‘ಬೆಂಗಳೂರು ಬಾಯ್ಸ್’ ನಂತರ ಸಚಿವ ಚಲುವರಾಯಸ್ವಾಮಿ ಮಗ ಸಚಿನ್ ಚಲುವರಾಯಸ್ವಾಮಿ ಸದ್ದಿಲ್ಲದೆ ಹೊಸ ಚಿತ್ರವೊಂದರಲ್ಲಿ ನಟಿಸಿದ್ದಾರೆ. ತಮ್ಮ ಮೊದಲ ಚಿತ್ರದಂತೆ, ಈ ಬಾರಿಯೂ ಚಿತ್ರವನ್ನು ಅವರ ತಾಯಿ ಬಿ.ಕೆ. ಧನಲಕ್ಷ್ಮೀ ನಿರ್ಮಿಸಿದರೆ, ನಟ ರಾಜವರ್ಧನ್ ಚಿತ್ರಕ್ಕೆ ಕ್ರಿಯೇಟಿವ್ ಹೆಡ್ ಆಗಿ ಕೆಲಸ …
‘ಬೆಂಗಳೂರು ಬಾಯ್ಸ್’ ನಂತರ ಸಚಿವ ಚಲುವರಾಯಸ್ವಾಮಿ ಮಗ ಸಚಿನ್ ಚಲುವರಾಯಸ್ವಾಮಿ ಸದ್ದಿಲ್ಲದೆ ಹೊಸ ಚಿತ್ರವೊಂದರಲ್ಲಿ ನಟಿಸಿದ್ದಾರೆ. ತಮ್ಮ ಮೊದಲ ಚಿತ್ರದಂತೆ, ಈ ಬಾರಿಯೂ ಚಿತ್ರವನ್ನು ಅವರ ತಾಯಿ ಬಿ.ಕೆ. ಧನಲಕ್ಷ್ಮೀ ನಿರ್ಮಿಸಿದರೆ, ನಟ ರಾಜವರ್ಧನ್ ಚಿತ್ರಕ್ಕೆ ಕ್ರಿಯೇಟಿವ್ ಹೆಡ್ ಆಗಿ ಕೆಲಸ …
ಭಾರತದ ಮೇಲೆ ೨೪ ತಾಸಿನಲ್ಲಿ ಇನ್ನಷ್ಟು ಸುಂಕ ಹೇರುವುದಾಗಿ ಬೆದರಿಕೆ ತಂತ್ರ ಹೂಡಿ ರಷ್ಯಾದಿಂದ ತೈಲ ಖರೀದಿಸುವ ಭಾರತದ ನಿರ್ಧಾರವನ್ನು ಪ್ರಶ್ನಿಸಿರುವ ಅಮೆರಿಕ ಅಧ್ಯಕ್ಷ ಟ್ರಂಪ್‌ರವರ ನಡೆ ಖಂಡನೀಯ. ಸಾರ್ವಭೌಮ ರಾಷ್ಟ್ರಗಳು ತಮ್ಮದೇ ಆದ ವ್ಯಾಪಾರ ಪಾಲುದಾರರನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕನ್ನು …
ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು (ಐಬಿಪಿಎಸ್) ಕ್ಲರಿಕಲ್ ಕೇಡರ್ ಹುದ್ದೆಗಳ ನೇಮಕಾತಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅಧಿಸೂಚನೆ ಹೊರಡಿಸಿದೆ. ಈ ಬಾರಿ ಬರೋಬ್ಬರಿ ೧೦,೨೨೭ ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕಕ್ಕೆ ೧,೧೭೦ ಹುದ್ದೆಗಳನ್ನು ಮೀಸ ಲಿಡಲಾಗಿದೆ. ರಾಜ್ಯದಲ್ಲಿ ಅತೀ ಹೆಚ್ಚು ಎಂದರೆ …
ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ ಸಂಚಾರ ನಿಗಮ ನಿಯಮಿತ (ಬಿಎಸ್‌ಎನ್‌ಎಲ್) ೭೮ನೇ ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಕೇವಲ ಒಂದು ರೂಪಾಯಿಗೆ ನಿತ್ಯ ೨ಜಿಬಿ ಡೇಟಾ, ಅನಿಯಮಿತ ಕರೆ ಯೋಜನೆಯನ್ನು ಪ್ರಕಟಿಸಿದೆ. ಬಿಎಸ್‌ಎನ್‌ಎಲ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹೊಸ ಆಜಾದಿ ಕಾ …
