ಚಿರಂಜೀವಿ ಸಿ. ಹುಲ್ಲಹಳ್ಳಿ ೨೫ ವರ್ಷಗಳಿಂದ ಸಾಮಾಜಿಕಸೇವಾ ಕಾರ್ಯನಿರತ ಮಹಿಳೆಯರು ಪ್ರತಿವರ್ಷ ಕದಳಿ ಪ್ರಶಸ್ತಿ ಕೊಡಮಾಡುತ್ತಿರುವ ವೇದಿಕೆ ‘ಹೆ ಣ್ಣೊಂದು ಕಲಿತರೆ, ಶಾಲೆಯೊಂದು ತೆರೆದಂತೆ’ ಎಂಬ ಮಾತಿದೆ. ಕಲಿತ ಹಲವು ಮಹಿಳೆಯರು ಒಟ್ಟಾಗಿ ಸೇರಿ ೨೫ ವರ್ಷಗಳ ಹಿಂದೆ ವೇದಿಕೆಯೊಂದನ್ನು ರಚಿಸಿಕೊಂಡು …
ಚಿರಂಜೀವಿ ಸಿ. ಹುಲ್ಲಹಳ್ಳಿ ೨೫ ವರ್ಷಗಳಿಂದ ಸಾಮಾಜಿಕಸೇವಾ ಕಾರ್ಯನಿರತ ಮಹಿಳೆಯರು ಪ್ರತಿವರ್ಷ ಕದಳಿ ಪ್ರಶಸ್ತಿ ಕೊಡಮಾಡುತ್ತಿರುವ ವೇದಿಕೆ ‘ಹೆ ಣ್ಣೊಂದು ಕಲಿತರೆ, ಶಾಲೆಯೊಂದು ತೆರೆದಂತೆ’ ಎಂಬ ಮಾತಿದೆ. ಕಲಿತ ಹಲವು ಮಹಿಳೆಯರು ಒಟ್ಟಾಗಿ ಸೇರಿ ೨೫ ವರ್ಷಗಳ ಹಿಂದೆ ವೇದಿಕೆಯೊಂದನ್ನು ರಚಿಸಿಕೊಂಡು …
ಎಚ್.ಎಸ್.ದಿನೇಶ್ ಕುಮಾರ್ ನಾಗಮಂಗಲ ಪ್ರಕರಣ ಹಿನ್ನೆಲೆ ಆಂದೋಲನ ವಿಶೇಷ ವರದಿ ಮೈಸೂರು: ಮಕ್ಕಳನ್ನು ಸಂತೋಷಪಡಿಸುವುದಕ್ಕಾಗಿ ಕೊಡಿಸುವ ತಿನಿಸು, ಅವರ ಆರೋಗ್ಯ ಅಥವಾ ಪ್ರಾಣಕ್ಕೇ ಸಂಚಕಾರ ತಂದುಬಿಟ್ಟರೆ, ಪೋಷಕರ ಗತಿಯೇನು? ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಇತ್ತೀಚೆಗೆ ಬೇಕರಿ ತಿನಿಸು ಸೇವಿಸಿದ ಮಗುವೊಂದು ಅಸ್ವಸ್ಥಗೊಂಡಿದ್ದು, …
ಹೊಸದಿಲ್ಲಿ : ಮಹದಾಯಿ ಯೋಜನೆ ವಿಚಾರ ನ್ಯಾಯಮಂಡಳಿಯಲ್ಲಿ ಈಗಾಗಲೇ ಇತ್ಯರ್ಥವಾಗಿದ್ದರೂ, ಗೋವಾ ಸಿಎಂ ನ ಹೇಳಿಕೆ ಸರಿಯಾದುದಲ್ಲ. ಮಹದಾಯಿ ಯೋಜನೆಗೆ ಪರಿಸರ ಒಪ್ಪಿಗೆ ಸಿಗಬೇಕಾಗಿದೆಯೇ ಹೊರತು, ಉಚ್ಛ ನ್ಯಾಯಾಲಯದಲ್ಲಿಯೂ ಈ ವಿಚಾರ ಇತ್ಯರ್ಥವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಶುಕ್ರವಾರ …
ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ಸರ್ಕಾರಿ ನಿವೃತ್ತ ನೌಕರರು, ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. …
ಮೈಸೂರು: ಒಳಮೀಸಲಾತಿ ಜಾರಿ ವಿಚಾರದಲ್ಲಿ ಬಿಜೆಪಿ ನಾಯಕರು ಡೋಂಗಿತನ ಪ್ರದರ್ಶಿಸುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಬಿಜೆಪಿ ನಾಯಕರು …
ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮಾದಿಗ ಸಮಾಜದ ನಂಬರ್ ಒನ್ ವೈರಿಯಾಗಿದೆ ಎಂದು ಕರ್ನಾಟಕ ಸಮಾಜ ನ್ಯಾಯಪರ ವಕೀಲರ ವೇದಿಕೆ ಅಧ್ಯಕ್ಷ ಹಾಗೂ ಹಿರಿಯ ವಕೀಲ ಅರುಣ್ ಕುಮಾರ್ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …
ಕೊಡಗು: ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಯನಾಡು ಸಮೀಪದಲ್ಲಿ ನಡೆದಿದೆ. ಮಂಗಳೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಲಾರಿಗೆ ಮಡಿಕೇರಿಯಿಂದ ಬರುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು …
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಇಂದಿರಾ ಗಾಂಧಿ ಅವರನ್ನು ಹಿಂದಿಕ್ಕಿ ದೇಶದಲ್ಲೇ ಅತೀ ಹೆಚ್ಚು ದಿನಗಳ ಕಾಲ ಪ್ರಧಾನಿಯಾದ ಎರಡನೇ ವ್ಯಕ್ತಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಸದ್ಯ ದೇಶದ ಮೊದಲ ಪ್ರಧಾನಿ ಪಂಡಿತ್ ಜವಹರ್ ಲಾಲ್ ನೆಹರು ಅವರು …
ಮೈಸೂರು: ಇಬ್ಬರು ಹೆಂಡತಿಯರ ಮುದ್ದಿನ ಗಂಡನೊಬ್ಬ ಬೈಕ್ ಕಳ್ಳತನಕ್ಕೆ ಇಳಿದು ಈಗ ಪೊಲೀಸರ ಅತಿಥಿಯಾಗಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ಚಾಮರಾಜನಗರದ ನಿವಾಸಿ ಅಜ್ಮತ್ ಉಲ್ಲಾ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಅಜ್ಮತ್ ಉಲ್ಲಾಗೆ ಇಬ್ಬರು ಹೆಂಡತಿಯರು ಹಾಗೂ 8 ಜನ …