Mysore
30
overcast clouds

Social Media

ಭಾನುವಾರ, 21 ಜೂನ್ 2026
Light
Dark

andolana desk

Homeandolana desk
upendra

ಸದ್ಯ ನಾಗಣ್ಣ ನಿರ್ದೇಶನದ ‘ಭಾರ್ಗವ’ ಚಿತ್ರದಲ್ಲಿ ನಟಿಸುತ್ತಿರುವ ಉಪೇಂದ್ರ, ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಈ ಹಿಂದೆ ‘ಛೂ ಮಂತರ್ʼ ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ಮಿಸಿರುವ ತರುಣ್‍ ಶಿವಪ್ಪ ಈ ಚಿತ್ರವನ್ನು ತರುಣ್‍ ಸ್ಟುಡಿಯೋಸ್‍ ಮೂಲಕ ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ …

ಓದುಗರ ಪತ್ರ

ಮಗು-ನಗು ! ನಗುತಿರಬೇಕು ಬೀದಿ ಪಾಲಾಗಿದ್ದ ಆ ಮಗು.. ಒಂಬತ್ತು ತಿಂಗಳು ಹೊತ್ತು, ಹೆತ್ತ ಆ ತಾಯಿ ಏಕೆ ಬೀದಿಗೆ ಬೀಸಾಡಿದಳೋ ಮಹಾತಾಯಿ ! ಅನಾಥ ಶಿಶುವನ್ನು ದತ್ತು ಪಡೆಯಲು ಎಷ್ಟೊಂದು ತಾಯಂದಿರು ಮುಂದೆ ಬಂದಿಹರು! ಲೋಕದ ಈ ಪರಿಯ ಕಂಡು, …

ekka

ವೈಡ್‌ ಆಂಗಲ್‌ : ಯುವರಾಜಕುಮಾರ್ ಮುಖ್ಯ ಭೂಮಿಕೆಯ ‘ಎಕ್ಕ’ಚಿತ್ರ ಬಿಡುಗಡೆಯಾಗಿದೆ. ಚಿತ್ರ ಗೆಲುವಿನ ನಗೆ ಬೀರಿದಂತಿದೆ. ಡಾ.ರಾಜ್ ಕುಟುಂಬದ ಕುಡಿಯ ಚಿತ್ರ ಎನ್ನುವ ಹೆಗ್ಗಳಿಕೆ. ಮೂರು ಸಂಸ್ಥೆಗಳ ಜಂಟಿ ನಿರ್ಮಾಣ. ಅಶ್ವಿನಿ ಪುನೀತ್ ರಾಜ್‌ಕುಮಾರ್ ತಮ್ಮ ಪಿಆರ್‌ಕೆ ಸಂಸ್ಥೆಯ ಮೂಲಕ ಕೈಜೋಡಿಸಿದ್ದರು. …

ಲಕ್ಷಿಕಾಂತ್ ಕೊಮಾರಪ್ಪ ಬೂದಿ ಬಣ್ಣಕ್ಕೆ ತಿರುಗಿ ಒಣಗುತ್ತಿರುವ ಎಲೆ, ಕಾಂಡ; ಫಸಲು ನಷ್ಟದ ಭೀತಿಯಲ್ಲಿ ಕೃಷಿಕರು ಸೋಮವಾರಪೇಟೆ: ಕೃಷಿಕರಿಗೆ ಆಶಾದೀಪವಾಗಿದ್ದ ಶುಂಠಿ ಬೆಳೆಗೆ ಈ ಬಾರಿ ಮುಂಗಾರು ಮಳೆ ದೊಡ್ಡ ಹೊಡೆತ ನೀಡಿದೆ. ಮುಂಗಾರು ಮಳೆ ಹಾಗೂ ಶೀತದಿಂದ ಶುಂಠಿ ಬೆಳೆಗೆ …

