Mysore
24
overcast clouds

Social Media

ಭಾನುವಾರ, 21 ಜೂನ್ 2026
Light
Dark

andolana desk

Homeandolana desk

ನಂಜನಗೂಡು: 5 ಹುಲಿಗಳು ಸಾವನ್ನಪ್ಪಿದ ಪ್ರಕರಣ ಕೆಲವು ಗ್ರಾಮಗಳ ಮೇಲೆ ಪರೋಕ್ಷ ಬಿಸಿ ತಟ್ಟಿದೆ. ಅರಣ್ಯದೊಳಗೆ ಅನಗತ್ಯ ಪ್ರವೇಶಕ್ಕೆ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಮೃತಪಟ್ಟ ವ್ಯಕ್ತಿಗಳ ಶವಸಂಸ್ಕಾರಕ್ಕೆ ಪರದಾಡುವಂತಾಗಿದೆ. ನಂಜನಗೂಡು ತಾಲ್ಲೂಕಿನ ಮಹದೇವನಗರ ಗ್ರಾಮದ ಜನಕ್ಕೆ ಸದ್ಯ ಈ ಬಿಸಿ ತಟ್ಟಿದ್ದು, …

ಕನ್ನಡದ ಅತ್ಯಂತ ಜನಪ್ರಿಯ ಚಿತ್ರಗಳಲ್ಲಿ ಒಂದಾದ ‘ದುನಿಯಾ’ ಚಿತ್ರದಲ್ಲಿ ‘ಲೂಸ್ ಮಾದ’ ಎಂಬ ಪಾತ್ರವನ್ನು ಯೋಗೇಶ್ ಅವರು ಮಾಡಿದ್ದರು. ಆ ನಂತರ ಯೋಗಿ, ‘ಲೂಸ್ ಮಾದ’ ಅಂತಲೇ ಜನಪ್ರಿಯರಾದರು. ಈಗ ‘ಲೂಸ್ ಮಾದ’ ಚಿತ್ರದ ಶೀರ್ಷಿಕೆಯಾಗಿದ್ದು, ನಾಯಕನಾಗಿ ಯೋಗೇಶ್ ಅಭಿನಯಿಸುತ್ತಿದ್ದಾರೆ. ಜಾನಕಿ …

ಓದುಗರ ಪತ್ರ

ಸುಂಕದ ಮಾರಿ..! ಸುಂಕದ ಮಾರಿ..! ಭಾರತದ ಆಮದಿನ ಮೇಲೆ ಅಂಕೆಶಂಕೆಯಿಲ್ಲದೆ ಬಿಂಕ ಬಿಗುಮಾನದಿಂದ ಸುಂಕ ವಿತಸಿರುವ ಅಮೆರಿಕ, ಭಾರತದ ಪಾಲಿಗೆ ಆಧುನಿಕ ಸುಂಕದ ಮಾರಿ ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು

ಡಾ.ಶುಭಶ್ರೀ ಪ್ರಸಾದ್, ಮಂಡ್ಯ ಅಣ್ಣ ಎಂದರೆ ತಂಗಿಯರಿಗೆ ಯಾವಾಗಲೂ ಹೀರೋ. ಸದಾ ಸಣ್ಣ ಬೆರಳು ಹಿಡಿದು ಅಣ್ಣ ಅಣ್ಣ ಎಂದು ಅಣ್ಣನ ಬೆನ್ನ ಹಿಂದೆಯೇ ಓಡಾಡುವ ಪುಟ್ಟ ತಂಗಿ ಬೆಳೆಯುತ್ತಾ ಹೋಗುವ ಹಾದಿಯಲ್ಲಿ ಅಣ್ಣ ತನ್ನನ್ನು ಕಾಪಾಡುವ ರಕ್ಷಕ ಎಂಬ ಸೆಕ್ಯೂರ್ಡ್ …

