Mysore
28
scattered clouds

Social Media

ಸೋಮವಾರ, 22 ಜೂನ್ 2026
Light
Dark

andolana desk

Homeandolana desk
mobile phone

ತಲುಪಿದ್ದಾರೆ ಮಾನಸಿಕವಾಗಿ ಯುವ ಜನತೆ ಚಂದ್ರಲೋಕಕೆ ಮೌನವಾಗಿ; ಅಡುಗೆ ಮನೆಗೂ ಹೋಗದಾಗಿದ್ದಾರೆ ಮುಳುಗಿ ಮೊಬೈಲ್‌ನೊಳಗೆ ಮೂಕರಾಗಿ! ಇಂದು ಯುವಜನರನ್ನು ಆವರಿಸಿರುವ ಕೆಟ್ಟ ಆಲಸ್ಯ ಆತಂಕಕಾರಿಯಾಗಿದೆ. ಇದೊಂದು ದೌರ್ಬಲ್ಯದಿಂದಾಗಿ ಇರುವ ಪ್ರತಿಭೆಗಳೆಲ್ಲವೂ ವ್ಯರ್ಥವಾಗಿ ಮೂಲೆಗುಂಪಾಗಿವೆ. ವಿವೇಕಾನಂದರ ದೃಷ್ಟಿಯಲ್ಲಿ ಯುವ ಜನರೆಂದರೆ ಕಬ್ಬಿಣದಂತಹ ಮಾಂಸಖಂಡಗಳು, …

ಮಂಜು ಕೋಟೆ ಕೇರಳದ ಅರಣ್ಯಪ್ರದೇಶದಿಂದ ಕಬಿನಿ ನದಿ ದಾಟಿ ಕೋಟೆ ಗಡಿಭಾಗಕ್ಕೆ ಬಂದ ಮರಿಯಾನೆ  ಎಚ್.ಡಿ.ಕೋಟೆ: ತಾಯಿ ಆನೆಯಿಂದ ಬೇರ್ಪಟ್ಟು ಮಂಗಳವಾರ ಕೇರಳದ ಶಾಲೆಯೊಂದರ ಆವರಣದಲ್ಲಿ ಕಾಣಿಸಿಕೊಂಡಿದ್ದ ಮರಿಯಾನೆ ಬುಧವಾರ ತಾಲ್ಲೂಕಿನ ಗಡಿ ಭಾಗದ ಗ್ರಾಮದಲ್ಲಿ ಕಾಣಿಸಿ ಕೊಂಡಿದ್ದು, ಮರಿಯಾನೆಯ ಸ್ಥಿತಿ …

ನವೀನ್ ಡಿಸೋಜ ರಾಜ್ಯದಲ್ಲಿಯೇ ಮೊದಲ ಬಾರಿಗೆ ಕೊಡಗು ಜಿಲ್ಲೆಯಲ್ಲಿ ಆರಂಭ; ವಾಹನದಲ್ಲಿಯೇ ನಡೆಯಲಿದೆ ಸಂಪೂರ್ಣ ಪ್ರಕ್ರಿಯೆ ಮಡಿಕೇರಿ: ರಾಜ್ಯದಲ್ಲಿಯೇ ಮೊದಲ ಬಾರಿಗೆ ಸಂಚಾರ ಮಲತ್ಯಾಜ್ಯ ಸಂಸ್ಕರಣಾ ವಾಹನಗಳನ್ನು ಕೊಡಗಿನಲ್ಲಿ ಪರಿಚಯಿಸಲಾಗಿದ್ದು, ಇದರಿಂದ ಜಿಲ್ಲೆಯ ಸ್ವಚ್ಛತೆಗೆ  ಮತ್ತಷ್ಟು ಅನುಕೂಲವಾಗಲಿದೆ. ಈಗಾಗಲೇ ಮಡಿಕೇರಿ ತಾಲ್ಲೂಕಿನ …

