ಚಾಮರಾಜನಗರ: ಕಬ್ಬು ಸಾಗಿಸುತ್ತಿದ್ದ ಲಾರಿ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ. ಕೊಳ್ಳೇಗಾಲ-ಯಳಂದೂರು ಮಾರ್ಗ ಮಧ್ಯೆ ಈ ದುರಂತ ಸಂಭವಿಸಿದೆ. ಸುಮಂತ್ ಹಾಗೂ ನಿತಿನ್ ಕುಮಾರ್ ಎಂಬುವವರೇ …
ಚಾಮರಾಜನಗರ: ಕಬ್ಬು ಸಾಗಿಸುತ್ತಿದ್ದ ಲಾರಿ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ. ಕೊಳ್ಳೇಗಾಲ-ಯಳಂದೂರು ಮಾರ್ಗ ಮಧ್ಯೆ ಈ ದುರಂತ ಸಂಭವಿಸಿದೆ. ಸುಮಂತ್ ಹಾಗೂ ನಿತಿನ್ ಕುಮಾರ್ ಎಂಬುವವರೇ …
ಮಂಗಳೂರು: ಧರ್ಮಸ್ಥಳ ಪ್ರರಕಣಕ್ಕೆ ಸಂಬಂಧಿಸಿದಂತೆ ಬಂಗ್ಲಗುಡ್ಡದಲ್ಲಿ ಮಹಜರು ನಡೆಸಲು ಎಸ್ಐಟಿಗೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ಧರ್ಮಸ್ಥಳದ ನೇತ್ರಾವತಿ ನದಿ ತೀರದ ಬಂಗ್ಲಗುಡ್ಡ ಪ್ರದೇಶದಲ್ಲಿ ವಿಠಲಗೌಡ ಬುರುಡೆ ತಂದಿರುವ ಜಾಗದಲ್ಲಿ ಎಸ್ಐಟಿ ಅಧಿಕಾರಿಗಳು ಇಂದು ಮಹಜರು …
ಮೈಸೂರು ಸಂಸ್ಥಾನ ದಕ್ಷಿಣ ಭಾರತದಲ್ಲಿ ೧೩೯೯ ರಿಂದ ೧೯೪೭ ರವರೆಗೆ ಸುದೀರ್ಘ ಆಡಳಿತ ನಡೆಸಿ ನಾಡಿಗೆ ಅನೇಕ ಕೊಡುಗೆಗಳನ್ನು ನೀಡಿದೆ. ಮೈಸೂರು ದಸರಾ ಹಾಗೂ ಜಂಬೂಸವಾರಿ ಈ ಸಂಸ್ಥಾನದ ವಿಶೇಷತೆಯಾಗಿದ್ದು, ರಾಜರ ಆಡಳಿತ ಅಂತ್ಯವಾದರೂ ಸರ್ಕಾರದಿಂದಲೇ ದಸರಾ ಮಹೋತ್ಸವ ಹಾಗೂ ಜಂಬೂ …
೫೫,೦೦೦ಕ್ಕೂ ಹೆಚ್ಚು ದೃಷ್ಟಿ ವಿಶೇಷಚೇತನರ ಬಾಳಿಗೆ ಬೆಳಕಾದ ಸಮರ್ಥನಂ ೧೯೭೦ರ ಸೆಪ್ಟೆಂಬರ್ನಲ್ಲಿ ಬೆಳಗಾವಿಯ ಒಂದು ಚಿಕ್ಕ ಹಳ್ಳಿಯಲ್ಲಿ ಮಹಾಂತೇಶ್ ಜಿ. ಕಿವಡದಾಸಣ್ಣವರ್ ಆ ಕುಟುಂಬದ ಮೊದಲ ಮಗುವಾಗಿ ಹುಟ್ಟಿದಾಗ ಇಡೀ ಕುಟುಂಬವೇ ಸಂಭ್ರಮಿಸಿತು. ಬಂಧು ಬಾಂಧವರು, ನೆರೆ ಹೊರೆ ಯವರು, ಸ್ನೇಹಿತರನ್ನು …
ಡಾ.ಮಾದೇಶ್ ಮಂಜುನಾಥ, ವೈದ್ಯರು ಇತ್ತೀಚೆಗಷ್ಟೆ ವರದಿಯಾದ ಆತಂಕಕಾರಿ ಘಟನೆಯೊಂದರಲ್ಲಿ ೩೯ ವರ್ಷದ ಹೃದಯ ಶಸ್ತ್ರಚಿಕಿತ್ಸಕ ಡಾ. ಗ್ರಾಡ್ಲಿನ್ ರಾಯ್, ಚೆನ್ನೈನ ಸವಿತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಬೆಳಗಿನ ರೌಂಡ್ಸ್ ಸಮಯದಲ್ಲಿ ಹಠಾತ್ ಕುಸಿದು ಬಿದ್ದರು ಮತ್ತು ಅವರ ಸಹೋದ್ಯೋಗಿಗಳ ತ್ವರಿತ …