ಎಸ್.ಕುಮಾರ್ ಶ್ರೀರಂಗಪಟ್ಟಣದ: ಪಟ್ಟಣದಲ್ಲಿ ಸಾವಿಗೀಡಾದವರ ಅಂತ್ಯಕ್ರಿಯೆ ನೆರವೇರಿಸಲು ಇರುವ ಶಂಭುಲಿಂಗಯ್ಯನ ಕಟ್ಟೆ ಸ್ಮಶಾನ ಅವ್ಯವಸ್ಥೆಯಿಂದ ಕೂಡಿದ್ದು, ಗಬ್ಬು ನಾರುತ್ತಿದೆ. ಎಲ್ಲೆಂದರಲ್ಲಿ ಕಸದ ರಾಶಿ ಕಣ್ಣಿಗೆ ರಾಚುತ್ತಿದೆ. ಪುಂಡ ಪೋಕರಿಗಳು ಈ ಜಾಗವನ್ನು ಮೋಜು ಮಸ್ತಿಯ ತಾಣವನ್ನಾಗಿ ಮಾಡಿಕೊಂಡಿದ್ದಾರೆ. ಮದ್ಯ, ಗಾಂಜಾ ಸೇವನೆ, …

ಭೇರ್ಯ ಮಹೇಶ್ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತರು; ೨೪ ಸಾವಿರ ಹೆಕ್ಟೇರ್ ನೀರಾವರಿ ಪ್ರದೇಶದಲ್ಲಿ ಭತ್ತದ ನಾಟಿ ಕೆ.ಆರ್.ನಗರ: ಭತ್ತದನಾಡು ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಭತ್ತದ ಬಿತ್ತನೆ ಕಾರ್ಯ ಚುರುಕುಗೊಂಡಿದ್ದು, ರೈತರು ಭತ್ತದ ಸಸಿ ಮಡಿ ಮಾಡುವ ಕಾರ್ಯದಲ್ಲಿ …

ಹೇಮಂತ್‌ಕುಮಾರ್ ಮೊಟ್ಟೆ ನೀಡುವಂತೆ ಕೆಲ ವಿದ್ಯಾರ್ಥಿಗಳ ಮನವಿ ಸಮೀಪದಲ್ಲೇ ದೇವಸ್ಥಾನ ಹಿನ್ನೆಲೆ ಮೊಟ್ಟೆಗೆ ಆಕ್ಷೇಪ ಸರ್ಕಾರದ ಆದೇಶ ಪಾಲನೆ: ಕ್ಷೇತ್ರ ಶಿಕ್ಷಣಾಧಿಕಾರಿ ಆಲಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟ ಮಂಡ್ಯ: ವಿದ್ಯಾರ್ಥಿಗಳ ಪೌಷ್ಟಿಕಾಂಶ ಕೊರತೆ ನೀಗಿಸಲು ಹಾಗೂ ಆರೋಗ್ಯದ ದೃಷ್ಟಿಯಿಂದ …

arjuna elephant carrying mysore ambari this year

ಬೆಂಗಳೂರು : ಈ ಬಾರಿಯೂ ಅಭಿಮನ್ಯು ದಸರಾ ಜಂಬೂಸವಾರಿ ಹೊರಲಿದ್ದು, ಆಗಸ್ಟ್ 4ರಂದು ಹುಣಸೂರು ಬಳಿಯ ವೀರನಹೊಸಳ್ಳಿಯಿಂದ ವಿಧ್ಯುಕ್ತವಾಗಿ ಗಜಪಯಣಕ್ಕೆ ಚಾಲನೆ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ 2025ನೇ ಸಾಲಿನ …

CM DCM visit Maddur on 28th District Collector inspects the venue of the program

ಮದ್ದೂರು : ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜು.28ರಂದು ಮದ್ದೂರು ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಜಿಲ್ಲಾಧಿಕಾರಿ ಡಾ.ಕುಮಾರ ಅವರು ಪೂರ್ವಸಿದ್ಧತೆಯಾಗಿ ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಭದ್ರತೆ, ಶಿಷ್ಟಾಚಾರ, …

Stay Connected​
error: Content is protected !!