ಅಭಾವದಿಂದಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ನೀರು ಸರಬರಾಜಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಈಗಾಗಲೇ ಸಮಸ್ಯೆ ಎದುರಾಗಬಹುದಾದ ಗ್ರಾಮಗಳ ಕುರಿತು ಗಮನ ಹರಿಸಿದ್ದು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. …

ದಾಸೇಗೌಡ ಸರಗೂರು ಅಸಮರ್ಪಕ ವ್ಯವಸ್ಥೆಯಿಂದ ನೀರು ಪೋಲು;ನಿರ್ವಹಣೆಯಿಲ್ಲದ ಶೌಚಾಲಯ, ಕಸದ ರಾಶಿ ತಾಂಡವ ಸರಗೂರು: ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶೌಚಾಲಯ ಹಾಗೂ ಹೋಟೆಲ್ಗಳಿಗೆ ನೀರು ಪೂರೈಕೆ ಮಾಡುವ ವ್ಯವಸ್ಥೆಯಲ್ಲಿ ಎರಡು ಓವರ್‌ಹೆಡ್ ಟ್ಯಾಂಕ್‌ಗಳ ನಡುವೆ ತಪ್ಪಾದ ಸಂಪರ್ಕ ಆಗಿರುವ ಹಿನ್ನೆಲೆಯಲ್ಲಿ …

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದೇಶದ ವಿವಿಧಮೂಲೆಗಳಿಂದ ಹಾಗೂ ವಿದೇಶಗಳಿಂದ ಲಕ್ಷಾಂತರ ಭಕ್ತರು ಮತ್ತು ಪ್ರವಾಸಿಗರು ಆಗಮಿಸುತ್ತಾರೆ. ಬೆಟ್ಟದ ತಪ್ಪಲಿನಿಂದ ದೇವಸ್ಥಾನಕ್ಕೆ ಸರ್ಕಾರಿ ಬಸ್‌ನಲ್ಲೇ …

dgp murder case

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ ಈಡೇರಿಕೆಗೆ ಅಧ್ಯಾತ್ಮ ಸರಕಾಗುತ್ತಿರುವುದು ದುರಂತವಲ್ಲವೇ ರಾಮ! -ಸಿ.ಪಿ.ಸಿದ್ಧಾಶ್ರಮ, ವಿಜಯನಗರ, ಮೈಸೂರು

Stay Connected​
error: Content is protected !!