ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ಪಡೆದು ನೀರು ಪೂರೈಸಲು ಜಿಲ್ಲಾಡಳಿತ ನಿರ್ಧಾರ ಮಂಡ್ಯ: ಪಂಚ ನದಿಗಳು ಹರಿಯುವ ಮಂಡ್ಯ ಜಿಲ್ಲೆಯಲ್ಲಿ ಬೇಸಿಗೆ ಆರಂಭದಲ್ಲೇ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಬೇಸಿಗೆಯ ವೇಳೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಬಹುದಾದ ೩೦೭ ಗ್ರಾಮಗಳನ್ನು ಮಂಡ್ಯ ಜಿಲ್ಲಾಡಳಿತ …
ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ಪಡೆದು ನೀರು ಪೂರೈಸಲು ಜಿಲ್ಲಾಡಳಿತ ನಿರ್ಧಾರ ಮಂಡ್ಯ: ಪಂಚ ನದಿಗಳು ಹರಿಯುವ ಮಂಡ್ಯ ಜಿಲ್ಲೆಯಲ್ಲಿ ಬೇಸಿಗೆ ಆರಂಭದಲ್ಲೇ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಬೇಸಿಗೆಯ ವೇಳೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಬಹುದಾದ ೩೦೭ ಗ್ರಾಮಗಳನ್ನು ಮಂಡ್ಯ ಜಿಲ್ಲಾಡಳಿತ …
ಚಿರಂಜೀವಿ ಸಿ.ಹುಲ್ಲಹಳ್ಳಿ ದಸರಾ ವೇಳೆ ಆರಂಭವಾಗಿದ್ದ ಕಾಮಗಾರಿ ಈಗ ಪೂರ್ಣ; ಈಜು ಸ್ಪರ್ಧೆಗಳು ಆರಂಭ ಮೈಸೂರು: ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿರುವ ಒಳಾಂಗಣ ಈಜುಕೊಳ ಇದೀಗ ‘ಹೈಟೆಕ್ಸ್ಪರ್ಶ’ದೊಂದಿಗೆ ಈಜು ಪ್ರಿಯರನ್ನು ಆಕರ್ಷಿಸುತ್ತಿದೆ. ಈಜಲು ನೀರಿಗೆ ಇಳಿದರೂ ಬೇಸಿಗೆಯ ಬಿಸಿಲ ಹೊಡೆತದಿಂದ ಬಸವಳಿಯುತ್ತಿದ್ದ ಈಜು …
೬ ತಿಂಗಳಿಂದ ಪರಿಹಾರವಾಗದ ಸಮಸ್ಯೆ; ರಾಮಕೃಷ್ಣನಗರ ‘ಐ’ ಬ್ಲಾಕ್ ನಿವಾಸಿಗಳಿಗೆ ನರಕಯಾತನೆ ಮೈಸೂರು: ರಾಮಕೃಷ್ಣನಗರ ‘ಐ’ ಬ್ಲಾಕ್‌ನ ೨ನೇ ಮುಖ್ಯರಸ್ತೆಯಲ್ಲಿ ರಾಜಕಾಲುವೆ ಸೇತುವೆ ಕುಸಿದು ಒಳಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಬಡಾವಣೆಯ ನಿವಾಸಿಗಳು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ರಾಜಕಾಲುವೆ ನಿರ್ಮಾಣಗೊಂಡು …
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ಏರುತ್ತಿರುವಾಗಲೇ ಉಪಚುನಾವಣೆಯ ಕಾವೂ ಏರತೊಡಗಿದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಉಮೇದುವಾರಿಕೆ ಸಲ್ಲಿಕೆ ಭರಾಟೆ ಜೋರಾಗಿತ್ತು. ಈ ಎರಡೂ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಗೆ ಮಾ.೨೩ ಕೊನೆಯ ದಿನವಾಗಿತ್ತು. ಆಡಳಿತಾ ರೂಢ …