ಗುರುಪ್ರಸಾದ್ ಕಂಟಲಗೆರೆ ‘ನಿಮಗೊಂದು ವಿಷಯ ಗೊತ್ತ, ನೀವು ಬರೆದರೆ ಒಂದೊಳ್ಳೆ ಕತೆಯೇ ಆಗುತ್ತೆ ನೋಡಿ’ ಎಂದ ದನಿಆ ಕಡೆಯಿಂದ ತುಂಬಾ ಉತ್ಸಾಹದಲ್ಲಿ ಇದ್ದಂತಿತ್ತು. ಅದರ ಉತ್ಸಾಹ ಊಹಿಸಿಕೊಂಡ ಕಿರಿಯ ಕವಯಿತ್ರಿಗೆ ಯಕ್ಷಗಾನದ ಗಂಡು ಪಾತ್ರವೊಂದು ದಪ್ಪ ಕಣ್ಣನ್ನು ಇನ್ನೂ ಅಗಲಿಸಿ, ಕೆನ್ನೆಯ …

ಮನೆಮನೆಯಲ್ಲೂ ಘಮ ಘಮಿಸಲಿವೆ ಕಕ್ಕಡದ ವಿಶೇಷ ಖಾದ್ಯಗಳು ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಇಂದು ಕಕ್ಕಡ ೧೮ರ ಸಂಭ್ರಮ ಮನೆ ಮಾಡಿದ್ದು, ಮನೆಮನೆಯಲ್ಲೂ ಕಕ್ಕಡದ ವಿಶೇಷ ಖಾದ್ಯಗಳು ಘಮಘಮಿಸಲಿವೆ. ಆಟಿ ಅಥವಾ ಕಕ್ಕಡ ಆಚರಣೆಯ ೧೮ನೇ ದಿನ ಅಂದರೆ ಆ.೩ರಂದು ೧೮ ಔಷಧಿಯ …

ಮೈಸೂರು : ಮಾದಕ ವಸ್ತು ಸೇವನೆ ಪರೀಕ್ಷೆಗೆ ಒಳಪಟ್ಟವರಲ್ಲಿ 189 ಮಂದಿ ಸೇವನೆ ಮಾಡಿದ್ದಾರೆ ಎಂದು ದೃಢಪಟ್ಟು ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಹೇಳಿದರು. ಮಾದಕ ವಸ್ತು ಕಾರ್ಯಾಚರಣೆ ಸಂಬಂಧ ಮೈಸೂರು ನಗರದಲ್ಲಿ 541 ಮಂದಿ …

Rain Intensifies; Red Alert Issued

ಬೆಂಗಳೂರು : ಆಗಸ್ಟ್‌ 3 ರಿಂದ ರಾಜ್ಯದ್ಯಂತ ಜೋರು ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ. ಆಗಸ್ಟ್​ 5 ರಂದ 7ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆ ಸಾಧಾರಣ …

Mandya | Villagers protest against patchwork on the bridge.

ಮಂಡ್ಯ : ಮಂಡ್ಯ-ನಾಗಮಂಗಲ ರಾಜ್ಯ ಹೆದ್ದಾರಿಯ ತಾಲ್ಲೂಕಿನ ಗೋಪಾಲಪುರ ಗ್ರಾಮದ ಸಮೀಪದ ಹಳೇ ಸೇತುವೆಯನ್ನು ಸಮರ್ಪಕವಾಗಿ ದುಸ್ಥಿಪಡಿಸದೆ, ತೇಪೆ ಹಾಕಿ ಕಳಪೆ ಕಾಮಗಾರಿ ನಿರ್ವಹಿಸಲಾಗುತ್ತಿದೆ ಎಂದು ಆರೋಪಿಸಿ ರೈತರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಮಂಡ್ಯ-ನಾಗಮಂಗಲ ರಸ್ತೆಯಲ್ಲಿರುವ ಎಚ್.ಕೋಡಿಹಳ್ಳಿ ಫಾರಂನ ತಿರುವಿನ …

Stay Connected​
error: Content is protected !!