ಚಿಗುರು ಮೀಸೆ ಯುವಕ... ಕಂಗಳಲ್ಲಿ ಸಾಧನೆಯ ಸಮುದ್ರ ವನ್ನು ಈಜಿ ಗೆಲ್ಲುವ ಹಂಬಲ... ಅಪ್ಪ ಕಲಿಸಿದ ಕರಾಟೆಯಲ್ಲಿ ಸಾಗರ ದಾಚೆಯ ಊರಿನಲ್ಲಿ ಸಾಧನೆ ಮಾಡುವ ಮೂಲಕ ಯಶಸ್ಸಿನ ಹಾದಿಯಲ್ಲಿ ದೃಢ ಹೆಜ್ಜೆ ಇಟ್ಟಿದ್ದಾರೆ. ಈ ಯುವ ಸಾಧಕ, ಸಾಂಸ್ಕೃತಿಕ ನಗರಿ ಮೈಸೂರಿನ …
ಪುನೀತ್ ಮಡಿಕೇರಿ ಮಳೆಗಾಲದಲ್ಲಿ ಮೈ ಬೆಚ್ಚಗಿಡಲು ಏಡಿ ವಿಶೇಷ ಆಹಾರ ಮಡಿಕೇರಿ: ಮಳೆಯ ನಡುವೆ ಮಡಿಕೇರಿ ನಗರದಲ್ಲಿ ಏಡಿ ಮಾರಾಟ ಬಲು ಜೋರಾಗಿದೆ. ಹೌದು. ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ಚಳಿಗೆ ದೇಹವನ್ನು ಬೆಚ್ಚಗಿಡಲು ನಗರದ ಪ್ರಮುಖ ರಸ್ತೆ ಬದಿಗಳಲ್ಲಿ ವ್ಯಾಪಾರಿಗಳು ಏಡಿ, …
ಮಂಜು ಕೋಟೆ ತಾರಕ, ಹೆಬ್ಬಾಳ ಜಲಾಶಯಗಳ ನಾಲಾ ವ್ಯಾಪ್ತಿಯಲ್ಲಿ ೬ ಮಂದಿ ಅಧಿಕಾರಿಗಳಿಲ್ಲದೆ ಸಮಸ್ಯೆ ಎಚ್.ಡಿ.ಕೋಟೆ: ತಾಲ್ಲೂಕಿನ ಜೀವನದಿ ತಾರಕ ಜಲಾಶಯ ವಾರದಲ್ಲಿ ಎರಡು ಬಾರಿ ತುಂಬಿ ರೈತರಲ್ಲಿ ಸಂತಸ ಮೂಡಿಸಿದ್ದರೂ ಜಲಾಶಯದ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸಬೇಕಾಗಿದ್ದ ೬ ಮಂದಿ ಅಧಿಕಾರಿಗಳೇ …
ಬೆಂಗಳೂರು: ನಾಳೆಯಿಂದ ಆಗಸ್ಟ್.18ರವರೆಗೆ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ. ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣರ ಜೀವನ, ಸಾಧನೆ, ಹೋರಾಟದ ಹಾದಿಯನ್ನು ಪುಷ್ಲಗಳಲ್ಲಿ ಅನಾವರಣಗೊಳಿಸಲಾಗುತ್ತದೆ. ಕಿತ್ತೂರಿನ ಐತಿಹಾಸಿಕ ಕೋಟೆ ಹೂವುಗಳಲ್ಲಿ ಅನಾವರಣಗೊಳ್ಳಲಿದ್ದು, ಈ ಬಾರಿ ಫಲಪುಷ್ಪ ಪ್ರದರ್ಶನಕ್ಕೆ 10 ಲಕ್ಷಕ್ಕೂ ಹೆಚ್ಚು …
ಶಿವಮೊಗ್ಗ: ತಾಳಗುಪ್ಪ-ಮೈಸೂರು ರೈಲುವೊಂದರ ಬೋಗಿಗಳ ನಡುವಿನ ಲಿಂಕ್ ಕಟ್ಟಾಗಿ ರೈಲಿನ ಬೋಗಿಗಳು ಬೇರ್ಪಟ್ಟ ಘಟನೆ ಶಿವಮೊಗ್ಗದ ಹಳೆ ಬಸ್ ನಿಲ್ದಾಣದ ಬಳಿ ನಡೆದಿದೆ. ಘಟನೆಯಲ್ಲಿ ರೈಲಿನ ಆರು ಬೋಗಿಗಳು ಸೇತುವೆ ಮೇಲೆ ನಿಂತಿದ್ದವು. ಇನ್ನೊಂದಿಷ್ಟು ಬೋಗಿಗಳು ಮಲ್ಲೇಶ್ವರ ರೈಲ್ವೆ ಕ್ರಾಸಿಂಗ್ ಬಳಿ …