ಪ್ರದೀಪ್ ಮುಮ್ಮಡಿ ಸೈಯದ್ ಫೈಜುಲ್ಲಾ ಅವರ ಬದುಕಿನ ರೀತಿಯೇ ಅಪೂರ್ವ ಹಾಗೂ ಅನುಕರಣೀಯವಾದದ್ದು. ೧೯೭೨ರಲ್ಲಿ ದಾವಣಗೆರೆಯ ಸಂತೆಬೆನ್ನೂರಿನ ಬಾಬಾ ಸಾಹೇಬ್ ಹಾಗೂ ಖಮರುನ್ನೀಸ ಎಂಬ ದಂಪತಿ ಮಗನಾಗಿ ಸೈಯದ್ ಫೈಜುಲ್ಲಾ ಜನಿಸಿದರು. ಆ ಊರಿನವರೇ ಆದ ಶಿವಪ್ಪ, ಗಿರಿಜಮ್ಮ ಎಂಬ ದಂಪತಿಯ …
ಕೆ.ಬಿ.ರಮೇಶನಾಯಕ ದಸರಾ ನಂತರ ಪ್ರಕ್ರಿಯೆ ಆರಂಭಕ್ಕೆ ಚಿಂತನೆ: ಎಂಡಿಎ ಅಭಿವೃದ್ಧಿ, ಸಂಪನ್ಮೂಲ ಕ್ರೋಢೀಕರಣಕ್ಕೆ ಯೋಜನೆ ಮೈಸೂರು: ಹಲವು ಆರೋಪ, ಅವ್ಯವಹಾರಗಳಿಂದಾಗಿ ಕಳಂಕಕ್ಕೆ ಒಳಗಾಗಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು, ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ)ವಾಗಿ ಪರಿವರ್ತನೆಯಾದ ಬಳಿಕ ಅಭಿವೃದ್ಧಿ,ಸಂಪನ್ಮೂಲ ಕ್ರೋಢೀಕರಣಕ್ಕೆ ಆದ್ಯತೆ ನೀಡಿದೆ. …
ಬೆಂಗಳೂರು : ಮುಡಾ ಹಗರಣ ಸಂಬಂಧ ಮಾಜಿ ಆಯುಕ್ತ ಜಿ.ಟಿ.ದಿನೇಶ್ಕುಮಾರ್ ವಿರುದ್ಧ ತನಿಖೆಗೆ ಸರ್ಕಾರ ಅನುಮತಿ ನೀಡಿದ ಬೆನ್ನಲ್ಲೇ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದಿನೇಶ್ಕುಮಾರ್ ಅವರನ್ನು ಬಂಧಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತೀವ್ರ ಕಾನೂನಿನ ಸಂಕಷ್ಟ ತಂದೊಡ್ಡಿದ್ದ …
ವಿಜಯಪುರ : ನೆರೆಯ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಚಡಚಣ ಪಟ್ಟಣದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮಂಗಳವಾರ ಸಂಜೆ ೭ ಗಂಟೆಗೆ ಏಳೆಂಟು ಮುಸುಕುದಾರಿ ದರೋಡೆಕೋರರು ಪಿಸ್ತೂಲ್ ಮತ್ತು ಮಾರಕಾಸ್ತ್ರಗಳನ್ನು ತೋರಿಸಿ, ಬ್ಯಾಂಕಿನ ಸಿಬ್ಬಂದಿಯ ಕೈಕಾಲು ಕಟ್ಟಿ ಹಾಕಿ ದರೋಡೆ …