Mysore
26
scattered clouds

Social Media

ಸೋಮವಾರ, 22 ಜೂನ್ 2026
Light
Dark

andolana desk

Homeandolana desk

ಬೆಂಗಳೂರು : ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸಬೇಕು ಎನ್ನುವ 35 ವರ್ಷಗಳ ಹೋರಾಟಕ್ಕೆ ಈಗ ಮನ್ನಣೆ ಸಿಕ್ಕಿದ್ದು, ಬಹುದಿನಗಳ ಬೇಡಿಕೆ ಈಡೇರಿದೆ. ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಸಲ್ಲಿಸಿರುವ ಜಾತಿವಾರು ವರ್ಗೀಕರಣವನ್ನು ಜಾರಿಗೆ ತರಲಾಗಿದೆ. ವೈಜ್ಞಾನಿಕವಾಗಿ ಒಳ ಮೀಸಲಾತಿಯನ್ನು ಜಾರಿಗೊಳಿಸುತ್ತಿರುವುದಾಗಿ …

eshwar khandre

ಬೆಂಗಳೂರು : ಅರಣ್ಯದೊಳಗೆ ಅತಿಕ್ರಮ ಪ್ರವೇಶ ಮಾಡಿ, ಶವ ಹೂತಿರುವುದು ತನಿಖೆಯಿಂದ ಸಾಬೀತಾದರೆ, ಅರಣ್ಯ ಸಂರಕ್ಷಣಾ ಕಾಯಿದೆಯ ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

cheluvarayaswamy

ಬೆಂಗಳೂರು : ಕೃಷಿ ಇಲಾಖೆಯಲ್ಲಿ 1 ಸಾವಿರ ಖಾಲಿ ಹುದ್ದೆಗಳ ನೇಮಕಾತಿಗೆ ಹಣಕಾಸು ಇಲಾಖೆ ಅನುಮೋದನೆ ನೀಡಿದ್ದು, ಸೆಪ್ಟೆಂಬರ್‌ನಲ್ಲಿ ಪರೀಕ್ಷೆ ನಡೆಸಿ 2-3 ತಿಂಗಳ ಒಳಗಾಗಿ ನೇಮಕಾತಿ ಆದೇಶ ನೀಡುವ ಸಾಧ್ಯತೆ ಇದೆ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನಸಭೆಯ …

ಹನೂರು: ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ಪ್ರವಾಸಿಗರ ಹಿತದೃಷ್ಟಿಯಿಂದ ಹೊಗೇನಕಲ್‌ ಜಲಪಾತ ವ್ಯಾಪ್ತಿಯಲ್ಲಿ ದೋಣಿ ವಿಹಾರವನ್ನು ತಾತ್ಕಾಲಿಕವಾಹಿ ಸ್ಥಗಿತಗೊಳಿಸಲಾಗಿದೆ. ಕೆಆರ್‌ಎಸ್‌ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೊಗೇನಕಲ್‌ ಫಾಲ್ಸ್‌ ಮೈದುಂಬಿಕೊಂಡು ಎಲ್ಲರ …

ನವದೆಹಲಿ: ಲೋಕಸಭೆಯಲ್ಲಿಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಮೂರು ಮಸೂದೆಗಳನ್ನು ಮಂಡಿಸಿದರು. ಭಾರೀ ವಿರೋಧದ ನಡುವೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಲೋಕಸಭೆಯಲ್ಲಿ ಸಂವಿಧಾನ ಮಸೂದೆ 2025, ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ ಮಸೂದೆ 2025, ಜಮ್ಮು …

ಮೈಸೂರು: ಸರ್ಕಾರಿ ಬಸ್‌ಗಳಲ್ಲಿ ವೋಟ್‌ ಚೋರಿ ಸ್ಟಿಕ್ಕರ್‌ಗಳನ್ನು ಅಂಟಿಸಿದ ಹಿನ್ನೆಲೆಯಲ್ಲಿ ಯೂತ್‌ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಯುವ ಮೋರ್ಚಾ ದೂರು ನೀಡಿದೆ. ಈ ಕುರಿತು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ದೂರು ನೀಡಿರುವ ಮೈಸೂರು ನಗರ ಬಿಜೆಪಿ ಯುವಮೋರ್ಚಾ ಸದಸ್ಯರು, ಸರ್ಕಾರಿ ಬಸ್‌ಗಳಲ್ಲಿ …

Araga jnanendra

ಬೆಂಗಳೂರು: ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದರೂ ಇನ್ನೂ ರಾಜ್ಯ ಸರ್ಕಾರ ಟೇಕಪ್ ಆಗಿಲ್ಲ ಎಂದು ಬಿಜೆಪಿಯ ಹಿರಿಯ ಶಾಸಕ ಅರಗ ಜ್ಞಾನೇಂದ್ರ ಆರೋಪಿಸಿದರು. ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಅವರು, ಪಂಚ ಗ್ಯಾರಂಟಿಯ ಸಾಧನೆಯನ್ನೇ ಎರಡು ವರ್ಷದಿಂದ ಟಾಮ್ ಟಾಮ್ …

bus burnt

ಆಫ್ಘಾನಿಸ್ತಾನ: ಆಫ್ಘಾನಿಸ್ತಾನದಲ್ಲಿ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗಾಹುತಿಯಾಗಿದ್ದು, ಘಟನೆಯಲ್ಲಿ 71 ಮಂದಿ ಸುಟ್ಟು ಕರಕಲಾಗಿದ್ದಾರೆ ಎಂದು ವರದಿಯಾಗಿದೆ. ಆಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ಪ್ರಯಾಣಿಕರ ಬಸ್ ಟ್ರಕ್ ಮತ್ತು ಬೈಕ್‍ಗೆ ಡಿಕ್ಕಿ ಹೊಡೆದ ನಂತರ ಬಸ್‍ಗೆ ಬೆಂಕಿ ಹೊತ್ತಿಕೊಂಡಿತ್ತು. ನೋಡ ನೋಡುತ್ತಲೇ …

lakshmi hebbalkar

ಬೆಂಗಳೂರು: ಗ್ರಾಮೀಣ ಪುನರ್ವಸತಿ ಯೋಜನೆಯಡಿ ಪುನರ್ವಸತಿ ಕಾರ್ಯಕರ್ತರನ್ನು ನಿಯಮಾನುಸಾರ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದು, ಅವರನ್ನು ಖಾಯಂಗೊಳಿಸಲು ನಿಯಮಗಳಲ್ಲಿ ಅವಕಾಶವಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ಈ ಬಗ್ಗೆ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಮಾತನಾಡಿದ ಅವರು, ಗ್ರಾಮೀಣ ಹಾಗೂ …

Eshwar Khandre

ಬೆಂಗಳೂರು: ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮ ನಿಯಮಿತ (ಕೆ.ಎಸ್.ಎಫ್. ಐ.ಸಿ.)ದ ಇ-ಕಾಮರ್ಸ್ ಅಂತರ್ಜಾಲ ತಾಣಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಚಾಲನೆ ನೀಡಿದರು. ನಂತರ ಅವರು, ಕಂಪನಿಗಳ ಕಾಯಿದೆ ಅಡಿ 1973ರಲ್ಲಿ ಸ್ಥಾಪನೆಯಾದ ಕೆಎಸ್ಎಫ್ಐಸಿ ಗುಣಮಟ್ಟದ …

Stay Connected​
error: Content is protected !!