ಮೈಸೂರಿನ ಶಾರದಾದೇವಿ ನಗರದ ಸರ್ಕಲ್‌ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ ಇದು ಕೇವಲ ನಾಮಕಾವಸ್ತೆಗಾಗಿ ಕಟ್ಟಿರುವ ಬಸ್ ನಿಲ್ದಾಣವಾಗಿದೆ. ಏಕೆಂದರೆ ಈ ಬಸ್ ನಿಲ್ದಾಣಕ್ಕೆ ಯಾವುದೇ ಸಾರಿಗೆ ನಿಗಮದ ಬಸ್‌ಗಳನ್ನು ನಿಲ್ಲಿಸುವುದಿಲ್ಲ, …
ರೈಲ್ವೆ ಇಲಾಖೆಯ ಕನ್ನಡ ವಿರೋಧಿ ನೀತಿ ಇನ್ನೊಮ್ಮೆ ಬಯಲಾಗಿದೆ. ನೇಮಕಾತಿ ಮತ್ತು ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ನಡೆಸುವುದಾಗಿ ಭರವಸೆ ನೀಡಿ ಕೊನೆಗಳಿಗೆಯಲ್ಲಿ ಅದನ್ನು ರದ್ದುಮಾಡಿರುವುದು ಈ ಆರೋಪವನ್ನು ದೃಢೀಕರಿಸಿದೆ. ಈ ನಿಟ್ಟಿನಲ್ಲಿ ಕನ್ನಡ ಹೋರಾಟಗಾರರು ಎಂದಿನಂತೆ ಬೀದಿಗಿಳಿದಿದ್ದು, ರೈಲ್ವೆ ಇಲಾಖೆ …
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಶ್ರೀಕಂಠೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಆದರೆ ಇದೇ ಮೊದಲ ಬಾರಿಗೆ ಶಾಸಕರಾದ ದರ್ಶನ್ ಧ್ರುವ ನಾರಾಯಣರವರು ರಥೋತ್ಸವದ ಪ್ರಯುಕ್ತ ‘ಗರಳಪುರಿ ಉತ್ಸವ’ ಎಂಬ ಹೆಸರಿನಲ್ಲಿ ಒಂದು ವಾರ ಕಾಲ ನಾನಾ ರೀತಿ …
ಅನಗತ್ಯವಾಗಿ ಮತ್ತು ಅಪ್ರಚೋದಿತವಾಗಿ ಇರಾನ್ ವಿರುದ್ಧ ಯುದ್ಧಕ್ಕಿಳಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಿತಿ ಈಗ ಮಹಾಭಾರತದ ಅಭಿಮನ್ಯುವಿನ ಪರಿಸ್ಥಿತಿಯಂತಾಗಿದೆ. ಇಸ್ರೇಲ್ ಬೀಸಿದ ಬಲೆಗೆ ಬಿದ್ದು ಇರಾನ್‌ನ ಚಕ್ರವ್ಯೂಹದೊಳಗೆ ನುಗ್ಗಿದ ಡೊನಾಲ್ಡ್ ಟ್ರಂಪ್ ಯುದ್ಧದಿಂದ ಹೊರಬರುವ ಮಾರ್ಗ ತೋಚದೇ ಈಗ ಒದ್ದಾಡುತ್ತಿದ್ದಾರೆ. …
೨೦೨೬ರ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಅಖಾಡ ಈಗ ಸಿದ್ಧವಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಮತ್ತು ಸ್ಥಳೀಯ ರಾಜಕೀಯ ಪಕ್ಷಗಳಾದ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್, ತಮಿಳುನಾಡಿನ ಡಿಎಂಕೆ ಮತ್ತು ಕೇರಳದ ಎಡರಂಗದ ಎಲ್‌ಡಿಎಫ್ (ಎಡ ಪಕ್ಷಗಳ …
ಅನಿಲ್ ಅಂತರಸಂತೆ ಹಳ್ಳಿ ಸೊಗಡಿನ ದೇಸಿ ಕಂಠಸಿರಿಯಲ್ಲಿ ಇವರ ಜಾನ ಪದ ಹಾಡುಗಳನ್ನು ಕೇಳುವುದೇ ಬಲು ಹಿತಕರ. ಮೂಲತಃ ಎಚ್.ಡಿ.ಕೋಟೆ ತಾಲ್ಲೂಕಿನ ಚಿಕ್ಕನಂದಿ ಗ್ರಾಮದವರಾದ ಚಾಮಮ್ಮ ಮತ್ತು ಲಕ್ಷ್ಮಮ್ಮ ಸಂಬಂಧದಲ್ಲಿ ವಾರಗಿತ್ತಿಯರು. ಹೀಗೆ ಇವರ ಪರಿಚಯ ಮಾಡಿದರೆ ಬಹುಶಃ ಅಷ್ಟಾಗಿ ತಿಳಿಯದವರು …