ಕೆ.ಬಿ.ರಮೇಶನಾಯಕ ಪುಷ್ಪಗಳಲ್ಲಿ ಅರಳಲಿದೆ ಸಬರಮತಿ ಆಶ್ರಮದ ಮಾದರಿ ಕುಪ್ಪಣ್ಣಪಾರ್ಕ್‌ನಲ್ಲಿ ೧೧ ದಿನಗಳ ದಸರಾ ಫಲಪುಷ್ಪ ಪ್ರದರ್ಶನ  ಮೈಸೂರು: ಲಕ್ಷಾಂತರ ಪುಷ್ಪಪ್ರಿಯರನ್ನು ಕೈಬೀಸಿ ಕರೆಯುವ ದಸರಾ ಫಲಪುಷ್ಪ ಪ್ರದರ್ಶನದಲ್ಲಿ ಈ ಬಾರಿ ರಾಷ್ಟ್ರಪಿತ ಮಹಾತ್ಮ ಗಾಂಧಿಜಿ ತತ್ವಗಳು, ವಿಚಾರಧಾರೆಗಳು ಅನಾವರಣಗೊಳ್ಳಲಿವೆ. ನಗರದ ಕುಪ್ಪಣ್ಣ …

siddaramaiah

ಆರ್.ಟಿ.ವಿಠ್ಠಲಮೂರ್ತಿ ಅಕ್ಟೋಬರ್ ಕ್ರಾಂತಿಗೆ ದಲಿತ ನಾಯಕರು ಸಜ್ಜು ದಲಿತ ಸಮುದಾಯಗಳು ಒಗ್ಗೂಡಿ ಬಲ ಪ್ರದರ್ಶನ ೩೦ ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆ  ಮತ್ತೆ ಗರಿಗೆದರಿದ ಸಿಎಂ ಅಧಿಕಾರ ಹಂಚಿಕೆ ಮಾತು ದಲಿತ ಮುಖ್ಯಮಂತ್ರಿ ಕೂಗಿಗೆ ಸಮಾವೇಶದ ಬಲ ೮ ದಶಕಗಳು ಕಳೆದರೂ …

hd devegowda

ಹೊಸದಿಲ್ಲಿ : ಎನ್.ಡಿ.ಎ ಮೈತ್ರಿಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ದೆಹಲಿ ನಿವಾಸಕ್ಕೆ ಭೇಟಿ ನೀಡಿದರು. ಮಾಜಿ ಪ್ರಧಾನಿಗಳ ನಿವಾಸಕ್ಕೆ ಆಗಮಿಸಿದ ರಾಧಾಕೃಷ್ಣನ್ ಅವರನ್ನು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ …

hundi counting

ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ ೩೩ ದಿನಗಳ ಅವಧಿಯಲ್ಲಿ ೨.೨೦ ಕೋಟಿ ರೂ. ಸಂಗ್ರಹವಾಗಿದೆ. ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ಮಠದ ಅಧ್ಯಕ್ಷರಾದ …

mysugar

ಮಂಡ್ಯ : ಈಗಿರುವ ಮೈಸೂರು ಸಕ್ಕರೆ ಕಾರ್ಖಾನೆ ಆವರಣದಲ್ಲೇ ರಾಜ್ಯ ಸರ್ಕಾರ ಹೊಸ ಕಾರ್ಖಾನೆಯನ್ನು ನಿರ್ಮಿಸಲು ತೀರ್ಮಾನಿಸಿದೆ. ೫೯.೮೦ ಕೋಟಿ ರೂ. ವೆಚ್ಚದಲ್ಲಿ ೫ ಸಾವಿರ ಟಿಸಿಡಿ ಸಾಮರ್ಥ್ಯದ ಕಬ್ಬು ನುರಿಸುವ ಹೊಸ ಯಂತ್ರ, ೧೧೬ ಕೋಟಿ ರೂ. ವೆಚ್ಚದ ೮೦ …

ಭಾರತಿನಗರ : ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಎತ್ತಿನಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸಾವನ್ನಪ್ಪಿ, ಮತ್ತೊಂದು ಎತ್ತಿಗೆ ತೀವ್ರ ಗಾಯಗಳಾಗಿರುವ ಘಟನೆ ಸಮೀಪದ ದೊಡ್ಡರಸಿನಕೆರೆ ಗೇಟ್ ಬಳಿ ಸಂಭವಿಸಿದೆ. ದೊಡ್ಡರಸಿನಕೆರೆ ಗ್ರಾಮದ ಮಹದೇವು ಎಂಬವರಿಗೆ ಸೇರಿದ ಎತ್ತು ಸಾವನ್ನಪ್ಪಿದ್ದು, …

Stay Connected​
error: Content is protected !!