Mysore
21
overcast clouds

Social Media

ಭಾನುವಾರ, 21 ಜೂನ್ 2026
Light
Dark

andolana desk

Homeandolana desk
protest

ಮೈಸೂರು: ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾ ಮಾಡಿರುವ ಕಾಂಗ್ರೆಸ್‌ ಹೈಕಮಾಂಡ್ ನಡೆ ಖಂಡಿಸಿ ಕರ್ನಾಟಕ ರಾಜ್ಯ ನಾಯಕರ ಯುವಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಕಾಂಗ್ರೆಸ್ ಹೈಕಮಾಂಡ್‌ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಿವಿಧ …

Hanur: Mass marriage at Male Mahadeshwara Hills

ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ 95 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಪ್ರಾಧಿಕಾರ ರಂಗಮಂದಿರದಲ್ಲಿ ಇಂದು ಬೆಳಿಗ್ಗೆ 9.20ರಿಂದ 10.10ರೊಳಗೆ ಸಲ್ಲುವ ಶುಭ ಕನ್ಯಾ ಲಗ್ನದಲ್ಲಿ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿತು. …

taaraka dam

ಎಚ್.ಡಿ.ಕೋಟೆ: ನೆರೆಯ ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಎಚ್.ಡಿ.ಕೋಟೆ ತಾಲ್ಲೂಕಿನ ತಾರಕ ಜಲಾಶಯ ಎರಡನೇ ಬಾರಿಗೆ ಭರ್ತಿಯಾಗಿದೆ. ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಯಾವುದೇ ಕ್ಷಣದಲ್ಲಾದರೂ ನದಿಗೆ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು …

KSRTC bus veered off the road after the driver lost control

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ರಸ್ತೆಯ ಪಕ್ಕಕ್ಕೆ ನುಗ್ಗಿದ ಘಟನೆ ಸೋಮವಾರಪೇಟೆ ಬಳಿ ನಡೆದಿದೆ. ಸೋಮವಾರಪೇಟೆಯಿಂದ ಸೂರ್ಲಬ್ಬಿ ಮಾರ್ಗವಾಗಿ ತೆರಳುತ್ತಿದ್ದ ಬಸ್ಸೊಂದು ಮಾದಾಪುರ ಗ್ರಾಮದ ಸುಬ್ರಹ್ಮಣ್ಯ ದೇವಾಲಯದ ಬಳಿ ನಿಯಂತ್ರಣ ಕಳೆದುಕೊಂಡಿದೆ. ಪರಿಣಾಮ ರಸ್ತೆ ಬದಿಗೆ ಸರಿದು ಅಲ್ಲೇ …

hemavathi dam

ಹಾಸನ: ಜಿಲ್ಲೆಯ ಮಲೆನಾಡಿನ ಭಾಗ ಹಾಗೂ ಚಿಕ್ಕಮಗಳೂರು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಜಲಾಶಯದ ಸದ್ಯ 32,087 ಕ್ಯೂಸೆಕ್ಸ್‌ ನೀರು ಹರಿದುಬರುತ್ತಿದ್ದು, ಆರು ಕ್ರಸ್ಟ್‌ ಗೇಟ್‌ಗಳ ಮೂಲಕ ನೀರನ್ನು ಬಿಡುಗಡೆ ಮಾಡಲಾಗಿದ್ದು, ಜಲಾಶಯದ ಹೊರಹರಿವು …

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳ ಹಲವೆಡೆ ಟಿಸಿ ಸುತ್ತ ಬೇಲಿ ಇಲ್ಲದೆ ಅವಘಡ ಸಂಭವಿಸುವ ಭೀತಿ ಕೆ.ಆರ್.ನಗರ: ಕೆ.ಆರ್.ನಗರ ಮತ್ತು  ಸಾಲಿಗ್ರಾಮ ಅವಳಿ ತಾಲ್ಲೂಕುಗಳ ವಿವಿಧೆಡೆ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಿರುವ ವಿದ್ಯುತ್ ಕಂಬಗಳ ಸುತ್ತ ತಂತಿ ಬೇಲಿ ನಿರ್ಮಿಸದೆ ಅಪಾಯವನ್ನು ಆಹ್ವಾನಿಸುತ್ತಿದ್ದರೂ …

ಪ್ರಸಾದ್ ಲಕ್ಕೂರು ಅಲೆಮಾರಿ ಅಭಿವೃದ್ಧಿ ನಿಗಮದಿಂದ ಬೇರ್ಪಡಿಸಲು ಆಗ್ರಹ  ಸರ್ಕಾರಿ ಸವಲತ್ತು ಪಡೆಯಲು ಅನುಕೂಲ ಎಂಬ ಆಶಯ ರಾಜ್ಯದಲ್ಲಿ ಆದಿವಾಸಿಗಳ ಸಂಖ್ಯೆ ಅಂದಾಜು ೧೦ ಲಕ್ಷ  ನಿಗಮ ಸ್ಥಾಪಿಸುವ ಭರವಸೆ ನೀಡಿದ್ದ ಸಿಎಂ ಚಾಮರಾಜನಗರ: ಸಂರಕ್ಷಿತ ಅರಣ್ಯ ಪ್ರದೇಶಗಳ ಅಂಚಿನಲ್ಲಿ ಹಾಗೂ …

ವಿನಯ್ ಕಸ್ವೆ, ಯುವ ಚಿಂತಕರು, ಬೆಂಗಳೂರು ಸರ್ಕಾರ ನಿಗದಿಪಡಿಸಿರುವ ಮಾನದಂಡದ ಆಶಯಕ್ಕೂ ಆಯೋಗ ನೀಡಿದ ವರದಿಗೂ ತಾಳೆಯಾಗಿಲ್ಲ ಎಂಬುದು ತಕರಾರು ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ೦೧.೦೮.೨೦೨೪ರಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಆಧರಿಸಿ, ಕರ್ನಾಟಕ ಸರ್ಕಾರವು ೧೨.೧೧.೨೦೨೪ರಂದು ಹೆಚ್. ಎನ್.ನಾಗಮೋಹನ್ …

ಪ್ರಶಾಂತ್ ಎಸ್. ಅಂಬೇಡ್ಕರ್ ಪುಸ್ತಕ, ಛಾಯಾಚಿತ್ರಗಳ ಪ್ರದರ್ಶನ ಎಚ್.ಸಿ.ಮಹದೇವಪ್ಪ ಪರಿಕಲ್ಪನೆಯಲ್ಲಿ ಹೊಸ ರೂಪ ೬೦ಕ್ಕೂ ಹೆಚ್ಚು ಪುಸ್ತಕ ಹಾಗೂ ೮೦ಕ್ಕೂ ಹೆಚ್ಚು ಛಾಯಾಚಿತ್ರ ಅಳವಡಿಕೆ  ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ನಡೆದು ಬಂದ ಹಾದಿ ಸೇರಿದಂತೆ ಸಂವಿಧಾನದ ಮಹತ್ವವನ್ನು ತಿಳಿಸಿ …

Stay Connected​
error: Content is protected !!