ಬೆಂಗಳೂರು: ಮಹದಾಯಿ ಹಾಗೂ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಕೂಡಲೇ ಅನುಮತಿ ನೀಡಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆಗೆ 2022ರಲ್ಲಿ ಕೇಂದ್ರ ಒಂದು ರೀತಿಯಲ್ಲಿ ಅನುಮತಿ ನೀಡಿತ್ತು. …
ಬೆಂಗಳೂರು: ಮಹದಾಯಿ ಹಾಗೂ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಕೂಡಲೇ ಅನುಮತಿ ನೀಡಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆಗೆ 2022ರಲ್ಲಿ ಕೇಂದ್ರ ಒಂದು ರೀತಿಯಲ್ಲಿ ಅನುಮತಿ ನೀಡಿತ್ತು. …
ಜೈಪುರ: ಪ್ರಾಥಮಿಕ ಶಾಲಾ ಕಟ್ಟಡದ ಮೇಲ್ಛಾವಣಿ ಕುಸಿದು ನಾಲ್ವರು ಮಕ್ಕಳು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಝಲಾವರ್‌ನಲ್ಲಿ ನಡೆದಿದೆ. ಝಲಾವರ್‌ನಲ್ಲಿರುವ ಪಿಪ್ಲೋಡಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದಿದ್ದು, ಘಟನೆಯಲ್ಲಿ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಸುಮಾರು 60ಕ್ಕೂ ಹೆಚ್ಚು ಮಕ್ಕಳು ಅವಶೇಷಗಳಡಿ ಸಿಲುಕಿಕೊಂಡಿದ್ದು, …
ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಹಿನ್ನೀರಿನಲ್ಲಿ ತಲೆ ಎತ್ತುತ್ತಿರುವ ಅಕ್ರಮ ರೆಸಾರ್ಟ್, ಹೋಂ ಸ್ಟೇಗಳ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದ್ದು, ಗಂಧದಗುಡಿ ಫೌಂಡೇಶನ್ ವತಿಯಿಂದ ಇಂದು ಕಬಿನಿ ಉಳಿಸಿ ಅಭಿಯಾನ ನಡೆಸಲಾಯಿತು. ಮೈಸೂರು ನಗರದ ಬಲ್ಲಾಳ್ ವೃತ್ತದಲ್ಲಿ ಜಮಾಯಿಸಿ …
ನವದೆಹಲಿ: ಗಡಿ ಜಿಲ್ಲೆ ಚಾಮರಾಜನಗರದ ಮಲೆಮಹದೇಶ್ವರ ಅರಣ್ಯ ಪ್ರದೇಶದಲ್ಲಿ ವಿಷಪಾಷಣದಿಂದ ಐದು ಹುಲಿಗಳು ಸಾವನ್ನಪ್ಪಿದ್ದ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಅರಣ್ಯದಲ್ಲಿ ಅರಣ್ಯ ಸಿಬ್ಬಂದಿಗಳ ಕೊರತೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಐದು ಹುಲಿಗಳ ಸಾವಿನ ಪ್ರಕರಣ …
ಕೊಡಗು: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹಲವೆಡೆ ಮರಗಳು ಧರೆಗುರುಳಿವೆ. ಧಾರಾಕಾರ ಮಳೆಯಿಂದ ಕೆಲವೆಡೆ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಜನರು ಕತ್ತಲಿನಲ್ಲಿಯೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರೀ ಗಾಳಿ-ಮಳೆಯಿಂದ …
ಗುಂಡ್ಲುಪೇಟೆ: ತಾಲ್ಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಮುಂದುವರಿದಿದ್ದು, ರೈತರು ಬೆಳೆದ ಬೆಳೆಗಳನ್ನು ನಾಶಪಡಿಸಿವೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಓಂಕಾರ ಅರಣ್ಯ ವಲಯದ ಆಸುಪಾಸಿನ ಗ್ರಾಮಗಳಲ್ಲಿ ಆನೆಗಳ ಉಪಟಳ ಹೆಚ್ಚಾಗಿದ್ದು, ದಿನನಿತ್ಯ ಸಂಜೆಯಾದರೆ ಸಾಕು ಮನೆಯಿಂದ ಹೊರಬರಲು …
ಈ ಹಿಂದೆ ‘ಆ ದಿನಗಳು’ ಚೈತನ್ಯ, ‘ದುನಿಯಾ’ ಸೂರಿ ಮುಂತಾದವರ ಗರಡಿಯಲ್ಲಿ ಪಳಗಿರುವ ವಿರಾಟ್ ಬಿಲ್ವ, ಇದೀಗ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಅಷ್ಟೇ ಅಲ್ಲ, ತಮ್ಮ ಮೊದಲ ನಿರ್ದೇಶನದ ಚಿತ್ರದಲ್ಲಿ ನಾಯಕನಾಗಿಯೂ ನಟಿಸಿದ್ದಾರೆ. ಹೆಸರು ‘ಲವ್ ಮ್ಯಾಟ್ರು’. ಹೆಸರು ಕೇಳುತ್ತಿದ್ದಂತೆಯೇ, ಇದೊಂದು ಪಕ್ಕಾ …
ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಆಟೋ ಚಾಲಕರು ಆಟೋಗಳ ವೀಲ್ಹಿಂಗ್ ನಡೆಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುವ ರಸ್ತೆಯಲ್ಲಿ ಆಟೋ ಚಾಲಕರು ಹುಚ್ಚಾಟ ಮೆರೆದಿದ್ದು, ಕಳೆದ ಮೂರ್ನಾಲ್ಕು ದಿನಗಳ ಹಿಂದೆ ನಡೆದಿರುವ ಘಟನೆ …
ಯಶ್ ತಾಯಿ ಪುಷ್ಪ ಅರುಣ್ ಕುಮಾರ್, ‘ಕೊತ್ತಲವಾಡಿ’ ಎಂಬ ಚಿತ್ರವನ್ನು ನಿರ್ಮಿಸುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರವು ಆಗಸ್ಟ್.01ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆ ಆಗಿದೆ. ಚಾಮರಾಜನಗರ ಜಿಲ್ಲೆಯ ಕೊತ್ತಲವಾಡಿ ಎಂಬ ಗ್ರಾಮದಲ್ಲಿ ನಡೆಯುವ ಕಥೆ …
ಸುಮಾರು ಐದು ವರ್ಷಗಳ ಹಿಂದೆ ‘ಕಮರೊಟ್ಟು ಚೆಕ್‍ಪೋಸ್ಟ್’ ಎಂಬ ಚಿತ್ರವನ್ನು ನಿರ್ದೇಶಿಸಿದ್ದರು ಪರಮೇಶ್. ಚಿತ್ರ ಅಷ್ಟಾಗಿ ಓಡದಿದ್ದರೂ, ಮೆಚ್ಚುಗೆಗೆ ಪಾತ್ರವಾಯಿತಂತೆ. ಅದರಿಂದ ಪ್ರೇರಣೆಗೊಂಡು, ಇದೀಗ ‘ಕಮರೊ2’ ಎಂಬ ಮುಂದುವರೆದ ಭಾಗವನ್ನು ನಿರ್ದೇಶಿಸಿದ್ದು, ಚಿತ್ರ ಆಗಸ್ಟ್ 01ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು …